ಮಹಾರಾಜ್ಗಂಜ್, ಜೂನ್ 10: ಉತ್ತರ ಪ್ರದೇಶದ ಮಹಾರಾಜ್ಗಂಜ್ ಜಿಲ್ಲೆಯ ಗೋರಖ್ಪುರ-ಶೋನೌಲಿ ರಾಷ್ಟ್ರೀಯ ಹೆದ್ದಾರಿ (ಎನ್ಎಚ್ -24) ನಲ್ಲಿ ಭಾರಿ ಅಪಘಾತ ತಪ್ಪಿದೆ. ಗೂಗಲ್ ನಂಬಿ ಹೋಗಿ ಆಪತ್ತು ತಂದುಕೊಂಡಿರುವ ಘಟನೆ ನಡೆದಿದೆ. ಫರೆಂಡಾ ಪೊಲೀಸ್ ಠಾಣೆ...
ಬಂಟ್ವಾಳ ಜೂನ್ 02: ದಕ್ಷಿಣಕನ್ನಡ ಜಿಲ್ಲೆಯ ಬಹು ಚರ್ಚಿತ ಕಲ್ಲಡ್ಕ ಪ್ಲೈಓವರ್ ಕೊನೆಗೂ ವಾಹನ ಸಂಚಾರಕ್ಕೆ ಮುಕ್ತವಾಗಿದೆ. ಮಳೆಗಾಲ ಪ್ರಾರಂಭವಾಗಿರುವ ಸಂದರ್ಭದಲ್ಲೇ ಕಲ್ಲಡ್ಕ ಪ್ಲೈಓವರ್ ವಾಹನ ಸಂಚಾರಕ್ಕೆ ಮುಕ್ತವಾಗಿರುವು ವಾಹನ ಸವಾರರಿಗೆ ಸಂತಸ ತಂದಿದೆ. ಮಂಗಳೂರು-ಬೆಂಗಳೂರು...
ಮಂಗಳೂರು, ಮೇ 25 : ಮಂಗಳೂರಿನಲ್ಲಿ ಮಳೆ ಅಬ್ಬರ ಜೋರಾಗಿದ್ದು, ಎಡೆಬಿಡದೆ ಮಳೆ ಸುರಿಯುತ್ತಿದೆ. ಈ ನಡುವೆ ಎಂದಿನಂತೆ ಮಂಗಳೂರಿನ ಪಂಪ್ ವೆಲ್ ಪ್ಲೈಓವರ್ ನ ಅಡಿಭಾಗದಲ್ಲಿ ಮಳೆ ನೀರು ತುಂಬಿಕೊಂಡು ರಸ್ತೆಯಲ್ಲೇ ಹರಿದಿದೆ. ಭಾನುವಾರ...
ಉಡುಪಿ ಮೇ 20: ರಾಷ್ಟ್ರೀಯ ಹೆದ್ದಾರಿ 66 ರ ಕಟಪಾಡಿ ಜಂಕ್ಷನ್ ಬಳಿ ವಾಹನ ದಟ್ಟಣೆ ಕಡಿಮೆ ಮಾಡುವ ನಿಟ್ಟಿನಲ್ಲಿ “ಓವರ್ ಪಾಸ್” ಮಂಜೂರಾಗಿ ಟೆಂಡರ್ ಪ್ರಕ್ರಿಯೆ ಮುಗಿದಿದೆ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ...
ಹುಬ್ಬಳ್ಳಿ, ಸೆಪ್ಟೆಂಬರ್ 15: ಫ್ಲೈಓವರ್ ಕಾಮಗಾರಿಯ ವೇಳೆ ಕಬ್ಬಿಣದ ರಾಡ್ ಬಿದ್ದು ಗಾಯಗೊಂಡಿದ್ದ ಹುಬ್ಬಳ್ಳಿ ಉಪನಗರ ಠಾಣೆಯ ಎಎಸ್ಐ ನಾಭಿರಾಜ್ ದಯಣ್ಣವರ (59)ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಸೆಪ್ಟೆಂಬರ್ 10ರಂದು ಕೋರ್ಟ್ ವೃತ್ತದ ಬಳಿ ಕರ್ತವ್ಯದ ವೇಳೆ...
ಕಾಸರಗೋಡು ಅಕ್ಟೋಬರ್ 29 : ನಿರ್ಮಾಣ ಹಂತದಲ್ಲಿದ್ದ ಮೇಲ್ಸೇತುವೆಯ ಕಾಂಕ್ರೀಟ್ ಸ್ಲ್ಯಾಬ್ ಕುಸಿದು ಬಿದ್ದ ಘಟನೆ ಕಾಸರಗೋಡಿನ ಪೆರಿಯಪೇಟೆ ಬಳಿ ನಡೆದಿದೆ. ಈ ಘಟನೆಯಲ್ಲಿ ಓರ್ವ ಕಾರ್ಮಿಕ ಗಾಯಗೊಂಡಿದ್ದಾನೆ. ರಾಷ್ಟ್ರೀಯ ಹೆದ್ದಾರಿ ನಿರ್ಮಾಣದ ಜೊತೆ ಮೇಲ್ಸೆತುವೆ...
ತಮಿಳುನಾಡು, ಆಗಸ್ಟ್ 08: ಕಾರೊಂದು ಫ್ಲೈಓವರ್ನಿಂದ ಕೆಳಗಿನ ಹಳ್ಳಕ್ಕೆ ಬಿದ್ದಿದ್ದು, ಮೂವರ ಪರಿಸ್ಥಿತಿ ಚಿಂತಾಜನಕವಾಗಿದೆ. ಜತೆಗೆ ನಾಲ್ವರಿಗೆ ಗಂಭೀರವಾದ ಗಾಯಗಳಾಗಿವೆ. ತಮಿಳುನಾಡಿನ ಸೂಲಗಿರಿ ಬಳಿ ಈ ಭೀಕರ ಅಪಘಾತ ಸಂಭವಿಸಿದೆ. ಬೆಂಗಳೂರು-ಚೆನ್ನೈ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ...
ಉಡುಪಿ, ಜುಲೈ 11 : ಉಡುಪಿ ಕರಾವಳಿ ಬೈಪಾಸ್ ಮೇಲ್ ಸೇತುವೆಯಲ್ಲಿ ಕಾರೊಂದು ಮೇಲಿನಿಂದ ಕೆಳಗೆ ಕೆಳಗೆ ರಸ್ತೆಯಲ್ಲಿ ಸಂಚರಿಸಸುತ್ತಿದ್ದ ಬೈಕ್ ನ ಮೇಲೆ ಬಿದ್ದು ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಭಾನುವಾರ ಸಂಜೆ...
ಮಂಗಳೂರು ಜುಲೈ 18: ಪಂಪ್ ವೆಲ್ ಪ್ಲೈಓವರ್ ಕಳಗೆ ಉಂಟಾಗುತ್ತಿರುವ ಕೃತಕ ನೆರೆ ಮಾಧ್ಯಮಗಳ ಸೃಷ್ಠಿ ಎಂದು ರಾ.ಹೆ.ಪ್ರಾಧಿಕಾರದ ಕಾರ್ಯಕಾರಿ ಇಂಜಿನಿಯರ್ ಶಿಶುಮೋಹನ್ ಆರೋಪಿಸಿದ್ದಾರೆ. ಪಂಪ್ವೆಲ್, ಕೊಟ್ಟಾರ ಚೌಕಿ ಹಾಗೂ ತೊಕ್ಕೊಟ್ಟು ಮೇಲ್ಸೇತುವೆ ತಳಭಾಗದಲ್ಲಿ ಮಳೆಯ...
ಮಂಗಳೂರು ಜುಲೈ 05: ಗೂಗಲ್ ಮ್ಯಾಪ್ ನಲ್ಲಿ ಮಂಗಳೂರಿನ ಪ್ರಖ್ಯಾತ ಪಂಪ್ ವೆಲ್ ಪ್ಲೈಓವರ್ ನ ಕೆಳಗಿನ ರಸ್ತೆಯ ಹೆಸರನ್ನು ‘ನಳಿನ್ ಕಟೀಲ್ ಸೀಸನಲ್ ಲೇಕ್’ ಎಂದು ಬದಲಾಯಿಸಿ ಟ್ರೋಲಿಗರು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದು, ಇದೀಗ...