DAKSHINA KANNADA9 months ago
ಅಣಬೆ ಪದಾರ್ಥ ಸೇವಿಸಿ ಒಂದೇ ಕುಟುಂಬದ 10 ಮಂದಿ ಅಸ್ವಸ್ಥ – ಆಸ್ಪತ್ರೆಗೆ ದಾಖಲು
ಪುತ್ತೂರು ಅಕ್ಟೋಬರ್ 06: ಮನೆಯಲ್ಲಿ ತಯಾರಿಸಿದ ಅಣಬೆ ಪದಾರ್ಥ ಸೇವಿಸಿ ಒಂದೇ ಕುಟುಂಬದ ಹತ್ತು ಮಂದಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಪಡ್ನೂರು ಗ್ರಾಮದ ಕೊಡಂಗೆ ಎಂಬಲ್ಲಿ ನಡೆದಿದೆ. ಪಡ್ನೂರು ಕೊಡಂಗೆ ಸಾಂತಪ್ಪರವರ ಪುತ್ರ ರಾಘವ ರವರ...