ತಿರುವನಂತಪುರಂ, ಮೇ 14: ಬಂಡೀಪುರದ ಅರಣ್ಯ ಒಳಗೆ ಅಕ್ರಮವಾಗಿ ಪ್ರವೇಶಿಸಿ, ಪ್ರಾಣಿಗಳಿಗಳನ್ನು ಪ್ರಚೋದಿಸಿ, ತೊಂದರೆ ನೀಡಿದ ಯುವಕನೊಬ್ಬನಿಗೆ ಕರ್ನಾಟಕ ಅರಣ್ಯ ಇಲಾಖೆಯ ಅಧಿಕಾರಿಗಳು ₹25 ಸಾವಿರ ದಂಡ ವಿಧಿಸಿ, ಲಿಖಿತ ಕ್ಷಮಾಪಣೆ ಪತ್ರ ಬರೆಯಿಸಿಕೊಂಡಿದ್ದಾರೆ. ಏ.13ರಂದು...
ಮೂಡುಬಿದಿರೆ ಎಪ್ರಿಲ್ 09: ಮನೆಯೊಂದರ ಬಾವಿಯಲ್ಲಿ ಬಿದ್ದಿದ್ದ ಚಿರತೆಯನ್ನು ಅರಣ್ಯ ಇಲಾಖೆಯ ಸಿಬ್ಬಂದಿಗಳು ರಕ್ಷಣೆ ಮಾಡಿದ ಘಟನೆ ಮೂಡಬಿದಿರೆ ಶಿರ್ತಾಡಿ ಗ್ರಾಮದಲ್ಲಿ ನಡೆದಿದೆ. ಇಲ್ಲಿನ ಮಕ್ಕಿ ನಿವಾಸಿ ರಮೇಶ ಪೂಜಾರಿ ಎಂಬುವರ ಮನೆಯ ಬಾವಿಗೆ ಬಿದ್ದ...
ತುಮಕೂರು: ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಬಿದ್ದಿದ್ದ ಚಿರತೆಯೊಂದು ಕಾಡ್ಗಿಚ್ಚಿಗೆ ಬಲಿಯಾಗಿರುವ ಘಟನೆ ಜಿಲ್ಲೆಯ ತಿಪಟೂರು ತಾಲೂಕಿನ ಕಿಬ್ಬನಹಳ್ಳಿ ಹೋಬಳಿ ಮದ್ಲೇಹಳ್ಳಿ ಗ್ರಾಮದಲ್ಲಿ ನಡೆದಿದೆ. ತಿಪಟೂರು ತಾಲೂಕಿನ ಕಿಬ್ಬನಹಳ್ಳಿ ಹೋಬಳಿ ಮದ್ಲೇಹಳ್ಳಿ ಸುತ್ತಮುತ್ತ ಚಿರತೆ ಹಾವಳಿ ಹೆಚ್ಚಾದ...
ಪುತ್ತೂರು ಮಾರ್ಚ್ 04: ಕಾಸರಗೋಡಿನಲ್ಲಿ ಸಿಕ್ಕ ಚಿರತೆಯನ್ನು ಕೇರಳ-ಕರ್ನಾಟಕ ಗಡಿಭಾಗ ಜಾಂಬ್ರಿಯಲ್ಲಿ ಕೇರಳದ ಅರಣ್ಯ ಇಲಾಖೆ ಸಿಬ್ಬಂದಿಗಳು ಬಿಟ್ಟು ಹೋಗಿದ್ದು. ಇದೀಗ ಈ ಪರಿಸರದ ಜನರು ಭಯದಲ್ಲಿ ದಿನಗಳೆಯುವಂತಾಗಿದೆ. ಪುತ್ತೂರಿನ ಪಾಣಾಜೆ ಸಮೀಪದ ಜಾಂಬ್ರಿ, ಬಂಟಾಜೆ...
ಪುತ್ತೂರು ಜುಲೈ 11: ಕಬಕದ ಕುಳ ಎಂಬಲ್ಲಿ ಚಿರತೆಯೊಂದು ಪ್ರತ್ಯಕ್ಷವಾದ ಬಗ್ಗೆ ವರದಿಯಾಗಿದ್ದು, ಪರಿಸರದಲ್ಲಿ ಚಿರತೆಯ ಹೆಜ್ಜೆಗುರುತುಗಳು ಕಾಣ ಸಿಕ್ಕಿವೆ. ಕಬಕ-ವಿಟ್ಲ ರಸ್ತೆಯ ಅಂಗನವಾಡಿ ಪಕ್ಕದಲ್ಲಿರುವ ಮೂಸಾ ಎನ್ನುವವರ ಮನೆ ಸಮೀಪ ರಾತ್ರಿ ವೇಳೆ ನಾಯಿಗಳ...
ಮಂಗಳೂರು, ಜುಲೈ 4: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಹಾಗೂ ಉಡುಪಿ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಕೆಲ ಪ್ರವಾಸಿ ತಾಣಗಳಿಗೆ ನಿರ್ಬಂಧ ವಿಧಿಸಿ ಅರಣ್ಯ ಇಲಾಖೆ ಆದೇಶ ಹೊರಡಿಸಿದೆ. ವನ್ಯಜೀವಿ ವಲಯದ ವ್ಯಾಪ್ತಿಗೆ ಬರುವ...
ಚಿಕ್ಕಮಗಳೂರು, ಜೂನ್ 22: ಮೂಡಿಗೆರೆ ತಾಲೂಕಿನ ಸುಪ್ರಸಿದ್ಧ ಪ್ರವಾಸಿ ತಾಣ ಎತ್ತಿನ ಭುಜಕ್ಕೆ ಪ್ರವಾಸಿಗರು ತೆರಳದಂತೆ ಅರಣ್ಯ ಇಲಾಖೆ ನಿರ್ಬಂಧ ವಿಧಿಸಿ ಆದೇಶ ಹೊರಡಿಸಿದೆ. ಈಗಾಗಲೇ ಮಳೆಗಾಲ ಆರಂಭವಾಗಿದ್ದು, ಭಾರೀ ಗಾಳಿ, ಮಳೆ ಮಂಜು ಹಾಗೂ...
ಸವಣೂರು, ಜೂನ್ 08: ಕೆಲವು ತಿಂಗಳುಗಳ ಹಿಂದೆ ಕೊಳ್ತಿಗೆ ಗ್ರಾಮದ ಅರಣ್ಯ ಪ್ರದೇಶದಲ್ಲಿ ಗದ್ದಲ ಎಬ್ಬಿಸಿರುವ ಒಂಟಿ ಸಲಗ ತನ್ನ ಪ್ರಯಾಣವನ್ನು ಪುಣ್ಚಪ್ಪಾಡಿ ಗ್ರಾಮದಿಂದ ಹೊರಟು ಸವಣೂರು ಕಡೆಗೆ ಬಂದಿದೆ. ಜೂ.7ರಂದು ಪುಣ್ಚಪ್ಪಾಡಿ ಗ್ರಾಮದ ಬೆದ್ರಂಪಾಡಿ...
ಪುತ್ತೂರು ಫೆಬ್ರವರಿ 14: ಸೋಮವಾರ ಸಂಜೆ ಲಾರಿಯಡಿ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಕಾಡು ಹಂದಿಗಳನ್ನು ಸಾರ್ವಜನಿಕರಿಂದ ಪಡೆದ ಅರಣ್ಯ ಇಲಾಖೆ ಚಿಕಿತ್ಸೆ ನೀಡಿದೆ. ಸೋಮವಾರ ಸಂಜೆ ಲಾರಿಯಡಿಗೆ ಸಿಲುಕಿ ಕೆಲವು ಕಾಡು ಹಂದಿಗಳು ಗಂಭೀರ ಗಾಯಗೊಂಡಿದ್ದವು....
ಕಡಬ ಫೆಬ್ರವರಿ 03: ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ, ಕಡಬ ಭಾಗದಲ್ಲಿ ಕಾಡಾನೆಗಳ ಹಾವಳಿ ಮಿತಿ ಮೀರಿದ್ದು ಗ್ರಾಮಸ್ಥರು ಭಯದಲ್ಲೇ ದಿನ ಕಳೆಯುವ ಪರಿಸ್ಥಿತಿ ನಿರ್ಮಾಣವಾಗಿದೆ. ಶುಕ್ರವಾರ ಪುತ್ತಿಗೆ ಶಾಲೆಗುಡ್ಡೆ ತಿರುವು ಬಳಿ ಪುಂಡಯಿತಾ ಬನ...