ಬೆಳಗಾವಿ ಡಿಸೆಂಬರ್ 05: ಕಳೆಂಜದಲ್ಲಿ ಮೀಸಲು ಅರಣ್ಯ ಪ್ರದೇಶದಲ್ಲಿ ಮನೆ ನಿರ್ಮಾಣಕ್ಕೆ ಸಂಬಂಧಿಸಿದಂತೆ ಶಾಸಕರು ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳ ನಡುವೆ ನಡೆದ ಮಾತಿನ ಚಕಾಮಕಿ ಸಂಬಂಧಿಸಿದಂತೆ ಮೂವರು ಅಧಿಕಾರಿಗಳ ವಿರುದ್ದ ಬೆಳ್ತಂಗಡಿ ಶಾಸಕ ಹರೀಶ್...
ಬೆಳ್ತಂಗಡಿ, ನವೆಂಬರ್ 28: ಕಾರೊಂದರ ಮೇಲೆ ಕಾಡಾನೆಯೊಂದು ದಾಳಿ ಮಾಡಿ ಇಬ್ಬರನ್ನು ಗಾಯಗೊಳಿಸಿದ ಘಟನೆ ಬೆಳ್ತಂಗಡಿ ತಾಲೂಕಿನ ನೆರಿಯದ ಅಣಿಯೂರಿನಲ್ಲಿ ಸೋಮವಾರ ರಾತ್ರಿ ಸಂಭವಿಸಿದೆ. ಕಾರಿನಲ್ಲಿ ಆರು ಮಂದಿಯಿದ್ದು ಅವರು ನೆರಿಯದ ಸಂಬಂಧಿಕರ ಮನೆಗೆ ಪ್ರಯಾಣಿಸುತ್ತಿದ್ದರು. ಪುತ್ತೂರು...
ಬೆಂಗಳೂರು ಅಕ್ಟೋಬರ್ 25 : ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ್ ಹುಲಿ ಉಗುರಿನ ಪೆಂಡೆಂಟ್ ಧರಿಸಿದ ಅರೆಸ್ಟ್ ಆದ ಬೆನ್ನಲ್ಲೇ ಇದೀಗ ಹಲವಾರು ಕನ್ನಡದ ನಟರಿಗೆ ಸಂಕಷ್ಟ ಉಂಟಾಗಿದ್ದು. ಹುಲಿ ಉಗುರು ಧರಿಸಿ ಪೋಟೋ...
ಬೆಂಗಳೂರು ಅಕ್ಟೋಬರ್ 24: ಹುಲಿ ಉಗುರುಳ್ಳ ಡಾಲರ್ ಚೈನ್ ನ್ನು ಚಮ್ಮ ಕೊರಳಿಗೆ ಹಾಕಿಕೊಂಡಿದ್ದ ಬಿಗ್ ಬಾಸ್ ಸ್ಪರ್ಧಿ ವರ್ತೂರ್ ಸಂತೋಷ್ ಅರೆಸ್ಟ್ ಆದ ಬೆನ್ನಲ್ಲೇ ಇದೀಗ ಹುಲಿ ಉಗುರು ಧರಿಸಿರುವ ಕೆಲವು ಗಣ್ಯರಿಗೆ ಬಿಸಿ...
ಬೆಳ್ತಂಗಡಿ ಅಕ್ಟೋಬರ್ 18: ಕಳೆಂಜದ ನಡೆದ ಘಟನೆಗೆ ಸಂಬಂದಿಸಿದಂತೆ ಅರಣ್ಯಾಧಿಕಾರಿ ನೀಡಿದ ದೂರಿನ ಮೇಲ ಇದೀಗ ಎಫ್ಐಆರ್ ದಾಖಲಾಗಿದ್ದು, ಇದೀಗ ಈ ವಿಚಾರಕ್ಕೆ ಶಾಸಕ ಹರೀಶ್ ಪೂಂಜಾ ಆಕ್ರೋಶ ವ್ಯಕ್ತಪಡಿಸಿದ್ದು, ನಾನು ಬಡವರ ರಕ್ಷಣೆಗಾಗಿ ಜೈಲಿಗೆ...
ಬೆಳ್ತಂಗಡಿ ಅಕ್ಟೋಬರ್ 09 : ಕಳೆಂಜ ಗ್ರಾಮದ ಅಮ್ಮಿನಡ್ಕ ಎಂಬ ಸ್ಥಳದಲ್ಲಿ ವ್ಯಕ್ತಿಯೊಬ್ಬರು ಮನೆ ನಿರ್ಮಾಣಕ್ಕೆ ಹಾಕಿದ್ದ ತಳಪಾಯವನ್ನು ಕಿತ್ತೆಸೆದಿದ್ದ ಅರಣ್ಯ ಇಲಾಖೆ ಅಧಿಕಾರಿಗಳು, ಇದೀಗ ಸ್ಥಳೀಯ ಶಾಸಕ ಅರಣ್ಯ ಸಚಿವರ ಜೊತೆ ಮಾತುಕತೆ ನಡೆಸಿದ್ದರೂ...
ಬಂಟ್ವಾಳ, ಅಕ್ಟೋಬರ್ 07: ಬಂಟ್ವಾಳ ವಲಯ ಅರಣ್ಯಾಧಿಕಾರಿಯಾಗಿ ಪ್ರಪುಲ್ ರೈ ಅವರು ಅಧಿಕಾರ ಸ್ವೀಕಾರ ಮಾಡಿದ್ದಾರೆ. ಶನಿವಾರ ಸಂತೆಯ ವಲಯ ಅರಣ್ಯಾಧಿಕಾರಿಯಾಗಿದ್ದ ಪ್ರಪುಲ್ ಅವರು ಅ.5 ರಂದು ಗುರುವಾರ ಸಂಜೆ ಬಂಟ್ವಾಳದಲ್ಲಿ ಕರ್ತವ್ಯಕ್ಕೆ ಹಾಜರಾದರು. ಬಂಟ್ವಾಳ...
ಪುತ್ತೂರು ಅಗಸ್ಟ್ 11: ಪ್ರಕರಣವನ್ನು ಡಿಸ್ಮಿಸ್ ಮಾಡಿದ ಕರ್ನಾಟಕ ಆಡಳಿತ ನ್ಯಾಯಾಧೀಕರಣದ ಆದೇಶವನ್ನು ತಪ್ಪಾಗಿ ಅರ್ಥೈಸಿದ ಹಿರಿಯ ಅಧಿಕಾರಿಗಳು ಕೇಸ್ ಡಿಸ್ಮಿಸ್ ಬದಲು ಅರಣ್ಯ ಅಧಿಕಾರಿಯನ್ನೇ ಡಿಸ್ಮಿಸ್ ಮಾಡಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಹಿರಿಯ ಅರಣ್ಯ...
ಕಡಬ, ಮೇ 16: ಕಡಬ ತಾಲೂಕಿನ ನೂಜಿಬಾಳ್ತಿಲ ಗ್ರಾಮ ಪಂಚಾಯತ್ ವ್ಯಾಪ್ತಿಯ ರಂಜಿಲಾಡಿಯಲ್ಲಿ ಜನವಸತಿ ಪ್ರದೇಶದ ಅರಣ್ಯ ಭಾಗದಲ್ಲಿ ಎರಡು ಕಾಡಾನೆಗಳು ಕಾಣಿಸಿಕೊಂಡಿವೆ. ರೆಂಜಿಲಾಡಿ ಗ್ರಾಮದ ಕಾನದಬಾಗಿಲಿನಲ್ಲಿ ರಸ್ತೆ ಬದಿಯ ಅರಣ್ಯ ಪ್ರದೇಶದಲ್ಲಿ ರವಿವಾರ ಸಂಜೆ...
ಕಡಬ, ಮಾರ್ಚ್ 17: ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನಲ್ಲಿ ಕಾಡಾನೆಗಳ ಸಂಕಷ್ಟದ ಜೊತೆಗೆ ಚಿರತೆ ಹಾವಳಿಯ ಪ್ರಕರಣ ವರದಿಯಾಗುತ್ತಿದ್ದು, ಇಲ್ಲಿನ ಸ್ಥಳೀಯ ನಿವಾಸಿಗಳು ಜೀವ ಭಯದಿಂದ ಬದುಕುವ ಪರಿಸ್ಥಿತಿ ನಿರ್ಮಾಣವಾಗಿದೆ. ಇಲ್ಲಿನ ಬೆತ್ತೋಡಿ ಎಂಬಲ್ಲಿ...