ಬೆಳ್ತಂಗಡಿ, ಮೇ 02 : ಬೆಳ್ತಂಗಡಿ ತಾಲೂಕಿನ ಇತಿಹಾಸ ಪ್ರಸಿದ್ಧ ನಡ ಗ್ರಾಮದ ಗಡಾಯಿಕಲ್ಲಿನಲ್ಲಿ ಇಂದು ಬೆಳಗ್ಗೆ ಭಾರೀ ಶಬ್ದದೊಂದಿಗೆ ಬಂಡೆಕಲ್ಲಿನ ಒಂದು ಭಾಗ ತುಂಡಾಗಿ ಕೆಳಗೆ ಕುಸಿದು ಬಿದ್ದಿದೆ. ನಿನ್ನೆ ರಾತ್ರಿ ಭಾರೀ ಮಳೆ...
ಬೆಳ್ತಂಗಡಿ, ಮಾರ್ಚ್ 12 : ಬೆಳ್ತಂಗಡಿ ತಾಲೂಕಿನ ಮುಂಡಾಜೆ ಗ್ರಾಮದ ಕಾಯರ್ತೋಡಿ ರಸ್ತೆಯ ಸೀಟ್ ಬಳಿ ರಕ್ಷಿತಾರಣ್ಯ ಪ್ರದೇಶದ ರಸ್ತೆ ಬದಿಯಲ್ಲಿ ಆರು ಮಂಗಗಳ ಮೃತದೇಹ ಪತ್ತೆಯಾಗಿದೆ. ಈಗಾಗಲೇ ಹಲವು ಕಡೆಗಳಲ್ಲಿ ಮಂಗನ ಕಾಯಿಲೆಯ ಅತಂಕ...
ಮಡಿಕೇರಿ, ಫೆಬ್ರವರಿ 26: ಕೊಡಗು ಜಿಲ್ಲೆಯ ವಿರಾಜಪೇಟೆ ತಾಲ್ಲೂಕಿನ ಸಿದ್ದಾಪುರದಲ್ಲಿ ಕಾಡಾನೆ ತುಳಿದ ಪರಿಣಾಮ ತಲೆ ಛಿದ್ರಗೊಂಡು ಕಾರ್ಮಿಕನೋರ್ವ ಮೃತಪಟ್ಟ ಘಟನೆ ನಡೆದಿದೆ.ಮೃತಪಟ್ಟ ಕಾರ್ಮಿಕನನ್ನು ಸಂದೀಪ್ (22 ವ) ಎಂದು ಗುರುತಿಸಲಾಗಿದೆ. ಸಿದ್ದಾಪುರ ಸಮೀಪ ಬಿಬಿಟಿಸಿ...
ಊಟಿ, ಜನವರಿ 23: ಮನುಷ್ಯನ ಕ್ರೂರಿ ಬುದ್ಧಿಗೆ ಕೊನೆಯಿಲ್ಲ ಎನ್ನುತ್ತಾರೆ. ಆ ಮಾತಿಗೆ ಸಾಕ್ಷಿ ಎನ್ನುವಂತೆ ಒಂದು ಅಘಾತಕಾರಿ ಘಟನೆ ಊಟಿಯಲ್ಲಿ ನಡೆದಿದೆ. ಕಾಡು ಪ್ರದೇಶದಲ್ಲಿ ಎಸ್ಟೇಟ್ ಒಂದರ ಒಳಗೆ ಬರಲು ಪ್ರಯತ್ನಿಸಿದ ಆನೆಗೆ ಇಬ್ಬರು...
ಪುತ್ತೂರು ಜನವರಿ 20: ಅಕ್ರಮ ಮರ ಸಾಗಾಟ ಮಾಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪಂಜ ವಲಯ ಅರಣ್ಯ ಇಲಾಖೆಯ ಅಧಿಕಾರಿಗಳು ಜಾಲ್ಸೂರು ಗ್ರಾಮಪಂಚಾಯತ್ ಸದಸ್ಯ ಸೇರಿ ಮೂವರನ್ನು ವಶಕ್ಕೆ ಪಡೆದಿದ್ದಾರೆ. ಬಂಧಿತರನ್ನು ಜಾಲ್ಸೂರು ಗ್ರಾಮಪಂಚಾಯತ್ ಸದಸ್ಯ ಅಬ್ದುಲ್...
ಹಿಮಾಚಲ ಪ್ರದೇಶ, ಜನವರಿ 16: ಹಿಮಾಚಲ ಪ್ರದೇಶದ ತಿರ್ಥನ್ ಕಣಿವೆಯಲ್ಲಿ ಅಸಹಜವಾಗಿ ವರ್ತಿಸುತ್ತಿರುವleopard ಚಿರತೆಯೊಂದರ ವಿಡಿಯೋಗಳು ವೈರಲ್ ಆಗಿದ್ದು, ನೆಟ್ಟಿಗರನ್ನು ಚಕಿತಗೊಳಿಸಿದೆ. ಭಾರತೀಯ ಅರಣ್ಯ ಸೇವೆ ಅಧಿಕಾರಿ ಪ್ರವೀಣ್ ಕಸ್ವಾನ್ ಈ ಸಂಬಂಧ ಎರಡು ವಿಡಿಯೋ...
ಕಾರ್ಕಳ , ಜನವರಿ 09: ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಮನೆಯೊಂದರಲ್ಲಿ ಭಾರೀ ಗಾತ್ರದ ಕಾಳಿಂಗ ಸರ್ಪ ಪತ್ತೆಯಾಗಿದೆ. ಮನೆಯ ಬಾತ್ರೂಂನಲ್ಲಿ ಅವಿತಿದ್ದ ಸರ್ಪವನ್ನು ಕಂಡು ಮನೆಯವರು ಬೆಚ್ಚಿಬಿದ್ದಿದ್ದಾರೆ. ಬಾತ್ ರೂಮ್ ನಲ್ಲಿ ಕತ್ತಲೆ ಇದ್ದು,...
ಮಂಗಳೂರು : ಮಂಗಳೂರು ಫಾರೆಸ್ಟ್ ಸ್ಕ್ವಾಡ್ ನ(ಅರಣ್ಯ ಸಂಚಾರಿ ದಳ) ಅಧಿಕಾರಿ ಹಾಗೂ ಸಿಬ್ಬಂದಿಗಳು ಖಚಿತ ಮಾಹಿತಿ ಮೇರೆಗೆ ಯಾದಗಿರಿಗೆ ತೆರಳಿ ಕೃಷ್ಣ ಮೃಗದ ಚರ್ಮದ ಬೃಹತ್ ದಂಧೆಯನ್ನು ಬೇಧಿಸಿದ್ದು, ಆರು ಜನ ಆರೋಪಿಗಳ ಸಹಿತ...
ಕಡಬದಲ್ಲೊಬ್ಬ ಮರಗಳ್ಳ ಕಾಂಗ್ರೇಸ್ ಮುಖಂಡ, ಇವನ ಬೆನ್ನಿಗಿದೆ ಅರಣ್ಯ ಸಚಿವರ ತಂಡ ಪುತ್ತೂರು, ಅಕ್ಟೋಬರ್ 18: ಮರ ಉಳಿಸಿ, ಕಾಡು ಬೆಳೆಸಿ ಎಂದು ಸಿಕ್ಕಲ್ಲಿ ವೇದವಾಕ್ಯ ನುಡಿಯುವ ಅರಣ್ಯ ಸಚಿವ ಬಿ.ರಮಾನಾಥ ರೈಗಳೇ ತನ್ನ ಬೆಂಬಲಿಗರಿಗೋಸ್ಕರ...