ಬೆಂಗಳೂರು: ಇನ್ಮುಂದೆ ಚಾರಣಿಗರು ಪ್ಲಾಸ್ಟಿಕ್ ಬ್ಯಾಗ್, ನೀರಿನ ಬಾಟಲಿ, ತಿಂಡಿ ಪೊಟ್ಟಣ, ಮದ್ಯ ಬಾಟಲಿ, ಸಿಗರೇಟ್,ಬೆಂಕಿಪೊಟ್ಣ ತಮ್ಮ ಜೊತೆ ಕೊಂಡು ಹೋಗುವಂತಿಲ್ಲ ಎಂದು ಅರಣ್ಯ ಇಲಾಖೆ ಆದೇಶಿಸಿದೆ. ತಪಾಸಣೆಯಲ್ಲಿ ಇವುಗಳು ಕಂಡುಬಂದರೆ ದಂಡ ವಿಧಿಸಲಾಗುವುದು ಎಂದು...
ಬಂಟ್ವಾಳ: ಸರಕಾರಿ ಇಲಾಖೆಗೆ ಸೇರಿದ ವಾಹನವೊಂದು ಪಾದಾಚಾರಿಗೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಪಾದಚಾರಿಯನ್ನು ಆಸ್ಪತ್ರೆಗೆ ದಾಖಲಿಸಿಲಾಗಿದೆಯಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಬಂಟ್ವಾಳ ಗ್ರಾಮಾಂತರ ಠಾಣಾ ವ್ಯಾಪ್ತಿಯ ಪರಂಗಿಪೇಟೆ ಬಳಿ ಮಂಗಳವಾರ ರಾತ್ರಿ ಸಂಭವಿಸಿದೆ....
ಬಂಟ್ವಾಳ: ಅಕ್ರಮವಾಗಿ ಮರಮಟ್ಟುಗಳನ್ನು ಸಾಗಾಟ ಮಾಡುತ್ತಿದ್ದ ವೇಳೆ ಖಚಿತ ಮಾಹಿತಿ ಮೇಲೆ ದಾಳಿ ಮಾಡಿದ ಬಂಟ್ವಾಳ ಅರಣ್ಯ ಇಲಾಖೆಯವರು ಆರೋಪಿಗಳ ಸಮೇತ ಲಕ್ಷಾಂತರ ರೂಪಾಯಿ ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಿದ್ದಾರೆ. ವಾಹನ ಮತ್ತು ಅಮಾನತು...
ರಾಮನಗರ ಜಿಲ್ಲೆಯ ಕೋಡಿಹಳ್ಳಿ ಹುಣಸನಹಳ್ಳಿ ವ್ಯಾಪ್ತಿಯಲ್ಲಿ ಆನೆ ದಂತ ಗಳನ್ನು ಮಾರಾಟಕ್ಕೆ ಯತ್ನಿಸುತ್ತಿದ್ದ 8 ಮಂದಿ ಆರೋಪಿಗಳನ್ನು ಅರಣ್ಯ ಇಲಾಖೆಯ ಸಂಚಾರ ದಳ ಬಂಧಿಸಿದೆ. ಬೆಂಗಳೂರು: ರಾಮನಗರ ಜಿಲ್ಲೆಯ ಕೋಡಿಹಳ್ಳಿ ಹುಣಸನಹಳ್ಳಿ ವ್ಯಾಪ್ತಿಯಲ್ಲಿ ಆನೆ ದಂತ...
ಕಡಬ, ಎಪ್ರಿಲ್ 26: ಕಡಬದ ಮರ್ದಾಳ ಸಮೀಪದ ಐತ್ತೂರು ಗ್ರಾಮದ ಕೋಕಲ ಎಂಬಲ್ಲಿ ಮೇಯಲು ಬಿಟ್ಟ ಆಡಿನ ಮೇಲೆ ಚಿರತೆಯೊಂದು ದಾಳಿಮಾಡಿ ಪರಾರಿಯಾದ ಘಟನೆ ಇಂದು ಸಂಜೆ ನಡೆದಿದೆ. ಐತ್ತೂರು ಗ್ರಾಮದ ಕೋಕಲ ನಿನಾಸಿ ರಾಘವ...
ಉಡುಪಿ, ಜನವರಿ 06: ಉಡುಪಿ ಜಿಲ್ಲೆ ಕೋಟ ಸಮೀಪದ ವಡ್ಡರ್ಸೆ ಗ್ರಾಮದಲ್ಲಿ ವಿಚಿತ್ರ ವಿದ್ಯಮಾನವೊಂದು ಸಂಭವಿಸಿದೆ. ಈ ಭಾಗದ ಅರಣ್ಯ ಪ್ರದೇಶದಲ್ಲಿ ಗೋರಿಲ್ಲಾವನ್ನು ಕಂಡಿದ್ದೇವೆ ಎಂದು ಕೆಲ ಗ್ರಾಮಸ್ಥರು ಹೇಳುತ್ತಿದ್ದಾರೆ. ಇಲ್ಲಿನ ಸರ್ಕಾರಿ ಪ್ರೌಢಶಾಲೆ ಹಿಂಭಾಗದಲ್ಲಿರುವ...
ಪುತ್ತೂರು ಡಿಸೆಂಬರ್ 15: ಜನವಸತಿ ಪ್ರದೇಶದಲ್ಲಿ ಚಿರತೆಯೊಂದು ರಾತ್ರಿ ಸಂದರ್ಭ ಓಡಾಟ ನಡೆಸುತ್ತಿರುವ ಘಟನೆ ಪುತ್ತೂರಿ ಕೋಡಿಂಬಾಡಿ ಎಂಬಲ್ಲಿ ನಡೆದಿದ್ದು, ಚಿರತೆ ಓಡಾಟದ ದೃಶ್ಯ ಪ್ರದೇಶದಲ್ಲಿ ಆಳವಡಿಸಲಾಗಿರುವ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಪುತ್ತೂರಿನ ಕೋಡಿಂಬಾಡಿ ಪ್ರದೇಶದಲ್ಲಿ ಕಳೆದ...
ಅವೈಜ್ಞಾನಿಕ ಕಾರ್ಯಾಚರಣೆಗೆ ಪ್ರಾಣತೆತ್ತ ಕಾಡುಕೋಣ ಮಂಗಳೂರು ಮೇ 05: ಅರಣ್ಯ ಇಲಾಖೆಯ ಅವೈಜ್ಞಾನಿಕ ಕಾರ್ಯಾಚರಣೆಗೆ ಕಾಡುಕೋಣ ದಾರುಣ ಸಾವು ಕಂಡಿದೆ. ಇಂದು ಬೆಳಿಗ್ಗೆ ಮಂಗಳೂರು ನಗರದಾದ್ಯಂದ ಸ್ವಚ್ಚಂದವಾಗಿ ಓಡಾಡಿಕೊಂಡಿದ್ದ ಕಾಡುಕೋಣಗಳ ಸೆರೆ ಹಿಡಿಯುವ ಕಾರ್ಯಾಚರಣೆಯಲ್ಲಾದ ಲೋಪದಿಂದಾಗಿ...
ನಗರಕ್ಕೆ ಬಂದ ಕಾಡುಕೋಣಗಳನ್ನು ಸೆರೆಹಿಡಿದ ಅರಣ್ಯ ಇಲಾಖೆ ಮಂಗಳೂರು ಮೇ.5 : ಮಂಗಳೂರಿನ ನಗರದಲ್ಲಿ ಕಾಣಿಸಿಕೊಂಡ ಎರಡು ಕಾಡುಕೋಣಗಳನ್ನು ಹಿಡಿಯುವಲ್ಲಿ ಅರಣ್ಯ ಇಲಾಖೆ ಯಶಸ್ವಿಯಾಗಿದೆ. ಮಂಗಳೂರಿನ ನಗರದಲ್ಲಿ ಇಂದು ಬೆಳ್ಳಂಬೆಳಿಗ್ಗೆ ಎರಡು ಕಾಡುಕೋಣಗಳು ಪ್ರತ್ಯಕ್ಷವಾಗಿದ್ದು, ನಗರದಲ್ಲಿ...
ಬೆಳ್ತಂಗಡಿಯಲ್ಲಿ ಆನೆ ದಂತ ಚೋರರ ಸೆರೆ 51 ಕೆಜಿ ತೂಕದ 10 ದಂತ ವಶ ಬೆಳ್ತಂಗಡಿ, ಸೆಪ್ಟೆಂಬರ್ 18: ಬೆಳ್ತಂಗಡಿ ತಾಲೂಕಿನ ಮನೆಯೊಂದರಲ್ಲಿ ಅಕ್ರಮವಾಗಿ ದಾಸ್ತಾನಿರಿಸಿದ್ದ ಆನೆದಂತ ಪುತ್ತೂರು ಸಂಚಾರಿ ಅರಣ್ಯ ದಳ( ಎಫ್.ಎಂ.ಎಸ್.) ಅಧಿಕಾರಿಗಳ...