ಪುತ್ತೂರು ಅಕ್ಟೋಬರ್ 6: ಮನೆಯಿಂದ ನಾಪತ್ತೆಯಾಗಿದ್ದ ವೃದ್ಧನೊಬ್ಬ ದಟ್ಟ ಅರಣ್ಯದಲ್ಲಿ ಪತ್ತೆಯಾದ ಘಟನೆ ನಡೆದಿದೆ. ದಕ್ಷಿಣಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಮಿತ್ತಬಾಗಿಲು ಗ್ರಾಮದ ಶಾಂತಿಗುಡ್ಡೆ ಸಮೀಪದ ಕಾಡುಮನೆ ನಿವಾಸಿ 82 ವರ್ಷದ ಅಣ್ಣು ಪೂಜಾರಿ ಕಳೆದ ಅಕ್ಟೋಬರ್...
ಕ್ಯಾಲಿಫೋರ್ನಿಯಾದಲ್ಲಿ ಭೀಕರ ಕಾಡ್ಗಿಚ್ಚು, ಕಿತ್ತಳೆ ಬಣ್ಣಕ್ಕೆ ತಿರುಗಿದ ಆಗಸ…. ಕ್ಯಾಲಿಫೋರ್ನಿಯಾ, ಸೆಪ್ಟಂಬರ್ 10: ಕ್ಯಾಲಿಫೋರ್ನಿಯಾದ ಪ್ರದೇಶಗಳಲ್ಲಿ ತೀವ್ರ ಕಾಡ್ಗಿಚ್ಚು ಹರಡುತ್ತಿದ್ದು, ಆಸುಪಾಸಿನ ಪ್ರದೇಶಗಳಲ್ಲಿ ಸೆಪ್ಟಂಬರ್ 6 ರಿಂದ ತುರ್ತು ಪರಿಸ್ಥಿತಿಯನ್ನು ಘೋಷಿಸಲಾಗಿದೆ. ಸುಮಾರು 45,000 ಎಕರೆ...
ಉಡುಪಿ ಅಗಸ್ಟ್ 21: ಕಾಪು ತಾಲೂಕಿನ ಪಡುಬಿದ್ರಿ ಸಮೀಪ ಕಳೆದ ಕೆಲವು ದಿನಗಳಿಂದ ಆತಂಕ ಹುಟ್ಟಿಸಿದ್ದ ಚಿರತೆಯನ್ನು ಕೊನೆಗೂ ಬೋನಿಗೆ ಬಿಳಿಸುವಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ. ಸಾಂತೂರು ರವಿ ಶೆಟ್ಟಿ ಎಂಬವರ ಮನೆಯ ಸಿಸಿ...
ವಿರಾಜಪೇಟೆ ಜುಲೈ 6: ವಿರಾಜಪೇಟೆ ವಿಭಾಗದ, ವಿರಾಜಪೇಟೆ ವಲಯದ ತೋರ, ಕೆದ ಮುಳ್ಳೂರು ಗ್ರಾಮದಲ್ಲಿ, ಮಂಗನನ್ನು ಬೇಟೆಯಾಡಿದ ಮೂವರನ್ನು ಕೋವಿ ಹಾಗೂ ಮಾಂಸ ಸಮೇತ ಅರಣ್ಯ ಅಧಿಕಾರಿಗಳು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಜೀವನ್ ಕರುಂಬಯ್ಯ ಹಾಗೂ...
ನಗರಕ್ಕೆ ಬಂದ ಕಾಡುಕೋಣಗಳನ್ನು ಸೆರೆಹಿಡಿದ ಅರಣ್ಯ ಇಲಾಖೆ ಮಂಗಳೂರು ಮೇ.5 : ಮಂಗಳೂರಿನ ನಗರದಲ್ಲಿ ಕಾಣಿಸಿಕೊಂಡ ಎರಡು ಕಾಡುಕೋಣಗಳನ್ನು ಹಿಡಿಯುವಲ್ಲಿ ಅರಣ್ಯ ಇಲಾಖೆ ಯಶಸ್ವಿಯಾಗಿದೆ. ಮಂಗಳೂರಿನ ನಗರದಲ್ಲಿ ಇಂದು ಬೆಳ್ಳಂಬೆಳಿಗ್ಗೆ ಎರಡು ಕಾಡುಕೋಣಗಳು ಪ್ರತ್ಯಕ್ಷವಾಗಿದ್ದು, ನಗರದಲ್ಲಿ...
ಖಾಲಿ ಇರುವ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿವೆ ಹೊಸ ಅತಿಥಿಗಳು ಮಂಗಳೂರು ಮಾರ್ಚ್ 26: ಕರೋನಾ ಹಿನ್ನಲೆ ಇಡೀ ದಕ್ಷಿಣಕನ್ನಡ ಜಿಲ್ಲೆಯ ಲಾಕ್ ಡೌನ್ ಆಗಿದೆ. ಬಂದ್ ನಿಂದಾಗಿ ಜನ ಮನೆಯಲ್ಲೇ ಸೇರಿಕೊಂಡಿದ್ದಾರೆ.ಈ ನಡುವೆ...
ರಾಜ್ಯಸರಕಾರ ಅನುದಾನ ಕೊರತೆ ತಣ್ಣೀರುಬಾವಿ ಟ್ರೀಪಾರ್ಕ್ನ ಪ್ರವೇಶ ಶುಲ್ಕ ಏರಿಕೆ ಮಂಗಳೂರು ಮಾರ್ಚ್ 13: ಮಂಗಳೂರಿನಲ್ಲಿರುವ ಟ್ರೀಪಾರ್ಕ್ನ ನಿರ್ವಹಣೆಗಾಗಿ ಸರ್ಕಾರದಿಂದ ಅನುದಾನ ಬಾರದೇ ಇರುವುದರಿಂದ ತಣ್ಣೀರು ಬಾವಿ ಟ್ರೀಪಾರ್ಕ್ನ ಪ್ರವೇಶ ಶುಲ್ಕವನ್ನು ಪರಿಷ್ಕರಿಸಲಾಗುವುದು ಎಂದು ಮಂಗಳೂರು...
ಮರಳುದಂಧೆಕೋರರಿಗೆ ಸಹಾಯಕ್ಕೆ ನಿಂತ ಅರಣ್ಯ ಇಲಾಖೆ ಸ್ಥಳೀಯರ ಆರೋಪ…! ಕಡಬ ಮಾರ್ಚ್ 6: ಕಡಬ ತಾಲೂಕಿನ ಮಾಯಿಪ್ಪಾಜೆ ಎಂಬಲ್ಲಿ ಕುಮಾರಧಾರಾ ನದಿ ತಟದಲ್ಲಿ ಅಕ್ರಮ ಮರಳುಗಾರಿಕೆ ಅವ್ಯಾಹತವಾಗಿ ನಡೆಯುತ್ತಿದೆ. ಮರಳು ದಂಧೆಕೋರರು ಮರಳು ಲಾರಿಗಳು ನದಿಗೆ...
ತೆರೆದ ಬಾವಿಗೆ ಬಿದ್ದ ಕಾಡು ಹಂದಿ 6 ಗಂಟೆಗಳ ಕಾರ್ಯಾಚರಣೆ ಬಳಿಕ ರಕ್ಷಣೆ ಬಂಟ್ವಾಳ ಫೆಬ್ರವರಿ 24:ತಾಲೂಕಿನ ಮೂಡುಪಡುಕೋಡಿ ಗ್ರಾಮದ ಬಾಂಬಿಲ ಎಂಬಲ್ಲಿ ಉಸ್ಮಾನ್ ಎಂಬವರ ೩೫ ಅಡಿ ತೆರೆದ ಬಾವಿಗೆ ಬಿದ್ದ ಕಾಡು ಹಂದಿಯನ್ನು...
ಕುಂದಾಪುರದಲ್ಲಿ ಬೋನಿಗೆ ಬಿದ್ದ ಚಿರತೆ ಉಡುಪಿ ನವೆಂಬರ್ 29: ಕಳೆದ ಕೆಲವು ತಿಂಗಳಿನಿಂದ ಕುಂದಾಪುರದ ಗುಡ್ಡಟ್ಟು ಪ್ರದೇಶದಲ್ಲಿ ಭಯದ ವಾತಾವರಣ ಸೃಷ್ಠಿಸಿದ ಚಿರತೆಯನ್ನು ಹಿಡಿಯುವಲ್ಲಿ ಅರಣ್ಯ ಇಲಾಖೆ ಯಶಸ್ವಿಯಾಗಿದೆ. ಕುಂದಾಪುರ ತಾಲೂಕಿನ ಶಂಕರನಾರಾಯಣ ಅರಣ್ಯ ಇಲಾಖೆ...