ಉಡುಪಿ ಜಿಲ್ಲೆಯಲ್ಲಿ 20 ಲಕ್ಷ ಗಿಡ ನೆಡುವ ಗುರಿ- ಡಾ.ಜಯಮಾಲಾ ಉಡುಪಿ, ಜೂನ್ 11 : ಪರಿಸರ ಸಂರಕ್ಷಣೆಯ ಉದ್ದೇಶದಿಂದ ಜಿಲ್ಲೆಯಲ್ಲಿ ಈ ವರ್ಷ 20 ಲಕ್ಷ ಗಿಡಗಳನ್ನು ನೆಡುವ ಗುರಿ ಹೊಂದಲಾಗಿದೆ ಎಂದು ಮಹಿಳಾ...
ಮುಂಗಾಲು ಮುರಿದ ಕಾಡಾನೆಗೆ ವೈದ್ಯರಿಂದ ಚಿಕಿತ್ಸೆ ಪುತ್ತೂರು ಮೇ 10: ಸುಬ್ರಹ್ಮಣ್ಯ ಅರಣ್ಯ ವಲಯದ ಬಾಳುಗೋಡು ಮೀಸಲು ಅರಣ್ಯ ಪ್ರದೇಶದಲ್ಲಿ ಕಾಲಿಗೆ ಗಾಯ ಮಾಡಿಕೊಂಡ ಕಾಡಾನೆಗೆ ನುರಿತ ವೈದ್ಯರ ತಂಡ ಚಿಕಿತ್ಸೆ ನೀಡುವಲ್ಲಿ ಯಶಸ್ವಿಯಾಗಿದೆ. ನಾಗರಹೊಳೆಯಿಂದ...
ಕಾಲು ಮುರಿದುಕೊಂಡು ಯಾತನೆ ಪಡುತ್ತಿರುವ ಆನೆ – ಚಿಕಿತ್ಸೆ ನೀಡಲು ಅರಣ್ಯ ಇಲಾಖೆಯಿಂದ ವಿಳಂಬ ನೀತಿ ಪುತ್ತೂರು ಮೇ 9: ಸುಬ್ರಹ್ಮಣ್ಯ ಅರಣ್ಯ ವಲಯದ ಬಾಳುಗೋಡು ಮೀಸಲು ಅರಣ್ಯ ವ್ಯಾಪ್ತಿಯ ಮಿತ್ತಡ್ಕ ಎಂಬಲ್ಲಿ ಕಾಲಿಗೆ ಗಾಯಗೊಂಡ...
ಕುಂದಾಪುರದಲ್ಲಿ ಮಹಿಳೆ ಮೇಲೆ ಚಿರತೆ ದಾಳಿ ಆತಂಕದಲ್ಲಿ ಸ್ಥಳೀಯರು ಉಡುಪಿ ಮಾರ್ಚ್ 4: ಹಾಲು ಡೈರಿಗೆ ಹಾಲು ಕೊಡಲು ತೆರಳುತ್ತಿದ್ದ ಮಹಿಳೆಯ ಮೇಲೆ ಚಿರತೆಯೊಂದು ದಾಳಿ ನಡೆಸಿ ಗಂಭೀರವಾಗಿ ಗಾಯಗೊಳಿಸಿದ ಘಟನೆ ಕುಂದಾಪುರದಲ್ಲಿ ನಡೆದಿದೆ. ಉಡುಪಿ...
40 ಅಡಿ ಆಳದ ಬಾವಿಗೆ ಬಿದ್ದ ಅಪರೂಪದ ಕರಿಚಿರತೆ ಉಡುಪಿ ನವೆಂಬರ್ 29: ಉಡುಪಿಯಲ್ಲಿ 40 ಅಡಿ ಆಳದ ಬಾವಿಗೆ ಅಪರೂಪದ ಕರಿ ಚಿರತೆಯೊಂದು ಬಿದ್ದಿರುವ ಘಟನೆ ಬೈಂದೂರಿನಲ್ಲಿ ನಡೆದಿದೆ. ಉಡುಪಿಯ ಬೈಂದೂರು ತಾಲೂಕು ವ್ಯಾಪ್ತಿಯ...
ನಗರದಲ್ಲಿ ಧರೆಗುರುಳಿದ ಬೃಹತ್ ಮರಗಳು ಮಂಗಳೂರು ಅಕ್ಟೋಬರ್ 28: ಮಂಗಳೂರು ನಗರದಲ್ಲಿ ರಾತೋ ರಾತ್ರಿ ಬೃಹತ್ ಮರಗಳು ಧರೆಗುರುಳಿವೆ. ಮಂಗಳೂರು ಮಹಾ ನಗರ ಪಾಲಿಕೆ ವ್ಯಾಪ್ತಿಯ ಕಣ್ಣಗುಡ್ಡ ಸಮೀಪ ಈ ಕೃತ್ಯ ನಡೆದಿದ್ದು, ಸುಮಾರು ನೂರು...
ಲಕ್ಷಾಂತರ ಮೌಲ್ಯದ ಮರ ಸಾಗಾಟ ಓರ್ವನ ಬಂಧನ ಬೆಳ್ತಂಗಡಿ ಅಕ್ಟೋಬರ್ 26: ಬೆಳ್ತಂಗಡಿಯ ಪುದುವೆಟ್ಟು ಅರಣ್ಯದಿಂದ ಅಕ್ರಮವಾಗಿ ಮರಗಳನ್ನು ಕದ್ದು ಸಾಗಾಟ ಮಾಡುತ್ತಿದ್ದ ಓರ್ವನನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಬಂಧಿತನನ್ನು ಅಬ್ಬಾಸ್ ಎಂದು...
ಬಾವಿಗೆ ಬಿದ್ದ ಭಾರಿ ಗಾತ್ರದ ಕಾಳಿಂಗ ಸರ್ಪ ರಕ್ಷಣೆ ಉಡುಪಿ ಅಕ್ಟೋಬರ್ 7: ಕಾಡುಪ್ರಾಣಿಗಳು ನಾಡಿಗೆ ಬಂದು ಬಾವಿಗೆ ಬೀಳುವ ಘಟನೆಗಳು ಆಗಾಗ ನಡೆಯುತ್ತಾ ಇರುತ್ತೆ ಆದರೆ ಈ ಬಾರಿ ಭಾರೀ ಗಾತ್ರದ ಕಾಳಿಂಗ ಸರ್ಪ...
ಬೇಟೆಗಾರರ ಗುಂಡೇಟಿಗೆ ಮೃತಪಟ್ಟ ಜಿಂಕೆ ಮಂಗಳೂರು ಸೆಪ್ಟೆಂಬರ್ 25:ಬೇಟೆಗಾರರ ಗುಂಡೇಟು ತಿಂದು ಚುಕ್ಕೆ ಜಿಂಕೆಯೊಂದು ಸತ್ತ ಘಟನೆ ಗೋಪಶಿಟ್ಟಾ ಅರಣ್ಯದಲ್ಲಿ ನಡೆದಿದೆ. ಗೋಪಶಿಟ್ಟಾ ಅರಣ್ಯ ವಲಯ ವ್ಯಾಪ್ತಿಯ ಹಣಕೋಣದ ಅರಣ್ಯ ಪ್ರದೇಶದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ...
ಕಾಫಿ ನಾಡಿನಲ್ಲಿ ಹುಲಿಗಳ ಆರ್ಭಟ : ಭಯದ ನೆರಳಿನಲ್ಲಿ ಗ್ರಾಮಸ್ಥರು ಚಿಕ್ಕಮಗಳೂರು, ಡಿಸೆಂಬರ್ 05 : ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಹುಲಿಗಳ ಓಡಾಟದಿಂದ, ಭಯದ ವಾತಾವರಣ ನಿರ್ಮಾಣಗೊಂಡಿದೆ. ಹುಲಿಗಳ ಓಡಾಟದ ಭೀತಿಯಿಂದ ಗ್ರಾಮಸ್ಥರು ಭಯಭೀತರಾಗಿದ್ದಾರೆ. ಚಿಕ್ಕಮಗಳೂರಿನ...