ಮಾಂಸ ತಿನ್ನುವ ತೀಟೆಗೆ ಲಂಗೂರ್ ಬೇಟೆ, ಪದ್ಮುಂಜಾ ಕಾಡಲ್ಲಿ ಹೆಚ್ಚಾಗಿದೆ ಬೇಟೆಗಾರರ ಭರಾಟೆ ಬೆಳ್ತಂಗಡಿ,ಅಕ್ಟೋಬರ್ 25: ದಕ್ಷಿಣಕನ್ನಡ ಜಿಲ್ಲೆಯ ವ್ಯಾಪ್ತಿಗೆ ಬರುವ ಅರಣ್ಯಗಳ ಒಳಗೆ ಅಕ್ರಮ ಚಟುವಟಿಕೆಗಳು ಹೆಚ್ಚಾಗುತ್ತಿದೆ. ಅಕ್ರಮ ಮರಕಳ್ಳ ಸಾಗಾಟಗಾರರು, ಹಾಲುಮಡ್ಡಿ ಕಳ್ಳಸಾಗಾಟ,...
ಯುವಕನ ಮೇಲಿನ ಹಿಂಸೆಗೆ ಗ್ರಾಮಸ್ಥರ ಪ್ರತಿಭಟನೆ ಬೆಳ್ತಂಗಡಿ,ಸೆಪ್ಟಂಬರ್ 28: ಕಾಡಿನಿಂದ ಮರ ಕದಿಯಲಾಗಿದೆ ಎನ್ನುವ ಆರೋಪದ ಹಿನ್ನಲೆಯಲ್ಲಿ ಪುದುವೆಟ್ಟು ಪರಿಸರದ ಯುವಕನ ಮೇಲೆ ಅರಣ್ಯ ಇಲಾಖೆ ಅಧಿಕಾರಿಗಳ ನಡೆಸಿದ ಹಲ್ಲೆಯನ್ನು ಖಂಡಿಸಿ ಪುದುವೆಟ್ಟು ಗ್ರಾಮಸ್ಥರು ಪ್ರತಿಭಟನೆ...
ಸುಳ್ಯ,ಸೆಪ್ಟಂಬರ್ 22: ಸುಳ್ಯ ತಾಲೂಕಿನ ಕಲ್ಮಕಾರು ಹಾಗೂ ಬಾಳುಗೋಡು ಗ್ರಾಮಗಳನ್ನು ಪುಷ್ಪಗಿರಿ ವನ್ಯಧಾಮಕ್ಕೆ ಸೇರಿಸಿರುವುದನ್ನು ವಿರೋಧಿಸಿ ಐದು ಗ್ರಾಮಗಳ ಗ್ರಾಮಸ್ಥರು ನಿರಂತರ ಪ್ರತಿಭಟನೆಗಳನ್ನು ಮಾಡುತ್ತಿದ್ದಾರೆ. ಇತ್ತೀಚೆಗೆ ಕೊಲ್ಲಮೊಗರಿನಲ್ಲಿ ನಡೆದ ಅರಣ್ಯ ಅಧಿಕಾರಿಗಳ ಹಾಗೂ ಗ್ರಾಮಸ್ಥರ ನಡುವೆ ನಡೆದ...
ಪುತ್ತೂರು,ಸೆಪ್ಟಂಬರ್ 6: ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಕಡಬ ಸಮೀಪದ ಮುಂಡ್ರಾಡಿಯಲ್ಲಿ ಚಿರತೆಯೊಂದು ಉರುಳಿಗೆ ಸಿಕ್ಕಿ ಹಾಕಿಕೊಂಡಿದೆ. ಅರಣ್ಯ ಇಲಾಖೆಯ ಸಿಬ್ಬಂದಿಗಳು ಸ್ಥಳಕ್ಕೆ ಧಾವಿಸಿ ಚಿರತೆಯನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕಡಬ ಸಮೀಪದ ಮುಂಡ್ರಾಡಿಯ ಶ್ರೀನಿವಾಸ್ ರೈ...
ಸುಳ್ಯ, ಆಗಸ್ಟ್ 08 : ಸುಬ್ರಹ್ಮಣ್ಯ ಪರಿಸರ ಸೂಕ್ಷ್ಮವಲಯ ವಿಸ್ತರಣೆಗೆ ಕಲ್ಮಕಾರು ಗ್ರಾಮಸ್ಥರ ವಿರೋಧ ತೀವ್ರಗೊಂಡಿದ್ದು, ಯೋಜನೆ ವಿರೋಧಿಸಿ ವೈಲ್ಡ್ ಲೈಫ್ ಸಿಬ್ಬಂದಿ ವಾಸವಿರುವಲ್ಲಿಗೆ ತೆರಳಿ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಗ್ರಾಮಸ್ಥರ ಬೆದರಿಕೆಗೆ ಹೆದರಿದ ಮೂವರು...