ಕಡಬ, ಫೆಬ್ರವರಿ 20: ರೆಂಜಿಲಾಡಿ ಗ್ರಾಮದ ನೈಲ ಎಂಬಲ್ಲಿ ಕಾಡಂಚಿನ ರಸ್ತೆಯಲ್ಲಿ ಸೋಮವಾರ ಬೆಳಿಗ್ಗೆ ಕಾಡನೆ ದಾಳಿ ನಡೆಸಿದ್ದು ಯುವತಿ ಸಹಿತ ಇಬ್ಬರು ಮೃತಪಟ್ಟಿದ್ದಾರೆ. ಪೇರಡ್ಕ ಹಾಲು ಸೊಸೈಟಿಯಲ್ಲಿ ಸಿಬ್ಬಂದಿಯಾಗಿರುವ ರಂಜಿತಾ(21) ಎಂಬವರು ಸೊಸೈಟಿ ಗೆ...
ಪುತ್ತೂರು ಫೆಬ್ರವರಿ 02: ದಕ್ಷಿಣಕನ್ನಡ ಜಿಲ್ಲೆಯ ಹಲವು ಕಡೆ ಅರಣ್ಯ ಇಲಾಖೆಯ ಅಧಿಕಾರಿಗಳು ರೈತರ ಜಮೀನಿಗೆ ನುಗ್ಗಿ ದೌರ್ಜನ್ಯ ನಡೆಸುತ್ತಿದ್ದು, ಸರಕಾರ ತಕ್ಷಣವೇ ಈ ವಿಚಾರದಲ್ಲಿ ಮಧ್ಯಪ್ರವೇಶಿಸಿ ನ್ಯಾಯ ಒದಗಿಸಬೇಕೆಂದು ಕರ್ನಾಟಕ ರಾಜ್ಯ ರೈತಸಂಘದ ದಕ್ಷಿಣಕನ್ನಡ...
ಉಡುಪಿ, ಜನವರಿ 9: ಉಡುಪಿ ಮತ್ತು ದ.ಕನ್ನಡ ಜಿಲ್ಲೆಯಲ್ಲಿ ಅರಣ್ಯ ಮತ್ತು ವನ್ಯಜೀವಿ ಸಂಪತ್ತು ರಕ್ಷಣೆಯಲ್ಲಿ ಅರಣ್ಯ ಇಲಾಖೆಗೆ ಸಾರ್ವಜನಿಕರು ಅತ್ಯುತ್ತಮ ರೀತಿಯಲ್ಲಿ ಸಹಕಾರ ನೀಡುತ್ತಿದ್ದು, ಇದರಿಂದ ಇಲಾಖೆಯು ಉತ್ತಮವಾಗಿ ಕಾರ್ಯ ನಿರ್ವಹಿಸಲು ಸಾಧ್ಯವಾಗುತ್ತಿದೆ ಎಂದು...
ಕಡಬ, ಡಿಸೆಂಬರ್ 16: ತಾಲೂಕಿನ ಶಿರಾಡಿ ಗ್ರಾಮದ ಅಡ್ಡಹೊಳೆ ಎಂಬಲ್ಲಿ ಒಂಟಿ ಕಾಡಾನೆಯೊಂದು ಬಂದು ಜನರಲ್ಲಿ ಭೀತಿ ಮೂಡಿಸಿದ ಘಟನೆ ನಡೆದಿದೆ. ಅಡ್ಡಹೊಳೆಯ ಪೆಟ್ರೋಲ್ ಪಂಪಿನ ಬಳಿ ಕಾಡಿನಿಂದ ಹೆದ್ದಾರಿಗೆ ಬಂದ ಗಂಡಾನೆ ಹೆದ್ದಾರಿಯನ್ನು ದಾಟಲೆತ್ನಿಸಿದಾಗ...
ಕಡಬ, ಡಿಸೆಂಬರ್ 13: ತಾಲೂಕಿನ ರಾಮಕುಂಜದ ಕಾರ್ಜಾಲು ಎಂಬಲ್ಲಿ ತೋಟದ ಕೆರೆಗೆ ಕಾಡುಕೋಣ ಬಿದ್ದ ಘಟನೆ ನಡೆದಿದೆ. ರಾಮಕುಂಜದ ಕಾರ್ಜಾಲು ಎಂಬಲ್ಲಿ ಹೊನ್ನಪ್ಪ ಗೌಡ ಎನ್ನುವವರಿಗೆ ಸೇರಿದ ತೋಟದ ಕೆರೆಗೆ ಆಹಾರ ಅರಸಿ ಕೃಷಿ ತೋಟಕ್ಕೆ...
ಉಡುಪಿ ಅಕ್ಟೋಬರ್ 05: ಬ್ರಹ್ಮಾವರದ ಮಟಪಾಡಿಯಲ್ಲಿ ಜನರ ಆತಂಕ್ಕೆ ಕಾರಣವಾಗಿದ್ದ ಚಿರತೆಯನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಯಶಸ್ವಿಯಾಗಿದೆ. ಬ್ರಹ್ಮಾವರ ತಾಲೂಕಿನ ಮಟಪಾಡಿ ಭಾಗದಲ್ಲಿ ಹಲವಾರು ದಿನಗಳಿಂದ ಚಿರತೆ ಹಾವಳಿ ಹೆಚ್ಚಾಗಿದ್ದು ಸಾಕು ಪ್ರಾಣಿಗಳನ್ನು ಕೊಲ್ಲುತ್ತಿದ್ದ...
ಕೇರಳ, ಸೆಪ್ಟೆಂಬರ್ 04: ಇಡುಕ್ಕಿ ಜಿಲ್ಲೆಯಲ್ಲಿ ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಆತ್ಮರಕ್ಷಣೆಗಾಗಿ ಚಿರತೆಯನ್ನು ಕೊಂದುಹಾಕಿರುವ ಘಟನೆ ಶನಿವಾರ ವರದಿಯಾಗಿದೆ. ಇಡುಕ್ಕಿ ಜಿಲ್ಲೆಯ ಮಂಕುಲಂನ ಬುಡಕಟ್ಟು ಪ್ರದೇಶದಲ್ಲಿ ವಾಸಿಸುತ್ತಿರುವ ಗೋಪಾಲನ್(47) ಎಂಬಾತ ತನ್ನ ಮೇಲೆ ದಾಳಿ ಮಾಡಿದ...
ಕಡಬ, ಜುಲೈ 30: ಕಾಡಾನೆ ಹಿಂಡು ದಾಳಿ ಮಾಡಿ ಅಡಿಕೆ ತೋಟ, ಜೇನು ಕೃಷಿ ಸಹಿತ ಒಂದು ಸ್ಕೂಟರ್ ಧ್ವಂಸ ಮಾಡಿದ ಘಟನೆ ಕಡಬ ತಾಲೂಕಿನ ನೂಜಿಬಾಳ್ತಿಲ ಗ್ರಾಮದ ಅಡೆಂಜ ಭಾಗದಲ್ಲಿ ನಡೆದಿದೆ. ಲಕ್ಷ್ಮಣ ಪೆತ್ತಲಾ,...
ಉಡುಪಿ ,ಜುಲೈ 26: ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಶಿರಿಯಾರ ಗ್ರಾಮದ ಪಡುಮುಂಡು ಎಂಬಲ್ಲಿ ಚಿರತೆ ಕಾಟ ಜೋರಾಗಿದೆ. ಕಳೆದ ಮೂರು ನಾಲ್ಕು ತಿಂಗಳಿನಿಂದ ಈ ಭಾಗದಲ್ಲೇ ಸುಳಿದಾಡುತ್ತಿದೆ. ಮನೆಯ ಪರಿಸರಕ್ಕೆ ನುಗ್ಗಿ ನಾಯಿಗಳನ್ನು ಬೇಟೆಯಾಡುತ್ತಿದೆ. ಪಡುಮುಂಡುವಿನ...
ಉಪ್ಪಿನಂಗಡಿ, ಜುಲೈ 09: ಕಣಿಯೂರು ಗ್ರಾಮದ ಗಾಳಿಗುಡ್ಡೆ ಎಂಬಲ್ಲಿ ಪದ್ಮಂಜ ಪಿಲಿಗೂಡು ರಸ್ತೆಯಲ್ಲಿ ಕಣಿಯೂರು ಗ್ರಾಮದ ಸಾರ್ವಜನಿಕರ ಸಹಾಯದಿಂದ ಅಕ್ರಮವಾಗಿ ಅಕೇಶಿಯ ಮರದ ದಿಮ್ಮಿಗಳನ್ನು ಸಾಗಿಸುತ್ತಿದ್ದ ವಾಹನವನ್ನು ಪತ್ತೆ ಹಚ್ಚಿ ಪ್ರಕರಣವನ್ನು ದಾಖಲಿಸಲಾಯಿತು. ಪ್ರಕರಣದಲ್ಲಿ ಮೂವರು ಆರೋಪಿಗಳು...