ಮಹಾರಾಷ್ಟ್ರ, ನವೆಂಬರ್ 21: ವನ ಹಾಗೂ ವನ್ಯಜೀವಿಗಳ ರಕ್ಷಣೆಗಾಗಿ ಕರ್ತವ್ಯ ನಿರ್ವಹಿಸುವವರೇ ವನ್ಯಪ್ರಾಣಿಗೆ ಬಲಿಯಾದಂಥ ದುರಂತ ಪ್ರಕರಣ. ಅರಣ್ಯ ಇಲಾಖೆಯಲ್ಲಿ ಅರಣ್ಯ ರಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಸ್ವಾತಿ ದುಮಾನೆ ಎಂಬಾಕೆ ಮೃತಪಟ್ಟವರು. ಫಾರೆಸ್ಟ್ ಗಾರ್ಡ್ ಆಗಿ...
ಮಂಗಳೂರು, ಅಕ್ಟೋಬರ್ 04: ಮಂಗಳೂರು ನಗರದಲ್ಲಿ ಚಿರತೆಯ ಓಡಾಟ ಜೋರಾಗಿದ್ದು ನಗರದ ಮರೋಳಿ ಎಂಬಲ್ಲಿ ಚಿರತೆಯ ಓಡಾಟ ಪತ್ತೆಯಾಗಿದೆ. ಮರೋಳಿಯ ಸೂರ್ಯನಾರಾಯಣ ದೇವಸ್ಥಾನದ ಬಳಿಯ ಖಾಲಿ ಜಾಗದಲ್ಲಿ ಚಿರತೆಯ ಓಡಾಟ ಕಂಡು ಬಂದಿದ್ದು, ಮಂಗಳೂರು ಅರಣ್ಯ...
ಪುತ್ತೂರು ಸೆಪ್ಟೆಂಬರ್ 22 :ಸುಳ್ಯ ತಾಲೂಕಿನ ಬಾಳಿಲ ಸಮೀಪದ ಮನೆಯೊಂದರ ಮೇಲೆ ದಾಳಿ ನಡೆಸಿದ ವಿಶೇಷ ಪೋಲೀಸ್ ಅರಣ್ಯ ಸಂಚಾರಿದಳ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ರಕ್ತ ಚಂದನವನ್ನು ವಶಕ್ಕೆ ಪಡೆದಿದ್ದು, ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ಅಬ್ದುಲ್ಲಾ...
ಪುತ್ತೂರು ಸೆಪ್ಟೆಂಬರ್ 17: ಪುತ್ತೂರಿನ ಅರಣ್ಯಾಧಿಕಾರಿಯೊಬ್ಬರು ಕಳೆದ 4 ತಿಂಗಳಿನಿಂದ ಸಂಬಳ ಇಲ್ಲದೆ ಕೆಲಸ ಮಾಡುತ್ತಿರುವ ಘಟನೆ ಪುತ್ತೂರಿನಲ್ಲಿ ನಡೆದಿದೆ. ಹಿರಿಯ ಅಧಿಕಾರಿಗಳ ವೈಯುಕ್ತಿಕ ದ್ವೇಷದಿಂದಾಗಿ ಸಂಬಳ ಸಿಗುತ್ತಿಲ್ಲ ಎಂದು ಅರಣ್ಯಾಧಿಕಾರಿ ಆರೋಪಿಸಿದ್ದಾರೆ. ಪುತ್ತೂರು ಉಪ...
ಮಂಗಳೂರು ಸೆಪ್ಟೆಂಬರ್ 11: ಇಂದು ಮಂಗಳೂರು ಅರಣ್ಯ ವೃತ್ತ ಕಛೇರಿ ಯಲ್ಲಿ ಅರಣ್ಯ ಮತ್ತು ವನ್ಯಜೀವಿಗಳ ಸಂರಕ್ಷಣೆಗಾಗಿ ತಮ್ಮ ಪ್ರಾಣವನ್ನೇ ಅರ್ಪಿಸಿ ದಂತಹ ಅರಣ್ಯ ಅಧಿಕಾರಿಗಳ ಹುತಾತ್ಮ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಮಂಗಳೂರು...
ಪುತ್ತೂರು ಅಗಸ್ಟ್ 03: ಪುತ್ತೂರು ಅರಣ್ಯ ಸಂಚಾರಿದಳದ ತಂಡ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳದಲ್ಲಿ ಕಾರ್ಯಾಚರಣೆ ನಡೆಸಿ ಜಿಂಕೆ ಚರ್ಮ ಮಾರಾಟ ಯತ್ನ ಪ್ರಕರಣವನ್ನು ಪತ್ತೆ ಹಚ್ಚಿ ಒರ್ವನನ್ನು ಬಂಧಿಸಿದ್ದಾರೆ. ಬಂಧಿತನನ್ನು ಬೆಳಗಾವಿಯ ಹನುಮಂತ ಎಂದು ಗುರುತಿಸಲಾಗಿದೆ....
ಉಡುಪಿ ಜೂನ್ 27: ಕೊಡಚಾದ್ರಿ ತಪ್ಪಲಿನ ಬೆಳ್ಕಲ್ ಗ್ರಾಮದ ಗೋವಿಂದ ತೀರ್ಥ ಜಲಪಾತದಲ್ಲಿ ಅಕ್ರಮ ಚಟುವಟಿಕೆಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆಯು ತಾತ್ಕಾಲಿಕವಾಗಿ ಪ್ರವೇಶ ನಿರ್ಬಂಧಿಸಿದೆ. ಮೂಕಾಂಬಿಕಾ ರಕ್ಷಿತಾರಣ್ಯದ ಒಳಗಿರುವ ಈ ಅದ್ಭುತ ಜಲಾಶಯದಲ್ಲಿ ನೀರು...
ಸುಳ್ಯ, ಮೇ 04: ಕೇರಳದ ಕಾಸರಗೋಡಿನಿಂದ ಸುಳ್ಯ ಕಡೆಗೆ ಪ್ರಯಾಣಿಸುತ್ತಿದ್ದ ಕಾರಿನಲ್ಲಿ ಇಡ್ತಲೆ ಹಾವು ಮಾರಾಟ ಮಾಡಲು ಸಾಗಾಟ ಮಾಡುತ್ತಿದ್ದ ಐವರು ಕೇರಳ ಮೂಲದವರನ್ನು ಮಂಡೆಕೋಲು ಗ್ರಾಮದ ಮುರೂರು ರಾಜ್ಯ ಹೆದ್ದಾರಿಯಲ್ಲಿ ವಶಪಡಿಸಿಕೊಂಡ ಘಟನೆ ವರದಿಯಾಗಿದೆ....
ಕಡಬ, ಎಪ್ರಿಲ್ 26: ಕಡಬದ ಮರ್ದಾಳ ಸಮೀಪದ ಐತ್ತೂರು ಗ್ರಾಮದ ಕೋಕಲ ಎಂಬಲ್ಲಿ ಮೇಯಲು ಬಿಟ್ಟ ಆಡಿನ ಮೇಲೆ ಚಿರತೆಯೊಂದು ದಾಳಿಮಾಡಿ ಪರಾರಿಯಾದ ಘಟನೆ ಇಂದು ಸಂಜೆ ನಡೆದಿದೆ. ಐತ್ತೂರು ಗ್ರಾಮದ ಕೋಕಲ ನಿನಾಸಿ ರಾಘವ...
ಉಡುಪಿ ಮಾರ್ಚ್ 21: ಮನೆಯವರು ಮುಂಜಾನೆ ನಿದ್ರೆ ಮಂಪರಿನಲ್ಲಿರುವಾಗಲೇ ಚಿರತೆಯೊಂದು ಮನೆಯ ಕೋಣೆಯೊಳಗೆ ನುಗ್ಗಿ ಬಂಧಿಯಾದ ಘಟನೆ ಬ್ರಹ್ಮಾವರದ ನೆಲ್ಯಾಡಿ ಎಂಬಲ್ಲಿ ನಡೆದಿದೆ. ಬ್ರಹ್ಮಾವರದ ನೈಲಾಡಿ ಗ್ರಾಮದ ಅಗ್ನೇಶ್ ಶೆಟ್ಟಿ ಎಂಬವರ ಮನೆಯಲ್ಲಿ ಈ ಘಟನೆ...