ಪುತ್ತೂರು ಮಾರ್ಚ್ 20: ಅರಣ್ಯ ಇಲಾಖೆಯ ಅಧಿಕಾರಿಗಳ ದೌರ್ಜನ್ಯ ಖಂಡಿಸಿ ನಡೆಯುತ್ತಿರುವ ಅಮರಣಾಂತ ಉಪವಾಸ ಸತ್ಯಾಗ್ರಹ ಸಂತ್ರಸ್ಥ ಕುಟುಂಬದ ಪರ ನ್ಯಾಯಾಲಯ ಮಧ್ಯ ಪ್ರವೇಶಿಸಿದ್ದು, ಅರಣ್ಯ ಇಲಾಖೆಯ ಅಧಿಕಾರಿಗಳ ವಿರುದ್ದ ಪ್ರಕರಣ ದಾಖಲಿಸಲು ಪೊಲೀಸ್ ಇಲಾಖೆ...
ಕಡಬ ಮಾರ್ಚ್ 15: ಅರಣ್ಯಾಧಿಕಾರಿಗಳು ದೌರ್ಜನ್ಯ ಖಂಡಿಸಿ..ದೌರ್ಜನ್ಯ ನಡೆಸಿದ್ದ ಅರಣ್ಯಾಧಿಕಾರಿಗಳ ವಿರುದ್ದ ಪ್ರಕರಣ ದಾಖಲಿಸಲು ಒತ್ತಾಯಿಸಿ ಕುಟುಂಬವೊಂದು ಅಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದು, ಇದರಲ್ಲಿ ಭಾಗವಹಿಸಿದ್ದ, ವೃದ್ಧ ಮಹಿಳೆ ಸೀತಮ್ಮ ಎಂಬುವರು ಕುಸಿದು ಬಿದಿದ್ದು ಅವರನ್ನು...
ಚಾಮರಾಜನಗರ, ಮಾರ್ಚ್15: ಚಾಮರಾಜನಗರ ಜಿಲ್ಲೆ ಬಿಳಿಗಿರಿರಂಗನ ಬೆಟ್ಟದ ಕೆ.ಗುಡಿಯಲ್ಲಿ ಸಫಾರಿ ಹೋದ ಪ್ರವಾಸಿಗರಿಗೆ ಎರಡು ಕಾಡಾನೆ ದಾಳಿ ನಡೆಸಿದ ಘಟನೆ ನಡೆದಿದೆ. ಚಾಲಕನ ಸಮಯ ಪ್ರಜ್ಞೆಯಿಂದಾಗಿ ಪ್ರವಾಸಿಗರು ಪ್ರಾಣಾಪಾಯದಿಂದ ಪಾರಾಗದ್ದಾರೆ. ಸಫಾರಿಗೆ ಹೋದಾಗ ಹಿಂದಿನಿಂದ ಒಂದು...
ಪುತ್ತೂರು ಮಾರ್ಚ್ 3: ಅರಣ್ಯ ರಕ್ಷಿಸಲು ಹೊರಟ ವ್ಯಕ್ತಿಯ ಮನೆಗೇ ಅರಣ್ಯ ಇಲಾಖೆ ಸಿಬ್ಬಂದಿಗಳು ದಾಳಿ ನಡೆಸಿದ ಘಟನೆ ದಕ್ಷಿಣಕನ್ನಡ ಜಿಲ್ಲೆಯ ಕಡಬ ತಾಲೂಕಿನ ಐತೂರು ಎಂಬಲ್ಲಿ ನಡೆದಿದೆ. ಬಿಳಿನೆಲೆ ರಕ್ಷಿತಾರಣ್ಯದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಮರಗಳನ್ನು...
ಪುತ್ತೂರು ಮಾರ್ಚ್ 3: ಬಿಳಿನೆಲೆ ರಕ್ಷಿತಾರಣ್ಯದಲ್ಲಿ ಅಕ್ರಮವಾಗಿ ನೂರಾರು ಮರಗಳ ಸಾಗಾಟದ ಕುರಿತು ಅರಣ್ಯ ಇಲಾಖೆ ಅಧಿಕಾರಿಗಳಿಗೆ ದೂರು ನೀಡಿದ್ದ ಬಿಳಿನೆಲೆ ಪ್ರಸಾದ್ ಎಂಬವರ ಮನೆಗೆ ಸ್ಥಳೀಯ ಅರಣ್ಯ ಇಲಾಖೆಯ ಅಧಿಕಾರಿಗಳು ತೆರಳಿ ದಾಂಧಲೆ ನಡೆಸಿದ್ದು,...
ಬೆಳ್ತಂಗಡಿ, ಫೆಬ್ರವರಿ 28: ಧರ್ಮಸ್ಥಳ ಗ್ರಾಮದ ಬಾಹುಬಲಿ ಬೆಟ್ಟದ ಪಕ್ಕದಲ್ಲಿರುವ ಕಾಡಿನಲ್ಲಿ ಅಪರಿಚಿತ ವ್ಯಕ್ತಿಯ ಮೃತ ದೇಹ ಸುಟ್ಟ ರೀತಿಯಲ್ಲಿ ಶನಿವಾರ ಮಧ್ಯಾಹ್ನ ಪತ್ತೆಯಾಗಿದೆ.ಧರ್ಮಸ್ಥಳ ಗ್ರಾಮದ ಬಾಹುಬಲಿ ಬೆಟ್ಟ ಎಂಬಲ್ಲಿರುವ ಕಾಡಿನಲ್ಲಿ ಸುಮಾರು 35-40 ವರ್ಷ...
ಕೇರಳ : ಗರ್ಭಿಣಿ ಆನೆಗೆ ಹಣ್ಣಿನಲ್ಲಿ ಸ್ಪೋಟಕ ತುಂಬಿಸಿ ಸಾಯುವಂತೆ ಮಾಡಿದ್ದ ಕೇರಳದಲ್ಲಿ ಇದೀಗ ಆನೆಯ ಮೇಲೆ ಮತ್ತೊಂದು ಅಮಾನುಷ ಕೃತ್ಯ ಬಯಲಾಗಿದೆ. ಆನೆಗಳ ಶಿಬಿರದಲ್ಲಿ ಮರಕ್ಕೆ ಕಟ್ಟಿಹಾಕಿದ್ದ ಆನೆಯನ್ನು ಮಾವುತ ಮತ್ತು ಅವನ ಸಹಾಯಕರು...
ಉಡುಪಿ ಫೆಬ್ರವರಿ 15: ಕೃಷಿಗೆ ಪೂರಕವಾದ ಏರ್ ಗನ್ ಇರಿಸಿಕೊಂಡಿದ್ದಕ್ಕೆ ಅರಣ್ಯ ಇಲಾಖೆಯ ಸಿಬ್ಬಂದಿಗಳು ಯುವಕನ ಮೇಲೆ ಹಲ್ಲೆ ನಡೆಸಿ ವಶಕ್ಕೆ ಪಡೆದಿರುವ ಘಟನೆ ವಿರುದ್ದ ಇಂದು ಸ್ಥಳೀಯರು ಅಮಾಸೆಬೈಲ್ ಅರಣ್ಯಾಧಿಕಾರಿ ಕಚೇರಿ ಎದುರು ಪ್ರತಿಭಟನೆ...
ಪುತ್ತೂರು : ಕಡಬ ತಾಲೂಕಿನ ರೆಂಜಿಲಾಡಿ ಗ್ರಾಮದ ಹೇರ ಎಂಬಲ್ಲಿ ದಂಪತಿಗೆ ದಾಳಿ ಮಾಡಿದ ಚಿರತೆಯನ್ನು ಹಿಡಿಯುವಲ್ಲಿ ಅರಣ್ಯ ಇಲಾಖೆಯ ಸಿಬ್ಬಂದಿಗಳು ಯಶಸ್ವಿಯಾಗಿದ್ದಾರೆ. ಕಡಬ ತಾಲೂಕಿನ ಕುಟ್ರುಪ್ಪಾಡಿ ಗ್ರಾಮದ ರೆಂಜಿಲಾಡಿಯ ಹೇರ ನಿವಾಸಿಗಳಾದ ಶೇಖರ್ ಕಾಮತ್...
ಪುತ್ತೂರು ಫೆಬ್ರವರಿ 3: ನಾಯಿ ಸಿಕ್ಕಿದರೆ ಸಾಕು ಎತ್ತಿಕೊಂಡು ಹೋಗಿ ತಿಂದು ಮುಂಗಿಸುವ ಚಿರತೆಗೆ ಈಗ ಪಕ್ಕದಲ್ಲೇ ನಾಯಿ ಇದ್ದರೂ ತಿನ್ನಲು ಆಗದೆ ಮಿಕಿಮಿಕಿ ನೋಡುತ್ತಾ ಕುಳಿತ ಕುತೂಹಲದ ಘಟನೆಯೊಂದ ದಕ್ಷಿಣ ಕನ್ನಡ ಜಿಲ್ಲೆಯ ಕಡಬದ...