LATEST NEWS4 years ago
ಹಸಿ ಮೀನುಗಳಲ್ಲಿ ಫಾರ್ಮಾಲಿನ್ ಬಳಸಿದರೆ ಕ್ರಿಮಿನಲ್ ಕೇಸ್- ಜಿಲ್ಲಾಧಿಕಾರಿ ಜಿ. ಜಗದೀಶ್
ಉಡುಪಿ, ಡಿಸೆಂಬರ್ 15 : ಉಡುಪಿ ಜಿಲ್ಲೆಯ ಮಲ್ಪೆ ಬಂದರಿನಲ್ಲಿ ಕಳೆದ ಕೆಲವು ತಿಂಗಳುಗಳಿಂದ ಹಸಿ ಮೀನುಗಳಲ್ಲಿ ಜನರ ಆರೋಗ್ಯಕ್ಕೆ ಹಾನಿಯುಂಟು ಮಾಡುವ ಫಾರ್ಮಾಲಿನ್ಗಳನ್ನು ವಿಪರೀತವಾಗಿ ಬಳಸುತ್ತಿರುವ ಬಗ್ಗೆ ಸಾರ್ವಜನಿಕರಿಂದ ಜಿಲ್ಲಾಧಿಕಾರಿ ಕಚೇರಿಗೆ ದೂರುಗಳು ಬಂದಿರುತ್ತವೆ....