LATEST NEWS5 days ago
ನಿಂತಿದ್ದ ಬಸ್ ಗೆ ಡಿಕ್ಕಿ ಹೊಡೆದು ನಜ್ಜುಗುಜ್ಜಾದ ಹೊಚ್ಚಹೊಸ ಫಾರ್ಚೂನರ್ ಕಾರು
ಉಡುಪಿ ಜೂನ್ 27: ನಿಂತಿದ್ದ ಖಾಸಗಿ ಬಸ್ ಗೆ ಹಿಂದಿನಿಂದ ಹೊಚ್ಚ ಹೊಸ ಫಾರ್ಚೂನರ್ ಕಾರು ಡಿಕ್ಕಿ ಹೊಡೆದ ಘಟನೆ ಘಟನೆ ಉಡುಪಿಯ ನಿಟ್ಟೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಗುರುವಾರ ಸಂಭವಿಸಿದೆ. ಕುಂದಾಪುರ ಶೋರೂಂನಿಂದ ಮಂಗಳೂರು ಶೋರೂಂನತ್ತ...