KARNATAKA9 months ago
ಶಿವಮೊಗ್ಗ: KSRTC ಬಸ್ ಮತ್ತು ಕಾರು ಡಿಕ್ಕಿ, ಕ್ರೈಸ್ಥ ಧರ್ಮಗುರು ಫಾ. ಆಂಥೋಣಿ ಪೀಟರ್ ಮೃತ್ಯು..!
ಶಿವಮೊಗ್ಗ : ಕೆಎಸ್ಆರ್ಟಿಸಿ ಬಸ್ ಮತ್ತು ಕಾರು ಡಿಕ್ಕಿಯಾದ ಪರಿಣಾಮ ಕ್ರೈಸ್ತ ಧರ್ಮಗುರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಶಿವಮೊಗ್ಗ ಸಮೀಪ ಸವಳಂಗ ಚಿನ್ನಿಕಟ್ಟೆ ಬಳಿ ಮಂಗಳವಾರ ಮಧ್ಯಾಹ್ನ ಸಂಭವಿಸಿದೆ. ಕೆಎಸ್ಆರ್ಟಿಸಿ ಬಸ್ಸು ಹಾನಗಲ್ನಿಂದ ಶಿವಮೊಗ್ಗ ಕಡೆಗೆ...