LATEST NEWS5 years ago
ಮದುವೆಯಾಗುತ್ತೇನೆ ಎಂದು ನಂಬಿಸಿ ವಂಚನೆ ಮಾಜಿ ಪುರಸಭಾ ಸದಸ್ಯನ ಬಂಧನ
ಉಡುಪಿ ಸೆಪ್ಟೆಂಬರ್ 4: ಪರಿಶಿಷ್ಟ ಪಂಗಡಕ್ಕೆ ಸೇರಿದ್ದ ಮಹಿಳೆಯೊಬ್ಬರಿಗೆ ಸರ್ಕಾರಿ ಕೆಲಸ ಕೊಡಿಸಿ, ಮದುವೆಯಾಗುತ್ತೇನೆಂದು ನಂಬಿಸಿ ಹಣ ಪಡೆದ ವಂಚನೆ ಮಾಡಿದ ಆರೋಪದ ಮೇಲೆ ಕಾಂಗ್ರೆಸ್ ಬೆಂಬಲಿತ ಕುಂದಾಪುರದ ಮಾಜಿ ಪುರಸಭಾ ಸದಸ್ಯನನ್ನು ಪೊಲೀಸರು ಬಂಧಿಸಿದ್ದಾರೆ....