ಮಂಗಳೂರು, ಜುಲೈ 17: ಸಾಲ ಕೊಡುವ ನೆಪದಲ್ಲಿ ಉದ್ಯಮಿಗಳಿಗೆ ನೂರಾರು ಕೋಟಿ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಮಂಗಳೂರು ನಗರ ಪೊಲೀಸ್ ಆಯುಕ್ತರ ನೇತೃತ್ವದಲ್ಲಿ ಗುರುವಾರ ತಡರಾತ್ರಿ ನಡೆದ ಮಹತ್ವದ ಕಾರ್ಯಾಚರಣೆಯೊಂದರಲ್ಲಿ ಅರೆಸ್ಟ್ ಮಾಡಿದ್ದಾರೆ. ಬಂಧಿತ...
ಪುತ್ತೂರು ಜುಲೈ 05: ತನ್ನ ಸಹಪಾಠಿ ಯುವತಿಗೆ ಮದುವೆಯಾಗುವುದಾಗಿ ನಂಬಿಸಿ ಬಳಿಕ ದೈಹಿಕ ಸಂಪರ್ಕ ನಡೆಸಿದ ಇದೀಗ ಆಕೆ ಮಗುವಿನ ತಾಯಿಯಾಗಲು ಕಾರಣನಾದ ಆರೋಪಿಯನ್ನು ಎರಡು ದಿನಗಳೊಳಗೆ ಬಂಧಿಸುವಂತೆ ಶಾಸಕ ಅಶೋಕ ಕುಮಾರ್ ರೈ ಅವರು...
ಬೆಳ್ತಂಗಡಿ ಜುಲೈ 03: ದಕ್ಷಿಣಕನ್ನಡದ ಪ್ರಖ್ಯಾತ ಬಯಲು ಗಣಪತಿ ದೇವಸ್ಥಾನ ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾವದಲ್ಲಿ ಕಾಣಿಕೆಯ ಹುಂಡಿ ಹಣ ಏಣಿಕೆ ವೇಳೆ ಲೆಕ್ಕಕ್ಕಿಂತ ಹೆಚ್ಚಿನ ನೋಟ್ ಗಳನ್ನು ಬಂಡಲ್ ಗಳಲ್ಲಿ ಸೇರಿಸಿದ ಆರೋಪದ ಮೇಲೆ...
ಮಂಗಳೂರು ಜುಲೈ 01: ಸಹಕಾರಿ ಸಂಘದ ಬ್ಯಾಂಕ್ ನಲ್ಲಿ ಗ್ರಾಹಕರು ಇಟ್ಟಿದ್ದ ಚಿನ್ನವನ್ನು ಸಂಘದ ಸಿಬ್ಬಂದಿಯೊಬ್ಬ ಬೇರೆ ಸೊಸೈಟಿಯಲ್ಲಿ ಅಡವಿಟ್ಟು ಲೋನ್ ಪಡೆದು ವಂಚನೆ ಮಾಡಿದ ಪ್ರಕರಣ ಮಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ಮಂಗಳೂರಿನ ಶಕ್ತಿನಗರದಲ್ಲಿ ಪದುವಾ...
ಮಂಗಳೂರು ಜೂನ್ 28: ಮೊದಲೆ ಆರ್ ಟಿಓ ಕಚೇರಿಯಲ್ಲಿ ಭ್ರಷ್ಟಾಚಾರ ಅತೀ ಹೆಚ್ಚು, ಪ್ರತಿಯೊಂದಕ್ಕೂ ಲಂಚ ಇಲ್ಲದೆ ಕೆಲಸವೇ ನಡೆಯುವುದಿಲ್ಲ ಎಂಬ ಆರೋಪದ ಇದೆ. ಇದೀಗ ರಾಜ್ಯದ ಬೊಕ್ಕಸಕ್ಕೆ ಸಿಗುವ ಹಣವನ್ನು ನುಂಗುವ ಹಂತಕ್ಕೆ ಆರ್...
ಪುತ್ತೂರು ಜೂನ್ 26: ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ಬಳಿಕ ಮದುವೆಯಾಗಲು ನಿರಾಕರಿಸಿದ ಆರೋಪದ ಮೇಲೆ ಇದೀಗ ಯುವಕನೋರ್ವನ ಮೇಲೆ ಯುವತಿ ಪೊಲೀಸರಿಗೆ ದೂರು ನೀಡಿದ್ದಾಳೆ. ಯುವತಿಯ ದೂರಿನಂತೆ ಆರೋಪಿ ಯುವಕನ ವಿರುದ್ಧ ದಕ್ಷಿಣ...
ಮಂಗಳೂರು ಮೇ 20: ವಿದೇಶದಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ ವಂಚಿಸಿದ ಪ್ರಕರಣದ ಪ್ರಮುಖ ಆರೋಪಿ ಸಿಸಿಬಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತನನ್ನು ಮುಂಬಯಿಯ ವಾಸಿ ಮಸೀವುಲ್ಲಾ ಅತಿವುಲ್ಲಾ ಖಾನ್ (36 ) ಎಂದು ಗುರುತಿಸಲಾಗಿದೆ. ಆರೋಪಿ...
ನವದೆಹಲಿ ಮಾರ್ಚ್ 14: ನಮ್ಮ ದೇಶದ ಹಲವು ರಾಜ್ಯಗಳ ವರ್ಷದ ಬಜೆಟ್ ಗಿಂತಲೂ ಹೆಚ್ಚು ಕ್ರಿಪ್ಟೋ ಕರೆನ್ಸಿ ವಂಚನೆ ಮಾಡಿದ ಆರೋಪಿಯನ್ನು ಕೇರಳದಲ್ಲಿ ಅರೆಸ್ಟ್ ಮಾಡಲಾಗಿದೆ ಎಂದು ವರದಿಯಾಗಿದೆ. ಬಂಧಿತ ಆರೋಪಿ ಅಲೆಕ್ಸೆಜ್ ಬೆಸಿಯೊಕೊವ್ ಎಂದು...
ಮಂಗಳೂರು, ಜನವರಿ 16: ಉತ್ತರ ಭಾರತದ ಸೈಬರ್ ವಂಚಕರಿಗೆ ಸಹಾಯ ಮಾಡಲು ಹೋಗಿ ಕೇರಳದ ಇಬ್ಬರು ಯುವಕರು ಇದೀಗ ಪೊಲೀಸ್ ಅತಿಥಿಯಾಗಿದ್ದಾರೆ. ಷೇರು ಮಾರುಕಟ್ಟೆಯಲ್ಲಿ ಲಾಭದ ಆಸೆ ತೋರಿಸಿ ವ್ಯಕ್ತಿಯೊಬ್ಬರಿದಂ ಬರೋಬ್ಬರಿ 77 ಲಕ್ಷ ಹಣ...
ಮಂಗಳೂರು ಜನವರಿ 04: ಮುಸ್ಲಿಂ ಪವಿತ್ರ ಮೆಕ್ಕಾ ಮದೀನಾ ಯಾತ್ರೆಗೆ ದಕ್ಷಿಣಕನ್ನಡ ಜಿಲ್ಲೆಯ ಯಾತಾರ್ಥಿಗಳನ್ನು ಕರೆದೊಯ್ದಿದ್ದ ಟ್ರಾವೆಲ್ ಏಜೆನ್ಸಿ ಅವರನ್ನು ಮದೀನಾದಲ್ಲಿ ಕೈಬಿಟ್ಟ ಘಟನೆ ನಡೆದಿದ್ದು, ಇದೀಗ ಮಾಜಿ ಶಾಸಕ ಮೊಹಿಯುದ್ದೀನ್ ಬಾವಾ, ತಮ್ಮ ಸ್ನೇಹಿತರ...