ಕಾಸರಗೋಡು : ಸರ್ಕಾರಿ ಉದ್ಯೋಗ ಕೊಡಿಸುವುದಾಗಿ ರೂ.2 ಕೋಟಿಗೂ ಅಧಿಕ ವಂಚನೆ ನಡೆಸಿದ್ದ ಶಾಲಾ ಶಿಕ್ಷಕಿ, ಮಾಜಿ DYFI ನಾಯಕಿ ಸಚಿತಾ ರೈ ಅವರನ್ಜು ಕಾಸರಗೋಡು ಪೊಲೀಸರು ಬಂಧಿಸಿದ್ದಾರೆ. ಸಚಿತಾ 12ಕ್ಕೂ ಹೆಚ್ಚು ವಂಚನೆ ಪ್ರಕರಣಗಳಲ್ಲಿ...
ಮಂಗಳೂರು: ಸಿಬಿಐ ಅಧಿಕಾರಿಗಳ ಸೋಗಿನಲ್ಲಿ ವ್ಯಕ್ತಿಯೊಬ್ಬರಿಗೆ ವಂಚಿಸಿದ( Fraud) ಘಟನೆ ಮಂಗಳೂರಿನಲ್ಲಿ ನಡೆದಿದ್ದು ಈ ಬಗ್ಗೆ ಬಂದರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಕ್ಟೋಬ್ 7ರಂದು ಮಧ್ಯಾಹ್ನ ಕರೆ ಮಾಡಿದ ಅಪರಿಚಿತ ವ್ಯಕ್ತಿ ನಿಮ್ಮ ಹೆಸರಿನಲ್ಲಿ ಎರಡು...
ಉಡುಪಿ: ಪ್ರಧಾನ ಮಂತ್ರಿ ಸಂಸದೀಯ ಅಧೀನ ಕಾರ್ಯದರ್ಶಿ ಎಂದು ನಂಬಿಸಿ ಉಡುಪಿಯ ಕೃಷ್ಣ ಮಠದಲ್ಲಿ ವಿಶೇಷ ಆತಿಥ್ಯ ಸ್ವೀಕರಿಸಿದ್ದ ಆರೋಪಿಗೆ ಉಡುಪಿ ಪ್ರಧಾನ ಸಿವಿಲ್ ಮತ್ತು ಜೆಎಂಎಫ್ಸಿ ನ್ಯಾಯಾಲಯ ಷರತ್ತು ಬದ್ದ ಜಾಮೀನು ಮಂಜೂರುಗೊಳಿಸಿದೆ. ಆರೋಪಿ...
ಕೊಕ್ಕಡ : ಕೆನರಾ ಬ್ಯಾಂಕ್ ನ ಕೊಕ್ಕಡ ಶಾಖೆಯಲ್ಲಿ ನಡೆಯುತ್ತಿರುವ ಅವ್ಯವಹಾರ, ವಂಚನೆ, ಲೂಟಿಗಳಿಂದ ಗ್ರಾಹಕರಿಗೆ ಆಗುತ್ತಿರುವ ಸಮಸ್ಯೆ, ಅನ್ಯಾಯಗಳನ್ನು ತನಿಖೆ ನಡೆಸಿ ನ್ಯಾಯ ಒದಗಿಸಬೇಕು ಹಾಗೂ ವರದಿ ಬಹಿರಂಗ ಪಡಿಸಬೇಕು.ಎಲ್ಲಾ ಅನ್ಯಾಯಗಳನ್ನು ತಡೆಯಲು ಕ್ರಮ...
ಉಡುಪಿ : ‘ಗೋಲ್ಡ್ ಸಂಸ್ಥೆಯ ಉಚಿತ ಕೊಡುಗೆಯೆಂದು ಯುವಕನೊಬ್ಬ ಚಿನ್ನದ ಕೈ ಬಳೆಯ ಹೊಳಪನ್ನು ಹೆಚ್ಚಿಸುವುದಾಗಿ ಹೇಳಿ ವೃದ್ಧೆಗೆ ವಂಚಿಸಿದ ಘಟನೆ ಉಡುಪಿ ಜಿಲ್ಲೆಯ ಮಲ್ಪೆ ಬೈಲಕರೆಯಲ್ಲಿ ಸಂಭವಿಸಿದೆ. ಬೈಲಕರೆಯ ಕಲ್ಯಾಣಿ ಜತ್ತನ್ ಮನೆಯ ವೃದ್ದೆ...
ಮಂಡ್ಯ : ಸಾಮಾಜಿಕ ಜಾಲ ತಾಣ ಫೇಸ್ಬುಕ್ (facebook) ನಲ್ಲಿನ ಸುಂದರಿಯ ಮೋಹದ ಜಾಲಕ್ಕೆ ಬಿದ್ದ ಅರ್ಚಕನೋರ್ವ ಲಕ್ಷ ಲಕ್ಷ ಕಳಕೊಂಡ ಘಟನೆ ಸಕ್ಕರೆ ನಾಡು ಮಂಡ್ಯದಲ್ಲಿ ನಡೆದಿದೆ. ಮಂಡ್ಯದ ಪಾಂಡವಪುರದ ಪಟ್ಟಸೋಮನಹಳ್ಳಿ ಗ್ರಾಮದ...
ಉಡುಪಿ, ಆಗಸ್ಟ್ 18 : ಅನಿವಾಸಿ ಭಾರತೀಯರೊಬ್ಬರ ದುಬೈಯ ಹೋಟೆಲ್ನಲ್ಲಿ ಕೋಟ್ಯಾಂತರ ರೂಪಾಯಿ ವಂಚನೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ನಾಗೇಶ್ ಪೂಜಾರಿ(31) ಎಂಬಾತನಿಗೆ ಕೆಳ ನ್ಯಾಯಾಲಯ ಮಂಜೂರು ಮಾಡಿದ್ದ ಜಾಮೀನು ರದ್ದುಗೊಳಿಸಿ ಉಡುಪಿ ಜಿಲ್ಲಾ...
ಮಂಗಳೂರು ಜುಲೈ 23 : ಉತ್ತರಭಾರತದ ಅನೇಕ ಅಡಿಕೆ ವ್ಯಾಪಾರದ ಕಂಪೆನಿಗಳು ಮಂಗಳೂರಿನ ಕೆಲವು ಅಡಿಕೆ ವ್ಯಾಪಾರಿಗಳಿಗೆ ಕೋಟ್ಯಾಂತರ ಹಣ ವಂಚನೆ ಮಾಡಿರುವ ಬಗ್ಗೆ ಮಂಗಳೂರಿನ ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪರ್ಲೀನ್ ಟ್ರೇಂಡಿಂಗ್ ಕಂಪೆನಿ,...
ಬೆಂಗಳೂರು ಎಪ್ರಿಲ್ 10 : ಕಾನೂನು ತಿಳಿದಿರುವ ವಕಿಲೇಯೊಬ್ಬರು ಸೈಬರ್ ವಂಚಕರ ಬಲೆಗೆ ಬಿದ್ದು ಅಕ್ಷರಶಃ ಎರಡು ದಿನ ಸೈಬರ್ ಒತ್ತೆಯಾಳಾಗಿದ್ದ ಘಟನೆ ನಡೆದಿದ್ದು, ವಕೀಲೆಯನ್ನು ಕ್ಯಾಮರಾ ಎದುರು ಬೆತ್ತಲೆಯಾಗುವಂತೆ ಮಾಡಿದ ವಂಚಕರು ಆಕೆಯಿಂದ 14...
ಬಂಟ್ವಾಳ : ಸರಕಾರಿ ಉದ್ಯೋಗ ದೊರಕಿಸಿ ಕೊಡುವುದಾಗಿ ಯುವಕನೊರ್ವನಿಗೆ ಲಕ್ಷಾಂತರ ರೂ ಹಣವನ್ನು ವಂಚನೆ ಮಾಡಿದ ಕಾಂಗ್ರೆಸ್ ಮುಖಂಡನ ವಿರುದ್ದ ಬಂಟ್ವಾಳ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಕುಕ್ಕಿಪಾಡಿ ನಿವಾಸಿ ಕಾರ್ತಿಕ್ ಎಂಬಾತನಿಗೆ ವಾಮಪದವು...