ಪುತ್ತೂರು : ಮಹಿಳೆಯರಿಗೆ ಸರ್ಕಾರ ಉಚಿತ ಬಸ್ ಗ್ಯಾರಂಟಿ ನೀಡಿದ್ದು ಸರಕಾರಿ ಬಸ್ಸುಗಳು ಫುಲ್ ರಶ್ ಆಗಿ ತುಂಬು ತುಳುಕುತ್ತಿವೆ. ಸರಕಾರಿ ಬಸ್ ಗಳ ಸಂಖ್ಯೆ ಕಡಿಮೆಯಾದ ಹಿನ್ನಲೆಯಲ್ಲಿ ಮಹಿಳೆಯರು, ಮಕ್ಕಳು ಜೀವ ಕೈಯಲ್ಲಿ ಹಿಡಿದು...
ಧರ್ಮಸ್ಥಳ, ಜೂನ್ 18: ಸರ್ಕಾರಿ ಬಸ್ ನಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ಹಿನ್ನೆಲೆ, ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಇಂದು ಸಹ ಮಹಿಳಾ ಭಕ್ತರ ದಂಡು ಹರಿದುಬಂದಿದೆ. ಬೆಂಗಳೂರು, ಮಂಡ್ಯ, ಹಾಸನ, ಕೋಲಾರ, ಚಿಕ್ಕಬಳ್ಳಾಪುರ ಸೇರಿದಂತೆ...
ಪುತ್ತೂರು, ಜೂನ್ 14: ಸರ್ಕಾರದ ಶಕ್ತಿ ಯೋಜನೆಯಲ್ಲಿ ಪ್ರಿಯಕರನನ್ನು ನೋಡಲು ಬಂದ ಪ್ರಿಯತಮೆ ಹುಬ್ಬಳಿಯಿಂದ ಪುತ್ತೂರಿಗೆ ಬಂದು ಪ್ರಿಯಕರನೊಂದಿಗೆ ನಾಪತ್ತೆಯಾದ ಘಟನೆ ನಡೆದಿದೆ. 11 ತಿಂಗಳ ಮಗವನ್ನು ಬಿಟ್ಟು ಪ್ರಿಯಕರನನ್ನ ನೋಡಲು ವಿವಾಹಿತೆ ಪುತ್ತೂರಿಗೆ ಬಂದಿದ್ದಾಳೆ....
ಬೆಂಗಳೂರು, ಜೂನ್ 06: ಮಹಿಳೆಯರ ಉಚಿತ ಪ್ರಯಾಣಕ್ಕಾಗಿ ಸರ್ಕಾರ ಜಾರಿಗೆ ತಂದಿರುವ ‘ಶಕ್ತಿ’ ಯೋಜನೆಗೆ ಸಂಬಂಧಿಸಿದಂತೆ ಸರ್ಕಾರ ಸೋಮವಾರ ಮಾರ್ಗಸೂಚಿ ಪ್ರಕಟಿಸಿದೆ. ಈ ಸವಲತ್ತು ಪಡೆಯಲು ಸ್ಮಾರ್ಟ್ ಕಾರ್ಡ್ ಕಡ್ಡಾಯ ಎಂದು ಸರ್ಕಾರ ತಿಳಿಸಿದೆ. ಸೇವಾ...
ಬೆಂಗಳೂರು ಜೂನ್ 03: ಸಾರಿಗೆ ಬಸ್ ಗಳಲ್ಲಿ ಮೊದಲ ಬಾರಿಗೆ ಪುರುಷರಿಗೆ ಸೀಟ್ ಮೀಸಲು ಇರಿಸಿದ ರಾಜ್ಯ ಎಂಬ ಹೆಗ್ಗಳಿಕೆಯನ್ನು ಕರ್ನಾಟಕ ಪಡೆದಿದೆ. ಇಷ್ಟು ದಿನ ಸಾರಿಗೆ ಬಸ್ಗಳಲ್ಲಿ ಮಹಿಳೆಯರಿಗೆ ಆಸನ ಮೀಸಲು ಎಂದು ಫಲಕ...
ಬೆಂಗಳೂರು, ಮಾರ್ಚ್ 04: ಮಾರ್ಚ್ 9ರಿಂದ ದ್ವಿತೀಯ ಪಿಯುಸಿ ಪರೀಕ್ಷೆಗಳು ಶುರುವಾಗಲಿದ್ದು, ಈ ನಿಟ್ಟಿನಲ್ಲಿ ರಾಜ್ಯ ಶಾಲಾ ಪರೀಕ್ಷೆ ಮತ್ತು ಮೌಲ್ಯ ನೀರ್ಣಯ ಮಂಡಳಿ ನೀಡಿದ್ದ ಮನವಿಗೆ ಕೆಎಸ್ಆರ್ಟಿಸಿ ಒಪ್ಪಿ ಸುತ್ತೋಲೆ ಹೊರಡಿಸಿದೆ. ದ್ವಿತೀಯ ಪಿಯುಸಿ...
ಬೆಂಗಳೂರು: 75ನೇ ಸ್ವಾತಂತ್ರ್ಯೋತ್ಸವ ಮತ್ತು ಬಿಎಂಟಿಸಿ ಸಂಸ್ಥೆಯ ರಜತ ಮಹೋತ್ಸವ ಅಂಗವಾಗಿ ಆಗಸ್ಟ್ 15ರಂದು ಬಸ್ಗಳಲ್ಲಿ ಉಚಿತ ಪ್ರಯಾಣಕ್ಕೆ ಬಿಎಂಟಿಸಿ ಅವಕಾಶ ಕಲ್ಪಿಸಿದೆ. ‘ಈ ಸಂಬಂಧ ಸಲ್ಲಿಸಿದ್ದ ಪ್ರಸ್ತಾವನೆಗೆ ಮುಖ್ಯಮಂತ್ರಿ ಅನುಮೋದನೆ ನೀಡಿದ್ದು, ಸಾರ್ವಜನಿಕರು ಒಂದು...
ಶಾಸಕ ರಘುಪತಿ ಭಟ್ ಮುತುವರ್ಜಿಯಲ್ಲಿ ರಸ್ತೆಗಿಳಿದ ಖಾಸಗಿ ಬಸ್ಸುಗಳು ಉಡುಪಿ ಮೇ.25: ರಾಜ್ಯಸರಕಾರ ಲಾಕ್ ಡೌನ್ 4.0 ದಲ್ಲಿ ಸಾರಿಗೆ ವ್ಯವಸ್ಥೆ ಪ್ರಾರಂಭಕ್ಕೆ ಅವಕಾಶ ನೀಡಿದ್ದರೂ ಕೂಡ ಆರ್ಥಿಕ ನಷ್ಟದ ಕಾರಣ ಕರಾವಳಿಯಲ್ಲಿ ಯಾವುದೇ ಖಾಸಗಿ...