KARNATAKA23 hours ago
ಪ್ರಿಯಕರನ ಬ್ಲ್ಯಾಕ್ಮೇಲ್ಗೆ ಬೇಸತ್ತು ಹಸೆಮಣೆ ಏರಬೇಕಿದ್ದ ಶಿಕ್ಷಕಿ ಆ*ತ್ಮಹ*ತ್ಯೆ
ಗದಗ, ಏಪ್ರಿಲ್ 21: ಪ್ರಿಯಕರನ ಬ್ಲ್ಯಾಕ್ಮೇಲ್ನಿಂದ ಹಸೆಮಣೆ ಏರಬೇಕಿದ್ದ ದೈಹಿಕ ಶಿಕ್ಷಕಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಅಸುಂಡಿ ಗ್ರಾಮದಲ್ಲಿ ನಡೆದಿದೆ. ಸೈರಾಬಾನು ನದಾಫ್(29) ಆತ್ಮಹತ್ಯೆ ಮಾಡಿಕೊಂಡಿರುವ ಶಿಕ್ಷಕಿ. ಮದುವೆಗೆ ಇನ್ನೂ ಕೇವಲ...