ಮಂಗಳೂರು ಸೆಪ್ಟೆಂಬರ್ 14: ಅಂತರಾಷ್ಟ್ರೀಯ ಅಕ್ರಮ ಗಾಂಜಾ ಸಾಗಾಟ ಪ್ರಕರಣ ಮಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ವಿದೇಶದಿಂದ ಬಂದ ಕಂಟೇನರ್ ಒಂದರಲ್ಲಿ ಭಾರಿ ಪ್ರಮಾಣದಲ್ಲಿ ಗಾಂಜಾ ಪತ್ತೆಯಾದ ಘಟನೆ ನವಮಂಗಳೂರು ಬಂದರಿನಲ್ಲಿ ನಡೆದಿದೆ. ಶ್ರೀಲಂಕಾದಿಂದ ಬಂದಿರುವ ಕಂಟೇನರ್...
ಉಡುಪಿ,ಸೆಪ್ಟಂಬರ್ 15: ಗಾಂಜಾ ಸೇವನೆಯ ಮಾಡುತ್ತಿದ್ದ ಮಲೇಶಿಯಾ ಮೂಲದ ಆರು ಯುವತಿಯರನ್ನು ಮಣಿಪಾಲ ಪೋಲೀಸರು ಬಂಧಿಸಿದ್ದಾರೆ. ಮಣಿಪಾಲದಲ್ಲಿ ಈ ಯುವತಿಯರು ಗಾಂಜಾ ಸೇವಿಸುತ್ತಿರುವುದರ ಬಗ್ಗೆ ಖಚಿತ ಮಾಹಿತಿ ಪಡೆದ ಮಣಿಪಾಲ ಪೊಲೀಸರ ಕಾರ್ಯಾಚರಣೆ ನಡೆಸಿ ಈ...
ಮಂಗಳೂರು ಅಗಸ್ಟ್ 26: ಬಂಧಿತರು ಜೈಲಿನ ಹೊರಬದಿಯಿಂದ ಗಾಂಜಾ ಪೂರೈಕೆಗೆ ಯತ್ನಿಸುತ್ತಿದ್ದರು ಆರೋಪಿಸಲಾಗಿದೆ. ಜೈಲಿನ ಗೋಡೆಯ ಮೂಲಕ ಬಿಸಾಕಿ ಗಾಂಜಾ ಪೂರೈಕೆಗೆ ಸ್ಕೆಚ್ ಹಾಕುತ್ತಿದ್ದರು ಎಂದು ಹೇಳಲಾಗಿದೆ. ಗಾಂಜಾ ಹಿಡಿದುಕೊಂಡು ಹೊರಗೆ ಎರುವ ಅಂಗಡಿಯೊಂದರ ಬಳಿ ನಿಂತಿದ್ದ...
ಮಂಗಳೂರು ,ಆಗಸ್ಟ್ 3: ಕಾಲೇಜು ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಗಾಂಜಾ ಮಾರಾಟ ಮಾಡುತ್ತಿದ್ದ ಮೂರು ಮಂದಿ ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ .ಬಂಧಿತರನ್ನು ಲಾಯ್ ವೇಗಸ್ ,ಅಲ್ಮೇಡಾ ಕರ್ಕಡ ,ಹಾಗೂ ಪ್ರದೀಪ್ ಪ್ರಭು ಎಂದು...
ನವದೆಹಲಿ,ಜುಲೈ 31:ವೈದ್ಯಕೀಯ ಉದ್ದೇಶಗಳಿಗೆ ಮಾದಕ ವಸ್ತು ಗಾಂಜಾವನ್ನು ಬಳಸಲು ದೇಶದಲ್ಲಿ ಅವಕಾಶ ನೀಡಬೇಕು ಎಂದು ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಸಚಿವೆ ಮೇನಕಾ ಗಾಂಧಿ ಸಲಹೆ ನೀಡಿದ್ದಾರೆ. ಕೇಂದ್ರ ಸರಕಾರ ಜಾರಿಗೆ ತರಲು ಉದ್ದೇಶಿಸಿರುವ...
ಮಂಗಳೂರು, ಜುಲೈ.21:ಗಾಂಜಾ ಸಾಗಾಟ ನಡೆಸುತ್ತಿದ್ದ ವ್ಯಕ್ತಿಯನ್ನು ಬಂಧಿಸಿ ಲಕ್ಷಾಂತರ ಮೌಲ್ಯದ ಗಾಂಜಾವನ್ನು ಮಂಗಳೂರು ಸಿಸಿಬಿ ಪೋಲೀಸರು ವಶಕ್ಕೆ ಪಡೆದಿದ್ದಾರೆ. ಕೇರಳದ ಉಪ್ಪಳದಿಂದ ಮಂಗಳೂರಿಗೆ ಜಮಾಲ್ (35) ಎಂಬಾದ ತನ್ನ ದ್ವಿಚಕ್ರ ವಾಹನದಲ್ಲಿ ಸುಮಾರು ಎರಡು ಕೆ.ಜಿ...