ಬೆಳ್ತಂಗಡಿ : ಸ್ಕೂಟರ್ ನಲ್ಲಿ ಅಕ್ರಮವಾಗಿ ಗಾಂಜಾ ಸಾಗಾಟಕ್ಕೆ ಯತ್ನಿಸುತ್ತಿದ್ದ ಇಬ್ಬರು ಯುವಕರನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಮದ್ದಡ್ಕದ ಚಿಲಿಂಬಿ ನಿವಾಸಿ ಮುಹಮ್ಮದ್ ರಫೀಕ್ (35) ಮತ್ತು ಆಲಂದಿಲ ನಿವಾಸಿ ನೌಫಲ್ (25) ಎಂದು...
ಬಂಟ್ವಾಳ ಜುಲೈ 28: ಪೊಲೀಸ್ ತಪಸಾಣೆ ವೇಳೆ ತಪ್ಪಿಸಿಕೊಳ್ಳಲು ಹೋಗಿ ರಿಕ್ಷಾವೊಂದು ಪಲ್ಟಿಯಾಗಿದ್ದು, ವಿಚಾರಣೆ ನಡೆಸಿದಾಗ ರಿಕ್ಷಾದಲ್ಲಿದ್ದ ಗಾಂಜಾ ಜೊತೆ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಧಿತರನ್ನು ಸಜಿಪಮೂಡ ಗ್ರಾಮದ ಸುಭಾಶ್ ನಗರ ನಿವಾಸಿ...
ಬಂಟ್ವಾಳ ಜುಲೈ 19: ಅಕ್ರಮವಾಗಿ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ವ್ಯಕ್ತಿಯನ್ನು ಬಂಟ್ವಾಳ ನಗರ ಠಾಣಾ ಪೊಲೀಸರು ಬಂಧಿಸಿದ್ದು, ಬಂಧಿತನಿಂದ 30 ಸಾವಿರ ರೂಪಾಯಿ ಮೌಲ್ಯದ ಗಾಂಜಾವನ್ನು ವಶಕ್ಕೆ ಪಡೆದಿದ್ದಾರೆ. ಬಂಧಿತ ಆರೋಪಿಯನ್ನು ಸಜಿಪಮೂಡ ಗ್ರಾಮದ ಸುಭಾಶ್...
ಮಂಗಳೂರು ಜುಲೈ 03: ಲಿಂಬೆ ಹಣ್ಣುಗಳ ಜತೆ 40 ಕೆಜಿ ಗಾಂಜಾ ಸಾಗಿಸುತ್ತಿದ್ದ ವಾಹನವನ್ನು ಉರ್ವ ಪೊಲೀಸ್ ಠಾಣೆಯ ಪೊಲೀಸರು ವಶಕ್ಕೆ ಪಡೆದಿದ್ದು, ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ಕಾಸರಗೋಡಿನ ಶಿಹಾಬುದ್ದೀನ್ (32), ಲತೀಫ್ (38)...
ಮಂಗಳೂರು, ಜೂ.30: ಮಂಗಳೂರು ಸಿಸಿಬಿ ಪೊಲೀಸರು ಬೃಹತ್ ಗಾಂಜಾ ಮಾರಾಟ ಜಾಲವನ್ನು ಪತ್ತೆ ಹಚ್ಚಿದ್ದು, ವೈದ್ಯೆ ಸಹಿತ ಇಬ್ಬರನ್ನು ಮಂಗಳೂರು ಸಿಸಿಬಿ ಪೊಲೀಸರು ದೇರಳಕಟ್ಟೆಯಲ್ಲಿ ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಕಾಸರಗೋಡಿನ ಮಂಗಲ್ಪಾಡಿಯ ಅಜ್ಮಲ್ ಟಿ. ಮತ್ತು...
ಉಡುಪಿ ಜೂನ್ 29: ಉಡುಪಿ ಜಿಲ್ಲೆ ಬೈಂದೂರು ತಾಲೂಕು ನಾವುಂದ ಗ್ರಾಮದಲ್ಲಿ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಆರೋಪಿಯನ್ನು ಬಂಧಿಸಲಾಗಿದೆ. ಬಂಧಿತ ಆರೋಪಿಯನ್ನು 42 ವರ್ಷ ಪ್ರಾಯದ ಜಾಫರ್ ಸಾದಿಕ್ ಎಂದು ಗುರುತಿಸಲಾಗಿದೆ. ನಿನ್ನೆ ಸಂಜೆ ಐದು...
ಮಂಗಳೂರು ಜೂನ್ 26: ಮಾದಕ ದ್ರವ್ಯ ವ್ಯಸನ ಮತ್ತು ಅಕ್ರಮ ಸಾಗಾಟ ವಿರೋಧಿ ದಿನವಾದ ಇಂದು ಮಂಗಳೂರಿನಲ್ಲಿ ಸುಮಾರು 35 ಲಕ್ಷ ಮೌಲ್ಯದ 35 1 ಕೆ.ಜಿ ಮಾದಕ ವಸ್ತುಗಳನ್ನು ನಾಶಪಡಿಸಿದ್ದಾರೆ. ಮಂಗಳೂರು ಪೊಲೀಸ್ ಕಮಿಷನರೆಟ್...
ಬಂಟ್ವಾಳ : ಕಾರಿನಲ್ಲಿ ಸಾಗಾಟಮಾಡುತ್ತಿದ್ದ ಅಕ್ರಮ ಗಾಂಜಾವನ್ನು ವಿಟ್ಲ ಪೊಲೀಸರು ವಶಪಡಿಸಿಕೊಂಡಿದ್ದಾರೆ. ರಾತ್ರಿ ಸುಮಾರು 7.30 ಗಂಟೆ ಸಮಯಕ್ಕೆ ಬಂಟ್ವಾಳ ತಾಲೂಕು ವಿಟ್ಲ ಪಡೂರು ಗ್ರಮದ ಕೊಡಂಗಾಯಿ ಎಂಬಲ್ಲಿ ವಾಹನ ತಪಾಸಣೆ ನಡೆಸುವಾಗ ಅನುಮಾನಾಸ್ಪದವಾಗಿ ಬಂದ...
ಬಂಟ್ವಾಳ ಎಪ್ರಿಲ್ 8 : ರಾತ್ರಿ ಸಂದರ್ಭ ವಾಹನ ತಪಾಸಣೆ ವೇಳೆ ಕಾರಿನಲ್ಲಿ ಸಾಗಿಸುತ್ತಿದ್ದ 2 ಕೆಜಿ ಗಾಂಜಾವನ್ನು ಪೊಲೀಸರು ಪತ್ತೆಹಚ್ಚಿದ್ದು, ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತನನ್ನು ಮಂಜೇಶ್ವರ ತಾಲೂಕಿನ್ ಅಪಾತೂರು ಕಜೆ ನಿವಾಸಿ ನಾಸಿರ್...
ಪುತ್ತೂರು ಜನವರಿ 18:ಪುತ್ತೂರಿನ ಪುರುಷರ ಕಟ್ಟೆ ಎಂಬಲ್ಲಿ ಅಕ್ರಮ ಗಾಂಜಾ ಸಾಗಾಟಕ್ಕೆ ಯತ್ನಿಸುತ್ತಿದ್ದ ಆರೋಪಿಯನ್ನು ಬಂಧಿಸುವಲ್ಲಿ ಪುತ್ತೂರು ನಗರ ಠಾಣಾ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತನನ್ನು ಕಡಬ ಸವಣೂರು ಗ್ರಾಮದ ನಿವಾಸಿ ನವಾಜ್ ಎಂದು ಗುರುತಿಸಲಾಗಿದೆ. ಈತ...