ಪುತ್ತೂರು ಸೆಪ್ಟೆಂಬರ್ 23: ಪುತ್ತೂರು ತಾಲೂಕು ಕೆಮ್ಮಿಂಜೆ ಗ್ರಾಮದ ನೈತಾಡಿ -ಬೆದ್ರಾಳ ಭಗತ್ ಸಿಂಗ್ ಸಾರ್ವಜನಿಕ ರಸ್ತೆಯಲ್ಲಿ ಗಾಂಜಾ ಮಾರಟಕ್ಕೆ ಯತ್ನಿಸಿದ್ದ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿ ನರಿಮೊಗರು ಗ್ರಾಮದ ಸಾಝಿಲ್ ಅಹಮ್ಮದ್ (24)...
ಉಡುಪಿ ಸೆಪ್ಟೆಂಬರ್ 19: ಉಡುಪಿ ಜಿಲ್ಲೆಯಲ್ಲಿ ಗಾಂಜಾ ಬೇಟೆ ಮುಂದುವರಿದಿದೆ. ನಿನ್ನೆ ರಾತ್ರಿ ಬೈಂದೂರು ತಾಲೂಕಿನ ಮರವಂತೆಯಲ್ಲಿ 20 ಕೆ.ಜಿ 630 ಗ್ರಾಂ ತೂಕದ ಗಾಂಜಾ ವಶಪಡಿಸಿದ ಜಿಲ್ಲಾ ಪೊಲೀಸರು, ನಾಲ್ವರನ್ನು ಬಂಧಿಸಿದ್ದಾರೆ. ಬಂಧಿತರನ್ನು ದಕ್ಷಿಣಕನ್ನಡ...
ಉಡುಪಿ ಸೆಪ್ಟೆಂಬರ್ 15: ರಾಜ್ಯದಲ್ಲಿ ಡ್ರಗ್ಸ್ ಮಾಫಿಯಾ ಪ್ರಕರಣದ ಕಾವು ಹೆಚ್ಚಾಗುತ್ತಿದ್ದಂತೆ ಉಡುಪಿ ಜಿಲ್ಲೆಯಲ್ಲಿ ಗಾಂಜಾ ಮಾರಾಟ ಮಾಡುವವರು ಮತ್ತು ಗಾಂಜಾ ಸೇವಿಸುವವರ ಮೇಲೆ ಉಡುಪಿ ಪೊಲೀಸರು ಹದ್ದಿನ ಕಣ್ಣಿಟ್ಟಿದ್ದಾರೆ. ಕಳೆದ ತಿಂಗಳ ಕಾರ್ಯಾಚರಣೆ ವೇಳೆ...
ಬೆಂಗಳೂರು ಸೆಪ್ಟೆಂಬರ್ 4: ಸ್ಯಾಂಡಲ್ ವುಡ್ ನ ಡ್ರಗ್ ಮಾಫಿಯಾ ಸಂಬಂಧ ನಟಿ ರಾಗಿಣಿ ದ್ವಿವೇದಿಯವರನ್ನು ಸಿಸಿಬಿ ಪೊಲೀಸರು ಹೆಚ್ಚಿನ ವಿಚಾರಣೆಗಾಗಿ ಬಂಧಿಸಿದ್ದಾರೆ. ಈಗಾಗಲೇ ರಾಜ್ಯಾದ್ಯಂತ ಭಾರೀ ಕುತೂಹಲ ಮೂಡಿಸಿರುವ ಸ್ಯಾಂಡಲ್ ವುಡ್ ನ ಡ್ರಗ್ಸ್...
ಬೆಂಗಳೂರು ಸೆಪ್ಟೆಂಬರ್ 4: ಗಾಂಜಾ ಪವಿತ್ರ ತುಳಸಿಯಂತೆ ಎಂದು ಹೇಳಿಕೆ ನೀಡಿದ್ದ ನಟಿ ನಟಿ ನಿವೇದಿತಾ ವಿರುದ್ಧ ಮಲ್ಲೇಶ್ವರ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಗಾಂಜಾ ಔಷಧಿ ಗುಣವುಳ್ಳ ಸಸಿ. ತುಳಸಿ ತರವೇ ಅದನ್ನು ಬಳಕೆ ಮಾಡಬೇಕು‘...
ಬೆಂಗಳೂರು: ಬೆಂಗಳೂರು ಡ್ರಗ್ಸ್ ದಂಧೆ ಪ್ರಕರಣದ ಹಿನ್ನಲೆ ಸ್ಯಾಂಡಲ್ ವುಡ್ ನಟಿ ರಾಗಿಣಿ ದ್ವಿವೇದಿ ಅವರನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದ್ದಾರೆ. ಇಂದು ಬೆಳ್ಳಂಬೆಳಗ್ಗೆ 6.35ಕ್ಕೆ ಸಿಸಿಬಿ ಇನ್ಸ್ ಪೆಕ್ಟರ್ ಅಂಜುಮಾಲಾ ಅವರ ನೇತೃತ್ವದಲ್ಲಿ ರಾಗಿಣಿ...
ಉಡುಪಿ ಅಗಸ್ಟ್ 22:ಉಡುಪಿಯಲ್ಲಿ ಇತ್ತೀಚೆಗೆ ಕೆಲ ದಿನಗಳಿಂದ ಗಾಂಜಾ ಪ್ರಕರಣಗಳು ಹೆಚ್ಚಾಗಿ ಕಾಣಿಸುತ್ತಿದೆ. ಇಂದು ಪೊಲೀಸರು ಬರೋಬ್ಬರಿ 49 ಕೆಜಿ ಗಾಂಜಾವನ್ನು ವಶ ಪಡಿಸಿಕೊಂಡಿದ್ದಾರೆ. ಬ್ರಹ್ಮಾವರ ತಾಲೂಕು ಹೇರೂರು ಗ್ರಾಮದ ಬಳಿ ಡಿಸಿಐಬಿ ಪೊಲೀಸರು ವಾಹನಗಳ...
ಉಡುಪಿ, ಅಗಸ್ಟ್ 17: ಕುಂದಾಪುರ ತಾಲೂಕಿನ ಬಸ್ರೂರು ಗ್ರಾಮದ ಪಾನಕದಕಟ್ಟೆ ಎಂಬಲ್ಲಿರುವ ಈಟ್ ರಿಪೀಟ್ ಎಂಬ ಕಬಾಬ್ ಅಂಗಡಿಯಲ್ಲಿ ಅಕ್ರಮವಾಗಿ ಮಾರಾಟಕ್ಕೆ ಇಟ್ಟಿದ್ದ ಗಾಂಜಾವನ್ನು ಪೊಲೀಸರು ವಶಪಡಿಸಿಕೊಂಡಿದ್ದು, ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ಕಾವ್ರಾಡಿ ಗ್ರಾಮದ...
ಕುಂದಾಪುರ ಅಗಸ್ಟ್ 14 : ಗಾಂಜಾ ಸಾಗಿಸುತ್ತಿದ್ದ ಯುವಕನನ್ನು ಪೊಲೀಸರು ಬಂಧಿಸಿದ ಘಟನೆ ಉಡುಪಿ ಜಿಲ್ಲೆಯ ಕುಂದಾಪುರದ ಕೋಡಿ ಎಂಬಲ್ಲಿ ನಡೆದಿದೆ. ಬಂಧಿತ ಆರೋಪಿಯನ್ನು ಮೊಹಮ್ಮದ್ ಅಬ್ದುಲ್ ರೆಹಮಾನ್ (24) ಎಂದು ಗುರುತಿಸಲಾಗಿದೆ. ಆರೋಪಿ ಮೊಹಮ್ಮದ್...
ಬಂಟ್ವಾಳ ಅಗಸ್ಟ್ 11: ಬೃಹತ್ ಅಂತರ್ ರಾಜ್ಯ ಗಾಂಜಾ ಸಾಗಾಟಗಾರರ ಬೃಹತ್ ಜಾಲವನ್ನು ದಕ್ಷಿಣಕನ್ನಡ ಜಿಲ್ಲಾ ಪೋಲೀಸರು ಪತ್ತೆಹಚ್ಚಿದ್ದು, ಲಕ್ಷಾಂತರ ಮೌಲ್ಯದ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ. ಸುಮಾರು 175 ಕೆ.ಜಿ ಗಾಂಜಾವನ್ನು ಬಂಟ್ವಾಳ ತಾಲೂಕಿನ ಕೇದಿಲ ಗ್ರಾಮದ...