ಹಾಸನ ಮಾರ್ಚ್ 13: ಚಾಲಕನ ನಿಯಂಂತ್ರಣ ತಪ್ಪಿ ಗ್ಯಾಸ್ ಟ್ಯಾಂಕರ್ ವೊಂದು ಪಲ್ಟಿಯಾದ ಘಟನೆ ಬೆಂಗಳೂರು -ಮಂಗಳೂರು ರಾಷ್ಟ್ರೀಯ ಹೆದ್ದಾರಿ -75ರ ಶಿರಾಡಿಘಾಟ್ನಲ್ಲಿ ನಡೆದಿದೆ. ಶಿರಾಡಿಘಾಟ್ ರಸ್ತೆಯ ಡಬಲ್ ಕ್ರಾಸ್ ಸನಿಹದ ಹೆದ್ದಾರಿಯ ತಿರುವಿನಲ್ಲಿ ಚಾಲಕನ...
ಬ್ರಹ್ಮಾವರ ಜನವರಿ 29: ಗ್ಯಾಸ್ ತುಂಬಿದ್ದ ಬುಲೆಟ್ ಟ್ಯಾಂಕರೊಂದು ರಸ್ತೆ ಬದಿ ಕಸಗುಡಿಸುವ ವಾಹನಕ್ಕೆ ಡಿಕ್ಕಿ ಹೊಡೆದ ಘಟನೆ ಬ್ರಹ್ಮಾವರ ಚರ್ಚ್ ಸಮೀಪ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಇಂದು ಸಂಜೆ ನಡೆದಿದೆ. ಮಂಗಳೂರಿನಿಂದ ಕುಂದಾಪುರ ಕಡೆ...
ಧಾರವಾಡ, ಆಗಸ್ಟ್ 17: ಗ್ಯಾಸ್ ತುಂಬಿದ ಟ್ಯಾಂಕರ್ ಒಂದು ಅಂಡರ್ ಪಾಸ್ನಲ್ಲಿ ಹೋಗುತ್ತಿದ್ದ ಸಂದರ್ಭದಲ್ಲಿ ಸೇತುವೆಗೆ ತಾಗಿ ಗ್ಯಾಸ್ ಲೀಕ್ ಆಗಿರುವ ಘಟನೆ ಧಾರವಾಡದ ಬೇಲೂರು ಗ್ರಾಮದ ಬಳಿಯ ಹೈಕೋರ್ಟ್ ರಾಷ್ಟ್ರೀಯ ಹೆದ್ದಾರಿ ರಸ್ತೆಯಲ್ಲಿ ಸಂಭವಿಸಿದೆ....
ಕುಮಟಾ: ಚಾಲಕನ ನಿಯಂತ್ರಣ ತಪ್ಪಿ ಗ್ಯಾಸ್ ಟ್ಯಾಂಕರ್ ಪಲ್ಟಿಯಾದ ಘಟನೆ ಉತ್ತರಕನ್ನಡದ ಹೊನಮಾಂವ ದೇವಸ್ಥಾನದ ಬಳಿ ಜನವಸತಿ ಪ್ರದೇಶದಲ್ಲಿ ನಡೆದಿದೆ. ಮಂಗಳೂರಿನಿಂದ ಗ್ಯಾಸ್ ತುಂಬಿದ ಟ್ಯಾಂಕರ್ ಬೆಳಗಾವಿಗೆ ಸಾಗಿಸುತ್ತಿದ್ದಾಗ ಲಾರಿಯ ಸಂಪರ್ಕ ತಪ್ಪಿದ ಟ್ಯಾಂಕರ್ ಕೆಳಗೆ...
ಸಕಲೇಶಪುರ: ಗ್ಯಾಸ್ ಟ್ಯಾಂಕರ್ ಒಂದು ಶಿರಾಡಿ ಘಾಟ್ ನಲ್ಲಿ ಪಲ್ಟಿಯಾಗಿ ಗ್ಯಾಸ್ ಸೋರಿಕೆಯಾದ ಹಿನ್ನಲೆ ಶಿರಾಢಿ ಘಾಟ್ ನಲ್ಲಿ ಕೆಲಕಾಲ ವಾಹನ ಸಂಚಾರವನ್ನು ಸಂಪೂರ್ಣ ಸ್ಥಗಿತಗೊಳಿಸಲಾಗಿತ್ತು. ಮಂಗಳೂರಿಂದ ಬೆಂಗಳೂರಿಗೆ ಗ್ಯಾಸ್ ಸಾಗಿಸುತ್ತಿದ್ದ ಟ್ಯಾಂಕರ್ ಇದಾಗಿದ್ದು, ಚಾಲಕನ...
ನೆಲ್ಯಾಡಿ, ಫೆಬ್ರವರಿ 27: ನೆಲ್ಯಾಡಿಯ ಹೊಸಮಜಲು ಎಂಬಲ್ಲಿ ಗ್ಯಾಸ್ ಟ್ಯಾಂಕರ್ ಮತ್ತು ಡಿಕ್ಕಿ ಹೊಡೆದ ಘಟನೆ ಇಂದು ಮುಂಜಾನೆ ನಡೆದಿದೆ. ಮಂಗಳೂರಿನಿಂದ ಬೆಂಗಳೂರು ಕಡೆಗೆ ಹೋಗುತ್ತಿದ್ದ ಗ್ಯಾಸ್ ಟ್ಯಾಂಕರ್ ಹಾಗು ಕೋಲಾರದಿಂದ ಮಂಗಳೂರು ಕಡೆಗೆ ಬರುತ್ತಿದ್ದ ಡೀಸೆಲ್...
ಉಪ್ಪಿನಂಗಡಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಗ್ಯಾಸ್ ಟ್ಯಾಂಕರ್ ಉಪ್ಪಿನಂಗಡಿ ಮಾರ್ಚ್ 28: ಗ್ಯಾಸ್ ಟ್ಯಾಂಕರೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬೆದ್ರೋಡಿ ಬಳಿ ಸಂಭವಿಸಿದೆ. ಗ್ಯಾಸ್...
ರಾಷ್ಟ್ರೀಯ ಹೆದ್ದಾರಿ 75ರ ಲಾವತಡ್ಕ ಬಳಿ ಗ್ಯಾಸ್ ಟ್ಯಾಂಕರ್ ಪಲ್ಟಿ ಮಂಗಳೂರು ಮಾರ್ಚ್ 20: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಲಾವತಡ್ಕ ಎಂಬಲ್ಲಿ ಗ್ಯಾಸ್ ಟ್ಯಾಂಕರ್ ಪಲ್ಟಿಯಾಗಿರುವ ಘಟನೆ ನಡೆದಿದೆ. ಘಟನೆಯಲ್ಲಿ ಗಾಯಗೊಂಡ ಚಾಲಕನನ್ನು ಸ್ಥಳೀಯ...
ನಂತೂರಿನಲ್ಲಿ LPG ಟ್ಯಾಂಕರ್ ಅಡಿಗೆ ಬಿದ್ದು ವಿಧ್ಯಾರ್ಥಿ ಸಾವು ಮಂಗಳೂರು ಫೆಬ್ರವರಿ 13: ರಾಷ್ಟ್ರೀಯ ಹೆದ್ದಾರಿ 66ರ ನಂತೂರಿನಲ್ಲಿ ಭೀಕರ ರಸ್ತೆ ಅವಘಡ ಸಂಭವಿಸಿದ್ದು, ಎಲ್ ಪಿಜಿ ಟ್ಯಾಂಕರ್ ಬೈಕನ್ ಹಿಂಬದಿಗೆ ಗುದ್ದಿದ ಪರಿಣಾಮ ಬೈಕ್...
ಕಾಸರಗೋಡು ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಗ್ಯಾಸ್ ಟ್ಯಾಂಕರ್ ಪಲ್ಟಿ ಕಾಸರಗೋಡು ಅಕ್ಟೋಬರ್ 16: ಕಾಸರಗೋಡು ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಗ್ಯಾಸ್ ಟ್ಯಾಂಕರ್ ಒಂದು ಮಗುಚಿ ಬಿದ್ದ ಘಟನೆ ನಡೆದಿದೆ. ಮಂಗಳೂರು ಕಾಸರಗೋಡು ರಾಷ್ಟ್ರೀಯ ಹೆದ್ದಾರಿಯ ಅಡ್ಕತ್ತಬೈಲ್...