LATEST NEWS3 years ago
ಆಂಧ್ರಪ್ರದೇಶದ ಐಟಿ ಸಚಿವ ಮೇಕಪತಿ ಗೌತಮ್ ರೆಡ್ಡಿ ಹೃದಯಾಘಾತದಿಂದ ನಿಧನ
ಹೈದರಾಬಾದ್ : ಆಂಧ್ರಪ್ರದೇಶದ ಮಾಹಿತಿ ತಂತ್ರಜ್ಞಾನ ಸಚಿವ ಸಚಿವ ಮೇಕಪತಿ ಗೌತಮ್ ರೆಡ್ಡಿ(49) ಹೃದಯಾಘಾತದಿಂದ ನಿಧನರಾಗಿದ್ದಾರೆ. ಇತ್ತೀಚೆಗೆ ಹೃದಯಾಘಾತ ಘಟನೆಗಳು ಹೆಚ್ಚುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಗೌತಮ್ ರೆಡ್ಡಿ ಅವರಿಗೆ ಇಂದು ಬೆಳಗ್ಗೆ ಹಠಾತ್ ಹೃದಯಾಘಾತ ಉಂಟಾಗಿದೆ....