ಮಂಗಳೂರು ಫೆಬ್ರವರಿ 15: ಜೆರೋಸಾ ಶಾಲೆಯ ಶಿಕ್ಷಕಿಯಿಂದ ಶ್ರೀರಾಮನ ಅವಹೇಳನ ಆರೋಪಕ್ಕೆ ಸಂಬಂಧಿಸಿದಂತೆ ಉಂಟಾಗಿರುವ ವಿವಾದಕ್ಕೆ ಇದೀಗ ಮಂಗಳೂರು ಕ್ರೈಸ್ತ ಧರ್ಮ ಪ್ರಾಂತ್ಯ ಮಧ್ಯಪ್ರವೇಶಿಸಿದ್ದು, ಜೆರೋಸಾ ಶಾಲೆಯ ಪ್ರಕರಣದಲ್ಲಿ ಸೂಕ್ತ ನ್ಯಾಯ ಒದಗಿಸುವಂತೆ ಮಂಗಳೂರು ಕ್ರೈಸ್ತ...
ಸಿಸ್ಟರ್ ಪ್ರಭಾ ಅವರನ್ನು ಬಂಧಿಸಿ, ಕೇಸು ದಾಖಲಿಸಿ , ಹಿಂದೂ ಪರ ನಾಯಕರ ಕೇಸುಗಳನ್ನು ವಾಪಾಸ್ ಪಡೆಯಬೇಕೆಂದು ಫೆಬ್ರವರಿ 19 ರಂದು ಮಂಗಳೂರು ನಗರದ ಎಲ್ಲಾ ಪೊಲೀಸ್ ಠಾಣೆಗಳ ಎದುರು ಪ್ರತಿಭಟನೆ ನಡೆಯಲಿದೆ. ಮಂಗಳೂರು :...
ಮಂಗಳೂರು : ಮಂಗಳೂರಿನ ಜೆರೋಸಾ ಶಾಲಾ ಶಿಕ್ಷಕಿ ವಿರುದ್ಧ ಧರ್ಮ ಅವಹೇಳನದ ಆರೋಪ ವಿಚಾರದಲ್ಲಿ ಬಿಜೆಪಿ ಶಾಸಕರ ಮೇಲೆ ಎಫ್ಐಆರ್ ದಾಖಲಿಸಿದ ಕ್ರಮಕ್ಕೆ ಸಂಸದ ನಳಿನ್ ಕುಮಾರ್ ಕಟೀಲ್ ಗರಂ ಆಗಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ...
ಮಂಗಳೂರು ಫೆಬ್ರವರಿ 13: ಅಯೋಧ್ಯೆ ಶ್ರೀರಾಮನಿಗೆ ಅವಹೇಳನ ಮಾಡಿದ ಆರೋಪದ ಮೇಲೆ ಗೊಂದಲಕ್ಕೆ ಕಾರಣವಾಗಿದ್ದ ಸಂತ ಜೆರೋಸಾ ಶಾಲೆಗೆ ಇಂದು ಕಾಂಗ್ರೇಸ್ ಮುಖಂಡರ ನಿಯೋಗ ಭೇಟಿ ನೀಡಿದೆ. ಪ್ರಕರಣದ ಕುರಿತು ತನಿಖೆ ನಡೆಸಲು ಸತ್ಯಶೋಧನ ಸಮಿತಿ...