LATEST NEWS17 hours ago
ದೇವರಿಗೆ ಆರತಿ ಮಾಡುವ ವೇಳೆ ಬಟ್ಟೆಗೆ ಬೆಂಕಿ ತಗುಲಿ ಗಂಭೀರ ಗಾಯಗೊಂಡಿದ್ದ ಕೇಂದ್ರದ ಮಾಜಿ ಸಚಿವೆ ಗಿರಿಜಾ ವ್ಯಾಸ್ ನಿಧನ
ಅಹಮದಾಬಾದ್ ಮೇ 01: ಮನೆಯಲ್ಲಿ ದೇವರಿಗೆ ಆರತಿ ಮಾಡುವ ವೇಳೆ ದುಪ್ಪಟ್ಟಾಗೆ ಬೆಂಕಿ ತಗುಲಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕಾಂಗ್ರೆಸ್ ಹಿರಿಯ ನಾಯಕಿ, ಕೇಂದ್ರದ ಮಾಜಿ ಸಚಿವೆ ಗಿರಿಜಾ ವ್ಯಾಸ್ ಗುರುವಾರ ಅಹಮದಾಬಾದ್ನಲ್ಲಿ...