ಮಂಗಳೂರು ಸೆಪ್ಟೆಂಬರ್ 10:- ಕಿನ್ನಿಗೋಳಿಯಲ್ಲಿ ರಸ್ತೆ ದಾಟುತ್ತಿದ್ದ ಸಂದರ್ಭದಲ್ಲಿ ತಾಯಿಗೆ ರಿಕ್ಷಾ ಡಿಕ್ಕಿ ಆಗಿ ಅದರಡಿಗೆ ಬಿದ್ದಿದ್ದ ತಾಯಿಯನ್ನು ತಕ್ಷಣವೇ ಧಾವಿಸಿ ಬಂದು ರಕ್ಷಿಸಿದ ಬಾಲಕಿ ವೈಭವಿಯನ್ನು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಅವರು ಮಂಗಳವಾರ...
ಉತ್ತರಾಖಂಡ: ಮದುವೆ ಪ್ರತಿಯೊಬ್ಬರ ಜೀವನದಲ್ಲಿ ಮರೆಯಲಾಗದ ಕ್ಷಣ. ಆದರೆ ಇಲ್ಲೊಬ್ಬಳು ಯುವತಿ ಹೊಸ ಬದುಕಿನ ಕನಸು ಕಾಣುತ್ತಾ ಸಂಭ್ರಮದಲ್ಲಿರುವಾಗಲೇ ವಿಧಿ ವಿಪರ್ಯಾಸವೆಂಬಂತೆ ಕೊನೆ ಉಸಿರೆಳೆದಿದ್ದಾಳೆ. ಮದುವೆಯ ಹಿಂದಿನ ದಿನ ತನ್ನ ಮೆಹೆಂದಿ ಕಾರ್ಯಕ್ರಮದಲ್ಲಿ ಡಾನ್ಸ್ ಮಾಡುತ್ತಿರುವಾಗ...
ಮಂಗಳೂರು, ಜೂನ್ 12: ಅನ್ಯಕೋಮಿನ ಇಬ್ಬರು ವಿದ್ಯಾರ್ಥಿಗಳ ಜೊತೆ ಹಿಂದೂ ಯುವತಿ ಸುತ್ತಾಟ ಆರೋಪ ಮಾಡಲಾಗಿದ್ದು, ಕಾರಿನಲ್ಲಿದ್ದ ತಂಡವನ್ನು ಸಾರ್ವಜನಿಕರು ಪೊಲೀಸರಿಗೆ ಒಪ್ಪಿಸಿರುವಂತಹ ಘಟನೆ ಮಂಗಳೂರು ಹೊರವಲಯದ ಮುಕ್ಕ ಎಂಬಲ್ಲಿ ನಡೆದಿದೆ. ಮುಕ್ಕ ಸಮೀಪ ಕಾರಿನಲ್ಲಿ...
ಬೆಂಗಳೂರು: ಮದುವೆ ಸಮಾರಂಭದ ಆರತಕ್ಷತೆ ಕಾರ್ಯಕ್ರಮದಲ್ಲಿ “ಲಿಕ್ವಿಡ್ ನೈಟ್ರೋಜನ್’ನಿಂದ ಕೂಡಿದ ಪಾನ್ ಸೇವಿಸಿ, ಆಸ್ಪತ್ರೆಗೆ ದಾಖಲಾದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಬೆಂಗಳೂರಿನ 12 ವರ್ಷದ ಬಾಲಕಿಯೊಬ್ಬರು ಇತ್ತೀಚೆಗೆ ಸಂಬಂಧಿಕರ ಮದುವೆ ಸಮಾರಂಭದ ಅರತಕ್ಷತೆಗೆ ತೆರಳಿ,...
ಮಡಿಕೇರಿ: ಬಾಲಕಿಯನ್ನು ಕೊಂದು ರುಂಡದ ಸಮೇತ ಪರಾರಿಯಾಗಿದ್ದ ಆರೋಪಿ ಸೋಮವಾರಪೇಟೆ ತಾಲ್ಲೂಕಿನ ಹಮ್ಮಿಯಾಳ ಗ್ರಾಮದ ಪ್ರಕಾಶ್ನನ್ನು (33) ಶನಿವಾರ ಬೆಳಿಗ್ಗೆ ಪೊಲೀಸರು ಬಂಧಿಸಿದ್ದಾರೆ. ಆದರೆ ಬಾಲಕಿಯ ರುಂಡ ಪತ್ತೆಯಾಗಿಲ್ಲ. ಈತನಿಗಾಗಿ ಹಗಲು ರಾತ್ರಿ ನಿರಂತರವಾಗಿ ಶೋಧ ಕಾರ್ಯ...
ಚಂಡೀಗಢ ಮಾರ್ಚ್ 31 : ಬರ್ತಡೇ ಗಾಗಿ ಆನ್ ಲೈನ್ ನಲ್ಲಿ ತರಿಸಿದ್ದ ಕೇಕ್ ತಿಂದು 10 ವರ್ಷದ ಬಾಲಕಿಯೊಬ್ಬಳು ಸಾವನಪ್ಪಿದ ಘಟನೆ ಪಂಜಾಬ್ನಲ್ಲಿ ನಡೆದಿದೆ. ಮೃತ ಬಾಲಕಿಯನ್ನು ಮಾನ್ವಿ (10) ಎಂದು ಗುರುತಿಸಲಾಗಿದೆ. ಬಾಲಕಿಯ...
ಉಡುಪಿ, ಫೆಬ್ರವರಿ 28 : ಕಾರ್ಕಳ ತಾಲೂಕು ಎಳ್ಳಾರೆ ಗ್ರಾಮದ ಅಸಲ್ ಜಡ್ಡು ನಿವಾಸಿ ಪ್ರಮೀಳಾ (24) ಎಂಬ ಯುವತಿಯು ಫೆಬ್ರವರಿ 24 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. 5 ಅಡಿ...
ಕೇರಳ ಜನವರಿ 04: ಅಪರೂಪದ ಪ್ರಕರಣವೊಂದರಲ್ಲಿ ತನ್ನ ಅಪ್ರಾಪ್ತ ಸಹೋದರನಿಂದ ಗರ್ಭಿಣಿಯಾಗಿದ್ದ 12ರ ಬಾಲಕಿಯ ಗರ್ಭಪಾತಕ್ಕೆ ಕೇರಳ ಹೈಕೋರ್ಟ್ ಅನುಮತಿ ನಿರಾಕರಿಸಿದೆ. ಭ್ರೂಣವು ಈಗಾಗಲೇ 34 ವಾರಗಳ ಗರ್ಭಾವಸ್ಥೆಯನ್ನು ತಲುಪಿದೆ ಮತ್ತು ಈಗ ಸಂಪೂರ್ಣವಾಗಿ ಅಭಿವೃದ್ಧಿ...
ಉಡುಪಿ, ಡಿಸೆಂಬರ್ 19 : ಉಡುಪಿ ತಾಲೂಕು ಶಿವಳ್ಳಿ ಗ್ರಾಮದ ಕುಂಜಿಬೆಟ್ಟು ನಿವಾಸಿ ನೇತ್ರಾವತಿ (19) ಎಂಬ ಯುವತಿಯು ಡಿಸೆಂಬರ್ 18 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. 4 ಅಡಿ 5...
ಕೊಲ್ಲಂ ನವೆಂಬರ್ 28 : ಓಯೂರಿನಿಂದ ಅಪಹರಣಕ್ಕೊಳಗಾಗಿದ್ದ ಆರು ವರ್ಷದ ಬಾಲಕಿಯನ್ನು ಸುಮಾರು 20 ಗಂಟೆಗಳ ನಂತರ ಮಂಗಳವಾರ ಪೊಲೀಸರು ಪತ್ತೆ ಮಾಡಿದ್ದಾರೆ. ಬಾಲಕಿ ಅನಾಥ ಸ್ಥಿತಿಯಲ್ಲಿ ಆಶ್ರಮವೊಂದರ ಮೈದಾನದಲ್ಲಿ ಪತ್ತೆಯಾಗಿದ್ದಾಳೆ. ಮಗುವನ್ನು ಕಂಡು ಸ್ಥಳೀಯರು...