ಮಂಗಳೂರು ಸೆಪ್ಟೆಂಬರ್ 20: ಮಂಗಳೂರು ನಗರದಲ್ಲಿ ಕೊಲೆ, ಕೊಲೆಯತ್ನ, ಬೆದರಿಕೆ, ಹಫ್ತಾ ವಸೂಲಿ ಹೀಗೆ ಹತ್ತಾರು ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದ ಕುಖ್ಯಾತ ರೌಡಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ನಟೋರಿಯಸ್ ರೌಡಿ...
ಗೋವಾ ಅಗಸ್ಟ್ 18 :ಯುವ ವೈದ್ಯೆಯೊಬ್ಬರು ಕರ್ತವ್ಯ ನಿರ್ವಹಿಸುತ್ತಿರುವಾಗಲೇ ಹೃದಯಾಘಾತದಿಂದ ನಿಧನರಾದ ಘಟನೆ ಶಿರೋಡಾದಲ್ಲಿ ನಡೆದಿದೆ. 2011 ರಿಂದ ಶಿರೋಡಾ ಪಿಎಚ್ಸಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಯುವ ವೈದ್ಯಾಧಿಕಾರಿ ಡಾ. ಅಕ್ಷಯ ಮಧುಕರ್ ಪಾವಸ್ಕರ್ (38) ಹೃದಯಾಘಾತದಿಂದ ಸಾವನಪ್ಪಿದವರು....
ಮಂಗಳೂರು ಅಗಸ್ಟ್ 17: ಅಖಿಲ್ ಭಾರತೀಯ ಕೊಂಕ್ಣಿ ಸಾಹಿತ್ಯ್ ಪರಿಶದ್ ಇದರ ರಾಷ್ಟ್ರೀಯ ದ್ವಿತೀಯ ಸಮ್ಮೇಳನ ಆಗಸ್ಟ್ 20 ಗೋವಾದ ಪಣಜಿಯ ಶ್ರೀ ಸರಸ್ವತಿಭವನದಲ್ಲಿ ನಡೆಯಲಿದೆ. ಅಲ್ಲಿ ಮಂಗಳೂರಿನ ಕೊಂಕಣಿಯ ಹಿರಿಯ ಕವಿ ಜೊಸ್ಸಿ ಪಿಂಟೊ...
ಮಂಗಳೂರು, ಎಪ್ರಿಲ್ 04: ರಾಜ್ಯದಲ್ಲಿ ಚುನಾವಣಾ ನಿಂತಿಸಂಹಿತೆ ಜಾರಿಯಲ್ಲಿರುವ ವೇಳೆ ಮಂಗಳೂರಿನ ಹೃದಯಭಾಗದಲ್ಲಿ ವ್ಯಕ್ತಿಯೋರ್ವನನ್ನು ಪಿಸ್ತೂಲ್ನೊಂದಿಗೆ ಬಂಧಿಸಿದ್ದು, ಪಿಸ್ತೂಲ್ ಜೊತೆಗೆ ಸಜೀವ ಗುಂಡುಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮಂಗಳೂರು ನಗರದ ಕದ್ರಿ ಮಲ್ಲಿಕಟ್ಟೆಯಲ್ಲಿ ವ್ಯಕ್ತಿಯೊಬ್ಬ ಅಕ್ರಮ...
ಪಣಜಿ, ಮಾರ್ಚ್ 06: ‘ಕೇಂದ್ರ ಸರ್ಕಾರವು ಇದೇ 13ರಿಂದ ಆರಂಭವಾಗಲಿರುವ ಸಂಸತ್ ಅಧಿವೇಶನದಲ್ಲಿ ಬಳಕೆಯಲ್ಲಿ ಇಲ್ಲದ 65 ಕಾನೂನುಗಳು ಹಾಗೂ ಇತರೆ ನಿಬಂಧನೆಗಳನ್ನು ರದ್ದುಗೊಳಿಸುವ ಮಸೂದೆಯೊಂದನ್ನು ಮಂಡಿಸಲಿದೆ’ ಎಂದು ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು ಹೇಳಿದರು....
ಪಣಜಿ ಫೆಬ್ರವರಿ 15: ಗೋವಾಕ್ಕೆ ಪ್ರೇಮಿಗಳ ದಿನ ಆಚರಣೆ ಮಾಡಲು ಹೋದ ಯುವ ದಂಪತಿ ನೀರಿನಲ್ಲಿ ಮುಳುಗಿ ಮೃತಪಟ್ಟ ದಾರುಣ ಘಟನೆ ಗೋವಾದ ಪಲೋಲೆಮ್ ಬೀಚ್ ನಲ್ಲಿ ಮಂಗಳವಾರ ನಡೆದಿದೆ. ಮೃತರನ್ನು ಉತ್ತರಪ್ರದೇಶದ ಮೂಲದ ಸುಪ್ರಿಯಾ...
ಮುಂಬೈ: ಟ್ರಕ್ ಹಾಗೂ ಕಾರು ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ 9 ಮಂದಿ ಸಾವನಪ್ಪಿರುವ ಘಟನೆ ಮುಂಬೈ-ಗೋವಾ ಹೆದ್ದಾರಿಯಲ್ಲಿ ನಡೆದಿದೆ. ಮುಂಜಾನೆ 5 ಗಂಟೆ ಸುಮಾರಿಗೆ ಹೆದ್ದಾರಿಯ ಮಂಗಾವ್ ಬಳಿ ಅಪಘಾತ ಸಂಭವಿಸಿದೆ ಎಂದು...
ಗೋವಾ, ಅಕ್ಟೋಬರ್ 15: ಗೋವಾದ ದೂಧ್ಸಾಗರ್ ಜಲಪಾತದಲ್ಲಿ ಶುಕ್ರವಾರ ಭಾರೀ ಮಳೆಯಿಂದಾಗಿ ಕೇಬಲ್ ಸೇತುವೆ ಕುಸಿದಿದ್ದು, ನೀರಿನಲ್ಲಿ ಸಿಲುಕಿದ್ದ 40ಕ್ಕೂ ಹೆಚ್ಚು ಪ್ರವಾಸಿಗರನ್ನು ರಕ್ಷಿಸಲಾಗಿದೆ. ಶುಕ್ರವಾರ ಸಂಜೆ ಗೋವಾ-ಕರ್ನಾಟಕ ಗಡಿಯಲ್ಲಿ ಸುರಿದ ಭಾರೀ ಮಳೆಯಿಂದಾಗಿ ದೂಧ್ಸಾಗರ್...
ಉಡುಪಿ ಜೂನ್ 29: ಮೋಜು ಮಸ್ತಿ ಮಾಡಲು ಹಣಕ್ಕೆ ತನ್ನ ತಂದೆತಾಯಿಗೆ ಅಪಹರಣದ ನಾಟಕವಾಡಿ 5 ಲಕ್ಷ ಹಣಕ್ಕೆ ಬೇಡಿಕೆ ಇಟ್ಟ ಮಗನನ್ನು ಪೊಲೀಸರು ಗೋವಾದ ಕ್ಯಾಸಿನೋ ಒಂದರಲ್ಲಿ ಬಂಧಿಸಿದ್ದಾರೆ. ಬಂಧಿತನನ್ನು ವರುಣ್ ನಾಯಕ್ (25)...
ಗೋವಾ, ಜೂನ್ 21: ನಟ ದಿಗಂತ್ ಕುತ್ತಿಗೆಗೆ ಬಲವಾದ ಪೆಟ್ಟು ಬಿದ್ದಿದೆ. ಗೋವಾದ ಸಮುದ್ರ ತಟದಲ್ಲಿ ಸಮ್ಮರ್ ಶಾಟ್ ಹೊಡೆಯುವ ವೇಳೆ ದಿಗಂತ್ ಕುತ್ತಿಗೆಗೆ ಪೆಟ್ಟು ಬಿದ್ದಿದೆ. ಕುಟುಂಬದ ಜೊತೆ ನಟ ದಿಗಂತ್ ಗೋವಾ ಪ್ರವಾಸಕ್ಕೆ...