ಕಾಸರಗೋಡು, ಮೇ 17: ಕೇರಳದ ರಾಜಧಾನಿ ತಿರುವನಂತಪುರದಿಂದ ಕೊಲ್ಲೂರು ದೇವಸ್ಥಾನ ದರ್ಶನ ಮಾಡಲು ಹೊರಟಿದ್ದ ಯಾತ್ರಾರ್ಥಿಗಳು ಗೋವಾ ತಲುಪಿದ್ದಾರೆ. ಮೇ 15ರ ಸಂಜೆ ತಿರುವನಂತಪುರದಿಂದ ಕೇರಳ ರಾಜ್ಯ ಸಾರಿಗೆ ಸಂಸ್ಥೆಯ ಕೆ-ಸ್ವಿಫ್ಟ್ ಬಸ್ ಕೊಲ್ಲೂರಿಗೆ ಹೊರಟಿತ್ತು....
ಗೋವಾ : ಟಾಲಿವುಡ್ ಕೊರಿಯೋಗ್ರಾಫರ್ ಮತ್ತು ರಿಯಾಲಿಟಿ ಶೋ ವಿಜೇತೆ ಟೀನಾ ಸಿಧು ಅವರ ಮೃತದೇಹ ಗೋವಾದಲ್ಲಿ ಪತ್ತೆಯಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಟೀನಾ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ಆಕೆಯ ಆಪ್ತವರ್ಗ ಪೊಲೀಸರಿಗೆ ತಿಳಿಸಿದ್ದಾರೆ. ಆದರೆ...
ಪಣಜಿ, ಜನವರಿ 22: ಗೋವಾದ ಮಾಜಿ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಅವರ ಪುತ್ರ ಉತ್ಪಲ್ ಪರಿಕ್ಕರ್ ಅವರು ಬಿಜೆಪಿ ತೊರೆಯುವುದಾಗಿ ಶುಕ್ರವಾರ ಘೋಷಿಸಿದ್ದಾರೆ. ‘ಪಣಜಿ ಕ್ಷೇತ್ರದಿಂದ ಟಿಕೆಟ್ ನೀಡದೇ ಇರುವುದಕ್ಕೇ ಪಕ್ಷವನ್ನು ತೊರೆಯುತ್ತಿದ್ದೇನೆ. ಪಣಜಿಯಲ್ಲಿ ಪಕ್ಷೇತರ...
ಮಂಗಳೂರು: ಕೇರಳದಲ್ಲಿ ಭಾರಿ ಆತಂಕ ಸೃಷ್ಠಿಸಿರುವ ನಿಫಾ ವೈರಸ್ ರಾಜ್ಯಕ್ಕೂ ಕಾಲಿಟ್ಟಿದೆಯ ಎಂಬ ಅನುಮಾನ ಕಾಡಲಾರಂಭಿಸಿದ್ದು, ನಿಫಾ ಸೋಂಕಿನ ಶಂಕೆಯಲ್ಲಿ ಗೋವಾ ಮೂಲದ ವ್ಯಕ್ತಿಯೊಬ್ಬರನ್ನು ಮಂಗಳೂರಿನಲ್ಲಿ ಪರೀಕ್ಷೆಗೆ ಒಳಪಡಿಸಿದ ಘಟನೆ ನಡೆದಿದೆ. ತಪಾಸಣೆಗೊಳಪಟ್ಟಿರುವ ವ್ಯಕ್ತಿ ಗೋವಾದಲ್ಲಿ...
ಗೋವಾ : ತಮಿಳು ಚಿತ್ರನಟಿ , ರಷ್ಯಾ ಮಾಡೆಲ್ ಅಲೆಕ್ಸಾಂಡ್ರಾ ಗೋವಾದಲ್ಲಿರುವ ತನ್ನ ನಿವಾಸದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಆತ್ಮಹತ್ಯೆ ಮಾಡಿಕೊಂಡಿರುವ ಸಾಧ್ಯತೆ ಇದೆ ಎಂದು ಪೊಲೀಸರು ತಿಳಿಸಿದ್ದಾರೆ. ತಮಿಳು ನಟ ರಾಘವ ಲಾರೆನ್ಸ್ ಮುಖ್ಯ ಪಾತ್ರದಲ್ಲಿ...
ದಾರವಾಡ ಜನವರಿ 15: ಟೆಂಪೋ ಟ್ರಾವೆಲರ್ ಮತ್ತು ಟಿಪ್ಪರ್ ನಡುವೆ ಡಿಕ್ಕಿಯಾಗಿ ಸ್ಥಳದಲ್ಲಿಯೇ 11 ಮಂದಿ ಸಾವನ್ನಪ್ಪಿರುವ ಘಟನೆ ಧಾರವಾಡ ಹೊರವಲಯದ ಇಟಿಗಟ್ಡಿ ಗ್ರಾಮದ ಬೈಪಾಸ್ ನಲ್ಲಿ ನಡೆದಿದೆ. ಮೃತರಲ್ಲಿ 10 ಮಂದಿ ಮಹಿಳೆಯರು ಸೇರಿದಂತೆ...
ಪಣಜಿ ಡಿಸೆಂಬರ್ 31: ಗೋವಾದಲ್ಲಿ ಗಾಂಜಾ ಬೆಳೆ ಬೆಳೆಯಲು ಬಿಜೆಪಿ ಸರಕಾರ ಷರತ್ತು ಬದ್ದ ಅನುಮತಿ ನೀಡಲು ನಿರ್ಧರಿಸಿದೆ. ಈಗಾಗಲೇ ವಿಶ್ವಸಂಸ್ಥೆಯಲ್ಲಿ ಗಾಂಜಾವನ್ನು ಮಾದಕ ವಸ್ತು ಪಟ್ಟಿಯಿಂದ ಹೊರಗಿಡುವ ನಿರ್ದಾರಕ್ಕೆ ಭಾರತ ತನ್ನ ಮತ ಚಲಾಯಿಸಿದ್ದು,...
ಗೋವಾ ನವೆಂಬರ್ 5: ಗೋವಾದ ನಿಷೇಧಿತ ಪ್ರದೇಶದಲ್ಲಿ ಅಶ್ಲೀಲ ವಿಡಿಯೋ ಚಿತ್ರೀಕರಣ ನಡೆಸಿದ್ದಕ್ಕೆ ಬಾಲಿವುಡ್ ನಟಿ ಪೂನಂ ಪಾಂಡೆ ಅವರನ್ನು ಗೋವಾ ಪೊಲೀಸರು ಬಂಧಿಸಿದ್ದಾರೆ. ಗೋವಾದ ಚಾಪೋಲಿ ಡ್ಯಾಮ್ ನಲ್ಲಿ ಅಶ್ಲೀಲ ವಿಡಿಯೋ ಚಿತ್ರೀಕರಣ ನಡೆಸಿದ್ದರೆಂದು...
ಗೋವಾ : ಬಾಲಿವುಡ್ ಹಾಟ್ ನಟಿ ಪೂನಂ ಪಾಂಡೆ ಮತ್ತೆ ಸುದ್ದಿಯಲ್ಲಿದ್ದಾರೆ. 10 ದಿನಗಳ ಹಿಂದೆಯಷ್ಟೇ ಮದುವೆಯಾದ ಪೂನಂ ಪಾಂಡೆ ಪತಿ ಕಿರುಕುಳ ನೀಡುತ್ತಿದ್ದಾರೆ ಎಂದು ಪೊಲೀಸ್ ಗೆ ದೂರು ನೀಡಿದ್ದು, ಪೂನಂ ಪಾಂಡೆ ನೀಡಿದ...
ಸರಳ ಸಜ್ಜನಿಕೆ ರಾಜಕಾರಣಿ ಗೋವಾ ಮುಖ್ಯಮಂತ್ರಿ ಮನೋಹರ್ ಪಾರಿಕ್ಕರ್ ನಿಧನ ಮಂಗಳೂರು ಮಾರ್ಚ್ 17: ಕ್ಯಾನ್ಸರ್ ನಿಂದ ಬಳಲುತ್ತಿದ್ದ ಗೋವಾ ಮುಖ್ಯಮಂತ್ರಿ ಮಾಜಿ ರಕ್ಷಣಾ ಸಚಿವ ಮನೋಹರ್ ಪಾರಿಕರ್ ಇಂದು ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಕಳೆದ...