KARNATAKA2 years ago
ಬೆಂಗಳೂರು ಮೆಟ್ರೋದಲ್ಲಿ ಗೋಬಿ ತಿಂದವನಿಗೆ ಬಿತ್ತು 500 ರೂಪಾಯಿ ಫೈನ್
ಬೆಂಗಳೂರು ಅಕ್ಟೋಬರ್ 06: ಸಾಮಾಜಿಕ ಜಾಲತಾಣದಲ್ಲಿ ವಿಡಿಯೋಗಾಗಿ ಬೆಂಗಳೂರಿನ ಮೆಟ್ರೋದಲ್ಲಿ ಗೋಬಿ ತಿಂದ ವ್ಯಕ್ತಿಯೊಬ್ಬರಿಗೆ ಪೊಲೀಸ್ ಠಾಣೆಗೆ ಕರೆಸಿ 500 ದಂಡ ವಿಧಿಸಲಾಗಿದೆ. ಸುನೀಲ್ ಕುಮಾರ್ ಮತ್ತು ಅವರ ಸ್ನೇಹಿತರು ಜಯನಗರದ ಪ್ರಮುಖ ಆಭರಣ ಮಳಿಗೆಯಲ್ಲಿ...