ನವದೆಹಲಿ ಎಪ್ರಿಲ್ 22: ಕೊನೆಗೂ ಚಿನ್ನದ ಬೆಲೆ ಸಾರ್ವಕಾಲಿಕ ದಾಖಲೆ ನಿರ್ಮಿಸಿದ್ದು, ಬರೋಬ್ಬರಿ 10 ಗ್ರಾಂ ಚಿನ್ನದ ಬೆಲೆ ಇದೀಗ 1 ಲಕ್ಷ ದಾಟಿದೆ. 24 ಕ್ಯಾರೆಟ್ (99.9 ಶುದ್ಧತೆ) ಚಿನ್ನದ ಬೆಲೆ ಮಂಗಳವಾರ ಒಂದು...
ಮಂಗಳೂರು ಎಪ್ರಿಲ್ 05: ಕಳ್ಳತನ ಮಾಡಿದ ಆರೋಪಿಯಿಂದ 50 ಗ್ರಾಂ ಚಿನ್ನವನ್ನು ಪಡೆದ ಆರೋಪದ ಮೇಲೆ ಉಳ್ಳಾಲ ಇನ್ಸ್ಪೆಕ್ಟರ್ ಬಾಲಕೃಷ್ಣ ಅವರ ವಿಚಾರಣೆ ನಡೆಸಿದ ವರದಿ ನೀಡುವಂತೆ ದಕ್ಷಿಣ ಉಪವಿಭಾಗದ ಎಸಿಪಿ ಧನ್ಯಾ ನಾಯಕ್ ಅವರಿಗೆ...
ಪುತ್ತೂರು ಎಪ್ರಿಲ್ 03: ಗೃಹರಕ್ಷಕ ದಳ ಮತ್ತು ಪೌರ ರಕ್ಷಣಾ ಅಕಾಡೆಮಿ ಬೆಂಗಳೂರುನಲ್ಲಿ ನಡೆದ ಗೃಹರಕ್ಷಕ ಅಧಿಕಾರಿ ತರಬೇತಿಯಲ್ಲಿ ಪುತ್ತೂರು ಘಟಕದ ಸಿಬ್ಬಂದಿ ಕೇಶವ ಎಸ್ ರವರು ಚಿನ್ನದ ಪದಕವನ್ನು ಪಡೆದುಕೊಂಡಿರುತ್ತಾರೆ. ಪುತ್ತೂರು ಮಹಿಳಾ ಠಾಣೆಯಲ್ಲಿ...
ಬೆಂಗಳೂರು, ಮಾರ್ಚ್ 24: ಇಟ್ಟಿಗೆ ಹಾಗೂ ಮರದ ತುಂಡಿಗೆ ಚಿನ್ನದ ಪಾಲಿಶ್ ಮಾಡಿ ಮಾರಾಟ ಮಾಡಲು ಯತ್ನಿಸಿದ ಬಿಹಾರ ಮೂಲದ ಮೂವರು ಆರೋಪಿಗಳನ್ನು ಬೆಂಗಳೂರಿನ ಕೋರಮಂಗಲದಲ್ಲಿ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ರಬಿಕುಲ್ ಇಸ್ಲಾಂ, ಇದ್ದಿಶ್ ಅಲಿ,...
ಬೆಂಗಳೂರು: ಸ್ಯಾಂಡಲ್ವುಡ್ ನಟಿ ರನ್ಯಾ ರಾವ್ ಬಂಧನ ಪ್ರಕರಣದಲ್ಲಿ ದಿನಕ್ಕೊಂದು ಟ್ವಿಸ್ಟ್ ಸಿಗುತ್ತಿದೆ. ನಟಿ ಬಳಿಯಿದ್ದ ಬರೋಬ್ಬರಿ 39 ವಾಚ್ಗಳು ಪತ್ತೆಯಾಗಿವೆ. ಈಗಾಗಲೇ ಡಿಆರ್ಐ ಮೂರು ದಿನ ಪೊಲೀಸ್ ಕಸ್ಟಡಿಗೆ ಪಡೆದಿದೆ. ಇಂದು ಪೊಲೀಸ್ ಕಸ್ಟಡಿಯೂ...
ಮಂಗಳೂರು ಮಾರ್ಚ್ 07: ಮಂಗಳೂರಿನ ನ್ಯಾಯಾಲಯದ ಆವರಣದಲ್ಲಿ ಬಿದ್ದು ಸಿಕ್ಕಿದ ಚಿನ್ನವನ್ನು ವಾಪಸ್ಸು ವಾರೀಸುದಾರರಿಗೆ ಹಸ್ತಾಂತರಿಸುವ ಮೂಲಕ ಜೆಎಂಎಫ್ಸಿ ನಾಲ್ಕನೇ ನ್ಯಾಯಾಲಯದ ಸಿಬ್ಬಂದಿ ಚಂದ್ರಶೇಖರ್ ಗಳಪ್ಪಗೋಲ್ ಮಾನವೀಯತೆ ಮೆರೆದಿದ್ದಾರೆ. ಮಂಗಳೂರಿನ ನ್ಯಾಯಾಲಯದ ಆವರಣದಲ್ಲಿ ಇಂಟರ್ನ್ಶಿಪ್ ನಡೆಸುತ್ತಿದ್ದ...
ಬೆಂಗಳೂರು ಮಾರ್ಚ್ 4: ದುಬೈ ನಿಂದ ಅಕ್ರಮವಾಗಿ ಚಿನ್ನ ಸಾಗಾಟ ಮಾಡಲು ಹೋಗಿ ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳ ಕೈಗೆ ನಟಿಯೊಬ್ಬಳು ಸಿಕ್ಕಿ ಬಿದ್ದಿದ್ದಾಳೆ. ರನ್ಯಾ ರಾವ್ ಕನ್ನಡದಲ್ಲಿ ಕಿಚ್ಚ ಸುದೀಪ್...
ಬೆಂಗಳೂರು: ಚಿನ್ನದ ವ್ಯವಹಾರದಲ್ಲಿ ಹಣ ಹೂಡಿಕೆ ಹಾಗೂ ಕಡಿಮೆ ಮೊತ್ತಕ್ಕೆ ಚಿನ್ನಾಭರಣ ಕೊಡಿಸುವುದಾಗಿ ನಂಬಿಸಿ ದಂಪತಿ ಸೇರಿ ನಾಲ್ವರು ಮಹಿಳೆ ಮತ್ತು ಆಕೆಯ ಸಂಬಂಧಿಕರಿಗೆ ಬರೋಬ್ಬರಿ 2.48 ಕೋಟಿ ರೂ. ವಂಚಿಸಿದ ಪ್ರಕರಣ ಬೆಳಕಿಗೆ ಬಂದಿದೆ....
ಪುತ್ತೂರು ಫೆಬ್ರವರಿ 06: ಮುಸುಕುಧಾರಿಗಳಿಂದ ಕೆಡವಲ್ಪಟ್ಟ ಬಿಜೆಪಿ ಮುಖಂಡನ ಮನೆಯಲ್ಲಿ ಪೋಲೀಸ್ ಮಹಜರು ಸಂದರ್ಭದಲ್ಲಿ ಚಿನ್ನಾಭರಣ ಪತ್ತೆಯಾಗಿದೆ. ಪುತ್ತೂರಿನ ಮಹತೋಭಾರ ಮಹಾಲಿಂಗೇಶ್ವರ ದೇವಸ್ಥಾನದ ಅಭಿವೃದ್ಧಿ ಹೆಸರಿನಲ್ಲಿ ದೇವಸ್ಥಾನದ ಆವರಣದಲ್ಲಿರುವ ಮನೆಗಳ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಈ...
ಮಂಗಳೂರು ಜನವರಿ 27: ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು 4 ಮಂದಿ ದರೋಡೆಕೋರರನ್ನು ಅರೆಸ್ಟ್ ಮಾಡಿ ಅವರಿಂದ ಬ್ಯಾಂಕ್ ನಿಂದ ದರೋಡೆ ಮಾಡಿದ್ದ 18 ಕೆಜಿ ಚಿನ್ನವನ್ನು ವಶಕ್ಕೆ...