ಮಂಗಳೂರು ಎಪ್ರಿಲ್ 12: ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ 812 ಗ್ರಾಂ ಚಿನ್ನವನ್ನು ಸಾಗಾಟಕ್ಕೆ ಯತ್ನಿಸಿದ ಪ್ರಯಾಣಿಕನನ್ನು ಕಸ್ಟಮ್ಸ್ ಅಧಿಕಾರಿಗಳು ಅರೆಸ್ಟ್ ಮಾಡಿದ್ದಾರೆ. ಬಂಧಿತ ಆರೋಪಿ ಮಂಗಳೂರಿನ ನಿವಾಸಿಯಾಗಿದ್ದು, ದಮನ್ ನಿಂದ ಎರ್ ಇಂಡಿಯಾ...
ಮಂಗಳೂರು ಮಾರ್ಚ್ 07: ಮಂಗಳೂರಿನ ಖಾಸಗಿ ಬಸ್ ಒಂದರಲ್ಲಿ ಪ್ರಯಾಣಿಕರೊಬ್ಬರು ಲಕ್ಷಾಂತರ ಮೌಲ್ಯದ ಚಿನ್ನಾಭರಣವನ್ನು ಮರೆತು ಬಿಟ್ಟು ಹೋಗಿದ್ದು, ಅದನ್ನು ಮರಳಿ ವಾರಸುದಾರರಿಗೆ ಬಸ್ ನ ಕಂಡಕ್ಟರ್ ತಲುಪಿಸಿ ಮಾನವೀಯತೆ ಮೆರೆದಿದ್ದಾರೆ. ನವದುರ್ಗ ಬಸ್ಸಿನ ನಿರ್ವಾಹಕರದ...
ಹೈದರಾಬಾದ್ ಮಾರ್ಚ್ 06: ನಟಿಯೊಬ್ಬಳು ತನಗೆ ಪರಿಚಯವಿರುವ ಮಹಿಳೆಯೊಬ್ಬರ ಮನೆಯಿಂದ ಕೆಜಿಗಟ್ಟಲೆ ಚಿನ್ನಕದ್ದು ಪರಾರಿಯಾದ ಘಟನೆ ನಡೆದಿದ್ದು, ಇದೀಗ ನಟಿ ಪೊಲೀಸರ ಅತಿಥಿಯಾಗಿದ್ದಾಳೆ ವೈಜಾಗ್ನ ಸೌಮ್ಯಾ ಶೆಟ್ಟಿಗೆ ನಟನೆ ಮತ್ತು ಸಿನಿಮಾ ಹುಚ್ಚು. ಆ ಆಸಕ್ತಿಯಿಂದ...
ಮಂಗಳೂರು ಡಿಸೆಂಬರ್ 13: ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಚಿನ್ನ ಸಾಗಾಟ ಮಾಡುತ್ತಿದ್ದ ಮೂರು ಪ್ರಯಾಣಿಕರನ್ನು ಮಂಗಳೂರು ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದಿದ್ದು, ಅವರಿಂದ 969 ಗ್ರಾಂ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ. ದುಬೈನಿಂದ ಮಂಗಳೂರಿಗೆ ಆಗಮಿಸಿದ್ದ...
ಮಂಗಳೂರು ಅಕ್ಟೋಬರ್ 19: ದುಬೈನಿಂದ ಅಕ್ರಮವಾಗಿ ಚಿನ್ನಸಾಗಾಟಕ್ಕೆ ಯತ್ನಿಸಿದ ಇಬ್ಬರನ್ನು ಮಂಗಳೂರು ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದು 191 ಗ್ರಾಂ 24 ಕ್ಯಾರೆಟ್ ಚಿನ್ನವನ್ನು ವಶಕ್ಕೆ ಪಡೆದಿದ್ದಾರೆ. ಆರೋಪಿಗಳು ದುಬೈನಿಂದ ಎರ್ ಇಂಡಿಯಾ...
ಮಹಾರಾಷ್ಟ್ರ, ಅಕ್ಟೋಬರ್ 05: ಎಮ್ಮೆಯೊಂದು ಆಕಸ್ಮಿಕವಾಗಿ ದುಬಾರಿ ಬೆಲೆಯ ಮಂಗಳ ಸೂತ್ರವನ್ನು ನುಂಗಿರುವ ವಿಚಿತ್ರ ಘಟನೆ ಮಹಾರಾಷ್ಟ್ರದ ವಾಶಿಮ್ ನಲ್ಲಿ ನಡೆದಿದೆ. ಈ ಚಿನ್ನದ ಮಂಗಳ ಸೂತ್ರದ ಬೆಲೆಯು ಅಂದಾಜು ರೂ.1.5 ಲಕ್ಷ ಆಗಿದ್ದು, 20...
ಮಂಗಳೂರು ಸೆಪ್ಟೆಂಬರ್ 26: ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಚಿನ್ನ ಸಾಗಾಟಕ್ಕೆ ಯತ್ನಿಸಿದ ಎರಡು ಪ್ರಕರಣಗಳನ್ನು ಮಂಗಳೂರು ಕಸ್ಟಮ್ಸ್ ಅಧಿಕಾರಿಗಳು ಪತ್ತೆ ಹಚ್ಚಿದ್ದಾರೆ. ಸೆಪ್ಟೆಂಬರ್ 23 ಮತ್ತು ಸೆಪ್ಟೆಂಬರ್ 24 ರಂದು ದುಬೈನಿಂದ ಅಕ್ರಮವಾಗಿ...
ನವದೆಹಲಿ, ಸೆಪ್ಟೆಂಬರ್ 20: ವಿಮಾನನಿಲ್ದಾಣದಲ್ಲಿ ಅಕ್ರಮವಾಗಿ ಚಿನ್ನ ಸಾಗಣೆ ಮಾಡುವವರು ಸಿಕ್ಕಿಬೀಳುತ್ತಿರುವ ಪ್ರಕರಣಕ್ಕೆ ಇಂದು ಮತ್ತೊಂದು ಸೇರ್ಪಡೆ ಆಗಿದ್ದು, ಸುಮಾರು 2 ಕೋಟಿ ರೂಪಾಯಿ ಮೌಲ್ಯದ ಚಿನ್ನ ಪತ್ತೆಯಾಗಿದೆ. ಎಐ ಏರ್ಪೋರ್ಟ್ ಸರ್ವಿಸಸ್ ಲಿಮಿಟೆಡ್ನ ಸಿಬ್ಬಂದಿಯೇ...
ಪುತ್ತೂರು ಸೆಪ್ಟೆಂಬರ್ 07: ಪುತ್ತೂರು ಶಾಸಕ ಅಶೋಕ್ ರೈ ಬೆಂಬಲಿಗ ಗ್ರಾಮಪಂಚಾಯತ್ ಮಾಜಿ ಸದಸ್ಯ ಗುರುಪ್ರಸಾದ್ ರೈ ಮನೆಗೆ ದರೋಡೆಕೋರರು ನುಗ್ಗಿ ಮನೆ ಮಂದಿಯನ್ನು ಕಟ್ಟಿ ಹಾಕಿ ನಗ-ನಗದು ದರೋಡೆ ಮಾಡಿರುವ ಘಟನೆ ದಕ್ಷಿಣಕನ್ನಡ ಜಿಲ್ಲೆಯ...
ಮಂಗಳೂರು ಅಗಸ್ಟ್ 09 : ಗಂಡ ಹೆಂಡತಿ ನಡುವೆ ನಡೆದ ಜಗಳದ ಬಳಿಕ ಇದೀಗ ಹೆಂಡತಿ ತನ್ನ ಗಂಡ ಮನೆಯ ಕಪಾಟಿನಲ್ಲಿಟ್ಟಿದ್ದ ಚಿನ್ನವನ್ನು ಕದ್ದಿದ್ದಾನೆ ಎಂದು ಮಂಗಳೂರಿನ ಕದ್ರಿ ಪೊಲೀಸ್ ಠಾಣೆಗೆ ದೂರು ನೀಡಿರುವ ಘಟನೆ...