LATEST NEWS8 months ago
ಸೌಜನ್ಯ ಪ್ರಕರಣ ಮರುತನಿಖೆಗೆ ರಾಜ್ಯಪಾಲರಿಗೆ ಮನವಿ ಮಾಡಿದ ಕರಾವಳಿ ಶಾಸಕರು….!!
ಬೆಂಗಳೂರು ಸೆಪ್ಟೆಂಬರ್ 05: ದುಷ್ಟರಿಂದ ಅತ್ಯಾಚಾರಕ್ಕೊಳಗಾಗಿ ಕೊಲೆಯಾಗಿದ್ದ ಸೌಜನ್ಯಳಿಗೆ ನ್ಯಾಯ ಸಿಗಬೇಕೆಂದು ಹೋರಾಟ ಕರಾವಳಿಯಲ್ಲಿ ಮುಂದುವರೆದಿದ್ದು, ಈ ನಡುವೆ ಕರಾವಳಿಯ ಶಾಸಕರು ಪ್ರಕರಣದ ಮರುತನಿಖೆ ನಡೆಸಲು ರಾಜ್ಯಪಾಲರಿಗೆ ಮನವಿ ಮಾಡಿದ್ದಾರೆ. ಕರಾವಳಿ ಜಿಲ್ಲೆಗಳಾದ ಉಡುಪಿ ಹಾಗೂ...