KARNATAKA11 months ago
ಆತ್ಮಹತ್ಯೆಗೆ ಶರಣಾದ ಅತಿಥಿ ಉಪನ್ಯಾಸಕಿ ದೀಪಾ
ಹಾಸನ ಮೇ 09: ಅತಿಥಿ ಉಪನ್ಯಾಸಕಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಅವಿವಾಹಿತ ಉಪನ್ಯಾಸಕಿ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ಗಾಯಿತ್ರಿ ಬಡಾವಣೆಯಲ್ಲಿ ನಡೆದಿದೆ. ಮೃತರನ್ನು ಹಾಸನದ ಪದವಿ ಕಾಲೇಜಿನಲ್ಲಿ ಅತಿಥಿ...