ಅಮ್ರೇಲಿ ನವೆಂಬರ್ 04: ಕಾರಿನೊಳಗೆ ಆಟವಾಡುತ್ತಿದ್ದ ನಾಲ್ಕು ಮಕ್ಕಳು ಉಸಿರುಗಟ್ಟಿ ಸಾವನಪ್ಪಿದ ಘಟನೆ ಗುಜರಾತ್ನ ಅಮ್ರೇಲಿ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ರಂಧಿಯಾ ಗ್ರಾಮದಲ್ಲಿ ಶನಿವಾರ ಈ ಘಟನೆ ನಡೆದಿದೆ . 2 ರಿಂದ 7 ವರ್ಷ...
ಗುಜರಾತ್ ಅಕ್ಟೋಬರ್ 23: ನಕಲಿ ಪೊಲೀಸ್, ನಕಲಿ ಸಿಬಿಐ ಕೇಳಿದ್ದೀರಿ ಆದರೆ ಹೈಕೋರ್ಟ್ ನಲ್ಲಿ ನಕಲಿ ಕೋರ್ಟ್ ಒಂದು ಕಳೆದ 5 ವರ್ಷಗಳಿಂದ ಕಾರ್ಯಾಚರಿಸುತ್ತಿರುವ ಸುದ್ದಿಯಾಗಿದ್ದು, ನಕಲಿ ನ್ಯಾಯಾಧೀಶರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಗುಜರಾತ್ನಲ್ಲಿ ಭೂ...
ಗುಜರಾತ್ ಅಕ್ಟೋಬರ್ 02: ಸೆಕ್ಸ್ ವೇಳೆ ರಕ್ತಸ್ರಾವ ಉಂಟಾದ ಕಾರಣ ಯುವತಿಯೊಬ್ಬಳು ಸಾವನಪ್ಪಿದ ಘಟನೆ ಗುಜರಾತ್ನ ನವಸಾರಿ ಜಿಲ್ಲೆಯಲ್ಲಿ ಸೆಪ್ಟೆಂಬರ್ 23 ರಂದು ಈ ಘಟನೆ ನಡೆದಿದೆ. ಆದರೆ ರಕ್ತಸ್ರಾವವಾದರೂ ಯುವಕ ಆಕೆಯನ್ನು ಆಸ್ಪತ್ರೆಗೆ ಕರೆದೊಯ್ಯುವ...
ಗಾಂಧೀನಗರ: ಗುಜರಾತ್ನ ಸೋಮನಾಥ ದೇವಾಲಯದ ಸುತ್ತ ಅತಿಕ್ರಮಣ ವಿರುದ್ಧ ಕಾರ್ಯಾಚರಣೆ ನಡೆಸಲಾಗುತ್ತಿದ್ದು, 9 ಮಸೀದಿ ಮತ್ತು ದರ್ಗಾ ಸೇರಿದಂತೆ 45 ವಸತಿ ಕಟ್ಟಡಗಳನ್ನು ತೆರವುಗೊಳಿಸಲಾಗಿದೆ. ಸೋಮನಾಥ ದೇವಾಲಯದ ಬಳಿಯ ಸರ್ಕಾರಿ ಭೂಮಿಯಲ್ಲಿ ಅಕ್ರಮ ಕಟ್ಟಡಗಳ ನಿರ್ಮಾಣವಾಗಿತ್ತು. ಈ...
ಸೂರತ್ : ಧಾರಾಕಾರ ಮಳೆಯಿಂದ ಬಹುಮಹಡಿ ಕಟ್ಟಡವೊಂದು ಕುಸಿದು ಸಂಭವಿಸಿದ ದುರಂತದಲ್ಲಿ 7 ಮಂದಿ ಮೃತಪಟ್ಟು, ಹಲವು ಮಂದಿ ಅವಶೇಷಗಳಡಿ ಸಿಕ್ಕಿಹಾಕಿಕೊಂಡ ಘಟನೆ ಗುಜರಾತ್ನ ಸೂರತ್ ನಗರದ ಸಚಿನ್ ಪಾಲಿ ಗ್ರಾಮದಲ್ಲಿ ನಡೆದಿದೆ. ಅವಶೇಷಗಳಡಿಯಲ್ಲಿ ಸಿಕ್ಕಿಕೊಂಡಿದ್ದ...
ಗುಜರಾತ್ ಎಪ್ರಿಲ್ 22: ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯು ಮೊದಲ ಗೆಲುವನ್ನು ಸಾಧಿಸಿದ್ದು, ಇನ್ನೂ ಚುನವಾಣೆಯ ಮೊದಲ ಹಂತವಷ್ಟೇ ಮುಗಿದಿದ್ದು ಅಷ್ಟರಲ್ಲೇ ಬಿಜೆಪಿ ಮೊದಲ ಗೆಲವನ್ನ ಸಾಧಿಸಿದೆ. 2024ರ ಲೋಕಸಭಾ ಚುನಾವಣೆಯಲ್ಲಿ ಸೂರತ್ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ...
ಅಹಮದಾಬಾದ್ ಎಪ್ರಿಲ್ 17: ರಸ್ತೆ ಬದಿ ಕೆಟ್ಟುನಿಂತಿದ್ದ ಟ್ಯಾಂಕರ್ ಲಾರಿಯೊಂದಕ್ಕೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ 10 ಮಂದಿ ಸಾವನಪ್ಪಿದ ಘಟನೆ ಗುಜರಾತ್ನ ಅಹಮದಾಬಾದ್ ಬಳಿ ನಡೆದಿದೆ. ಕುಟುಂಬದವರು ಹಾಗೂ ಸ್ನೇಹಿತರೊಂದಿಗೆ ವಡೋದರದಿಂದ ಅಹಮದಾಬಾದ್...
ವಡೋದರಾ ಜನವರಿ 18: ಗುಜರಾತ್ ನ ವಡೋದರದ ಹರ್ನಿ ಸರೋವರದಲ್ಲಿ ದೋಣಿಯೊಂದು ಮುಳುಗಿ 10ಕ್ಕೂ ಅಧಿಕ ವಿಧ್ಯಾರ್ಥಿಗಳು ಸಾವನಪ್ಪಿದ್ದಾರೆ. ಸುಮಾರು 27ಕ್ಕೂ ಅಧಿಕ ವಿಧ್ಯಾರ್ಥಿಗಳಿದ್ದ ದೋಣಿ ಹರ್ನಿ ಸರೋವರದಲ್ಲಿ ಮುಳುಗಿದೆ. ಈ ವೇಳೆ 10ಕ್ಕೂ ಅಧಿಕ...
ನವದೆಹಲಿ: ಭಾರತದ ಇತಿಹಾಸದಲ್ಲಿ ನರೇಂದ್ರ ಮೋದಿ ಅವರು ಅತ್ಯಂತ ಯಶಸ್ವಿ ಪ್ರಧಾನಿ ಎಂದು ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಖೇಶ್ ಅಂಬಾನಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಗುಜರಾತ್ನ ಗಾಂಧಿನಗರದಲ್ಲಿ ನಡೆಯುತ್ತಿರುವ ವೈಬ್ರೆಂಟ್ ಗುಜರಾತ್ ಶೃಂಗಸಭೆಯಲ್ಲಿ ಅವರು ಮಾತನಾಡಿದರು. ನಾನು...
ಅಹಮದಾಬಾದ್ ಡಿಸೆಂಬರ್ 03 : ಕಳೆದ ಆರು ತಿಂಗಳಲ್ಲಿ ಗುಜರಾತ್ನಲ್ಲಿ ಒಟ್ಟು 1,052 ಜನರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ, 80 ಪ್ರತಿಶತದಷ್ಟು ಬಲಿಪಶುಗಳು 11-25 ವಯಸ್ಸಿನವರು ಎಂದು ರಾಜ್ಯ ಶಿಕ್ಷಣ ಸಚಿವ ಕುಬೇರ್ ದಿಂಡೋರ್ ಶುಕ್ರವಾರ ಹೇಳಿದ್ದಾರೆ....