LATEST NEWS1 year ago
ಅಜಾನ್ ನಿಷೇಧಿಸಲು ಸಲ್ಲಿಸಿದ್ದ ಪಿಐಎಲ್ ವಜಾ ಮಾಡಿದ ಗುಜರಾತ್ ಹೈಕೋರ್ಟ್ – ಆಜಾನ್ನಿಂದ ಶಬ್ದದ ಡೆಸಿಬಲ್ ಎಷ್ಟು? ಹಬ್ಬಗಳಲ್ಲಿ ಬಳಸುವ ಡಿಜೆ ಶಬ್ದದ ಡೆಸಿಬಲ್ ಎಷ್ಟು ನ್ಯಾಯಾಧೀಶರ ಪ್ರಶ್ನೆ
ಗುಜರಾತ್ ನವೆಂಬರ್ 29: ಅಜಾನ್ ನಿಷೇಧಿಸಿ ಎಂದು ಗುಜರಾತ್ ಹೈಕೋರ್ಟ್ ನಲ್ಲಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಕೋರ್ಟ್ ತಿರಸ್ಕರಿಸಿದೆ. ದಿನದ ನಿರ್ದಿಷ್ಟ ಸಮಯದಲ್ಲಿ ಹತ್ತು ನಿಮಿಷಗಳಿಗಿಂತ ಕಡಿಮೆ ಅವಧಿಯಲ್ಲಿ ನಡೆಸುವ ಅಜಾನ್ ಸುತ್ತಮುತ್ತಲಿನ ಪ್ರದೇಶದಲ್ಲಿ...