ಮಂಗಳೂರು ಜನವರಿ 10: ಮಂಗಳೂರಿನ ಮೂಡುಶೆಡ್ಡೆಯಲ್ಲಿ ನಿಷೇಧಿತ ಉಗ್ರ ಸಂಘಟನೆ ಪಿಫ್ಐ ಮುಖಂಡ ಬದ್ರುದ್ದೀನ್ ಅಕ್ರಮ ಪಿಸ್ತೂಲಿನಿಂದ ಗುಂಡು ಹರಿಸಿದ ಪರಿಣಾಮ ಒಬ್ಬ ವ್ಯಕ್ತಿಗೆ ಗಂಭೀರ ಗಾಯವಾಗಿದೆ. ಅಕ್ರಮವಾಗಿ ಪಿಸ್ತೂಲು ಮದ್ದುಗುಂಡುಗಳನ್ನು ಇಟ್ಟುಕೊಂಡು ಹಿಂದುಗಳ ಮತ್ತು...
ಮಂಗಳೂರು ಜನವರಿ 09: ವಾಮಂಜೂರಿನಲ್ಲಿ ನಡೆದ ಗನ್ ಮಿಸ್ ಫೈರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಗನ್ ಪೈರ್ ಮಾಡಿದ್ದ ಆರೋಪಿ ಪೊಲೀಸರಿಗೆ ಎರಡೆರಡು ಕಟ್ಟು ಕಥೆ ಹೇಳಿದ್ದ ಎಂದು ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಮಾಧ್ಯಮಕ್ಕೆ ತಿಳಿಸಿದ್ದಾರೆ....
ಮಂಗಳೂರು ಜನವರಿ 08: ಆಟಿಕೆಯ ಗನ್ ಎಂದು ವ್ಯಕ್ತಿಯೊಬ್ಬರು ತನಗೆ ತಾನೆ ಶೂಟ್ ಮಾಡಿಕೊಂಡು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ನಂಬಲಾದ ಕಥೆಗೆ ಇದೀಗ ಟ್ವಿಸ್ಟ್ ಸಿಕ್ಕಿದ್ದು, ಪೊಲೀಸರ ತನಿಖೆಗ ವೇಳೆ ಪಿಸ್ತೂಲ್ ಗೆ ಲೈಸೆನ್ಸ್ ಇಲ್ಲ...
ಮಂಗಳೂರು ಜನವರಿ 07: ವ್ಯಕ್ತಿಯೊಬ್ಬರು ನಿಜವಾದ ರಿವಾಲ್ವರ್ ನ್ನು ಆಟದ ಸಾಮಾನು ಎಂದು ಅದರ ಟ್ರಿಗರ್ ಒತ್ತಿದ ಪರಿಣಾಮ ಹೊಟ್ಟೆ ಗುಂಡು ಹೊಡೆದು ಆಸ್ಪತ್ರೆಗೆ ದಾಖಲಾದ ಘಟನೆ ಮಂಗಳೂರು ಹೊರವಲಯದ ವಾಮಂಜೂರಿನಲ್ಲಿ ನಡೆದಿದೆ. ಗಾಯಗೊಂಡವರನ್ನು ಸಫ್ವಾನ್...
ಮುಂಬೈ ಅಕ್ಟೋಬರ್ 1: ಬಾಲಿವುಡ್ ನಟ ಗೋವಿಂದ ಅವರು ತಮ್ಮದೇ ಗನ್ ನಿಂದ ಆಕಸ್ಮಿಕವಾಗಿ ಕಾಲಿಗೆ ಶೂಟ್ ಮಾಡಿಕೊಂಡಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಮುಂಬೈನಲ್ಲಿರುವ ಅವರ ಮನೆಯಲ್ಲಿ ಈ ಘಟನೆ ನಡೆದಿದೆ. ಮುಂಜಾನೆ 5 ಗಂಟೆ ಸುಮಾರಿಗೆ...
ಪುತ್ತೂರು: ಬ್ಯಾಂಕ್ ಸಾಲ ಕೇಳಲು ಹೋದ ಮ್ಯಾನೇಜರ್ ಗೆ ಪಿಸ್ತೂಲು ತೋರಿಸಿ ಬೆದರಿಸಿದ ಘಟನೆ ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ನಡೆದಿದೆ. ಬಲ್ನಾಡು ಉಜುರುಪಾದೆ ನಿವಾಸಿ ಪುತ್ತೂರಿನ ತಿರುಮಲ ಹೋಂಡಾ ಶೋರೂಂ ಮಾಲಕನ ಪುತ್ರ ಅಖಿಲೇಶ್ ಪಿಸ್ತೂಲು...
ಉಳ್ಳಾಲ, ಮೇ 21: ಅಕ್ರಮ ಶಸ್ತ್ರಾಸ್ತ್ರವಾದ ಪಿಸ್ತೂಲನ್ನು ವಶದಲ್ಲಿರಿಸಿಕೊಂಡಿದ್ದ ಇಬ್ಬರನ್ನು ಮಂಗಳೂರು ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಉಳ್ಳಾಲ ತಾಲೂಕು ತಲಪಾಡಿ ಗ್ರಾಮದ ಪಿಲಿಕೂರು ಪರಿಸರದಲ್ಲಿ ಇಬ್ಬರು ಕಪ್ಪು ಬಣ್ಣದ ಕಾರಿನಲ್ಲಿ ಪರವಾನಿಗೆ ಇಲ್ಲದೇ ಅಕ್ರಮವಾಗಿ...
ಮಂಗಳೂರು: 2024ರ ಲೋಕಸಭಾ ಚುನಾವಣೆ ಅವಧಿಯಲ್ಲಿ ಶಸ್ತ್ರಾಸ್ತ್ರಗಳ ಬಳಕೆ ನಿರ್ಬಂಧ ಹೇರುವುದನ್ನು ಹಿಂಪಡೆಯಲು ಕುರಿತಂತೆ ಜಿಲ್ಲಾ ಚುನಾವಣಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ರಿಷ್ಯಂತ್ ಸಿ.ಬಿ. ಅವರ ನೇತೃತ್ವದಲ್ಲಿ...
ಪುತ್ತೂರು ಎಪ್ರಿಲ್ 10: ಹಾಡುಹಗಲೇ ಕೃಷಿಕನೊಬ್ಬರ ಮೇಲೆ ಕಾಡುಹಂದಿ ದಾಳಿ ನಡೆಸಿದ ಘಟನೆ ಕಡಬ ತಾಲೂಕಿನ ಸವಣೂರಿನ ಅಗರಿ ಎಂಬಲ್ಲಿ ನಡೆದಿದೆ. ರತ್ನಾಕರ ಪೂಜಾರಿ ಗಂಭೀರವಾಗಿ ಗಾಯಗೊಂಡ ಕೃಷಿಕ, ತನ್ನ ಕೃಷಿ ತೋಟಕ್ಕೆ ನೀರು ಬಿಡಲು ಹೋದ...
ಉತ್ತರ ಪ್ರದೇಶ ಡಿಸೆಂಬರ್ 08: ಪಾಸ್ ಪೋರ್ಟ್ ಪರಿಶೀಲನೆಗೆ ಪೊಲೀಸ್ ಠಾಣೆಗೆ ಬಂದಿದ್ದ ಮಹಿಳೆಯೊಬ್ಬರ ತಲೆಗೆ ಪೊಲೀಸ್ ಅಧಿಕಾರಿಯೊಬ್ಬರು ಆಕಸ್ಮಿಕವಾಗಿ ಗುಂಡು ಹಾರಿಸಿದ ಘಟನೆ ನಡೆದಿದ್ದು, ಮಹಿಳೆ ಗಂಭೀರವಾಗಿದ್ದು, ಘಟನೆಯ ವಿಡಿಯೋ ವೈರಲ್ ಆಗಿದೆ. ಮಹಿಳೆಯನ್ನು...