ಗುಂಡ್ಯ. ನವೆಂಬರ್ 23: ಕೆಎಸ್ ಆರ್ ಟಿಸಿ ಬಸ್ , ಖಾಸಗಿ ಬಸ್, ಕಾರು ಗಳ ನಡುವೆ ನಡೆದ ಸರಣಿ ಅಪಘಾತದಲ್ಲಿ ಇಪ್ಪತಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡ ಘಟನೆ ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ...
ಪುತ್ತೂರು ನವೆಂಬರ್ 15: ಕಸ್ತೂರಿ ರಂಗನ್ ವರದಿ ವಿರೋಧಿಸಿ ಹೋರಾಟ ತೀವ್ರಗೊಂಡಿದೆ, ಗುಂಡ್ಯದಲ್ಲಿ ಕಸ್ತೂರಿ ರಂಗನ್ ವಿರೋಧಿ ಪ್ರತಿಭಟನೆ ನಡೆದಿದೆ. ಅರಣ್ಯದ ಒಳಗೆ ಅರಣ್ಯದ ನೋವು ತಿಂದವರು ಅರಣ್ಯ ಸಚಿವರಾಗಬೇಕು, ಅರಣ್ಯದ ಸಮಸ್ಯೆಯನ್ನು ತಿಳಿಯದ ವ್ಯಕ್ತಿ...
ಪುತ್ತೂರು ಜುಲೈ 30: ಕರಾವಳಿಯಲ್ಲಿ ಭಾರೀ ಮಳೆಯಾಗುತ್ತಿದ್ದು, ಮಳೆ ಅಬ್ಬರಕ್ಕೆ ನದಿ ಹೊಳೆಗಳು ತುಂಬಿ ಹರಿಯುತ್ತಿದೆ. ರಸ್ತೆಯ ಮೇಲೆ ನದಿ ನೀರು ಹರಿಯಲಾರಂಭಿಸಿದ ಕಾರಣ ಜಿಲ್ಲೆಯ ಹಲವು ಕಡೆಗಳಲ್ಲಿ ರಸ್ತೆ ಸಂಪರ್ಕ ಬಂದ್ ಆಗಿದೆ. ಗುಂಡ್ಯ-ಸುಬ್ರಹ್ಮಣ್ಯ...
ಕಡಬ, ಜೂನ್ 22: ಸ್ವಂತ ಜ್ಯುವೆಲ್ಲರಿ ಉದ್ಘಾಟನೆಯ ಸಿದ್ದತೆಯಲ್ಲಿದ್ದ ಯುವಕನ ಮೃತದೇಹ ಗುಂಡ್ಯ ಸಮೀಪ ಅಪಘಾತದಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮೃತ ಯುವಕನನ್ನು ಕಡಬ ನಿವಾಸಿ ನಾಗಪ್ರಸಾದ್ ಎಂದು ಗುರುತಿಸಲಾಗಿದೆ. ಮರ್ಧಾಳದ ಮಸೀದಿಯ ಕಟ್ಟಡ ಸಂಕೀರ್ಣದಲ್ಲಿ ‘ಐಶ್ವರ್ಯ...
ಗುಂಡ್ಯ, ಜನವರಿ 02: ಕಾರಿನ ಮೇಲೆ ಮರಬಿದ್ದು ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಶಿರಾಡಿ ಗ್ರಾಮದ ಗುಂಡ್ಯ ಸಮೀಪ ಅಡ್ಡಹೊಳೆಯಲ್ಲಿ ಜ.2 ರಂದು ಬೆಳಿಗ್ಗೆ 7.30ರ ವೇಳೆಗೆ ನಡೆದಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಬೆಂಗಳೂರು ಕಡೆಗೆ ತೆರಳುತ್ತಿದ್ದ ಕಾರಿನಲ್ಲಿ...
ಪುತ್ತೂರು ಫೆಬ್ರವರಿ 26: ಮೂತ್ರ ವಿಸರ್ಜನೆಗೆಂದು ತೆರಳಿದ್ದ ಲಾರಿ ಚಾಲಕನ್ನು ಕಾಡಾನೆಯೊಂದು ತುಳಿದು ಸಾಹಿಸಿದ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಗುಂಡ್ಯ ಸಮೀಪ ಶಿರಾಡಿ ಘಾಟ್ನ ಕೆಂಪುಹೊಳೆ ಸಮೀಪ ನಡೆದಿದೆ. ಮೃತ ರಾಜಸ್ತಾನ ಮೂಲದ ಲಾರಿ...
ಕಡಬ ಫೆಬ್ರವರಿ 8 : ಬೃಹತ್ ಮರವೊಂದು ರಸ್ತೆಗೆ ಅಡ್ಡವಾಗಿ ಮುರಿದು ಬಿದ್ದ ಕಾರಣ ಗುಂಡ್ಯ- ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯಲ್ಲಿ ಸಂಚಾರಕ್ಕೆ ತಡೆಯುಂಟಾಗಿದೆ. ನಿನ್ನೆ ರಾತ್ರಿ ಸಂದರ್ಭ ಈ ಘಟನೆ ನಡೆದಿದ್ದು, ಮರ ತೆರವು ಕಾರ್ಯಾಚರಣೆ...
ಬಂಟ್ವಾಳ, ಅಕ್ಟೋಬರ್ 24: ಗುಂಡ್ಯದಲ್ಲಿ ಬೆಳ್ಳಂಬೆಳಗ್ಗೆ ಪೋಲೀಸ್ ಫೈಯರಿಂಗ್ ನಲ್ಲಿ ಇಬ್ಬರು ಕೊಲೆ ಆರೋಪಿಗಳ ಬಂಧನ, ಇನ್ನಿಬ್ಬರು ಆರೋಪಿಗಳು ಪರಾರಿಯಾದ ಘಟನೆ ನಡೆದಿದೆ.. ಗುಂಡಿನ ದಾಳಿಯಲ್ಲಿ ಬಂಟ್ವಾಳ ಗ್ರಾಮಾಂತರ ಎಸ್.ಐ ಪ್ರಸನ್ನ ಹಾಗೂ ಕೊಲೆ ಆರೋಪಿ...
ಕಂಟೈನರ್ ಲಾರಿಯಲ್ಲಿ 100 ಕ್ಕೂ ಅಧಿಕ ವಲಸೆ ಕಾರ್ಮಿಕರು ಪತ್ತೆ ಪುತ್ತೂರು ಮೇ.08:ಕಂಟೈನರ್ ಲಾರಿಯಲ್ಲಿ ನೂರಾರು ಬಿಹಾರ ಮೂಲದ ವಲಸೆ ಕಾರ್ಮಿಕರು ಪತ್ತೆಯಾದ ಘಟನೆ ದಕ್ಷಿಣಕನ್ನಡ ಜಿಲ್ಲೆಯ ಕಡಬ ತಾಲೂಕಿನ ಶಿರಾಢಿಯಲ್ಲಿ ನಡೆದಿದೆ. ಎರಡು ಕಂಟೈನರ್...
ಗುಂಡ್ಯ : ಮೀನು ಹಿಡಿಯಲು ತೆರಳಿದ ವ್ಯಕ್ತಿ ನಾಪತ್ತೆ ಪುತ್ತೂರು ಫೆಬ್ರವರಿ 22: ಮೀನು ಹಿಡಿಯಲೆಂದು ತೆರಳಿದ ವ್ಯಕ್ತಿಯೋರ್ವರು ನಾಪತ್ತೆಯಾಗಿರುವ ಘಟನೆ ಗುಂಡ್ಯ ಸಮೀಪದ ಬರ್ಚಿನಹಳ್ಳ ಎಂಬಲ್ಲಿ ನಡೆದಿದೆ. ಪೋಲೀಸರ ಸಹಕಾರದೊಂದಿಗೆ ಮುಳುಗು ತಜ್ಞರು ಮೃತದೇಹ...