LATEST NEWS13 hours ago
ಕರಾವಳಿಯಲ್ಲಿ ಜುಲೈ 27 ರವರೆಗೆ ಬಿರುಗಾಳಿ ಸಹಿತ ಮಳೆ ಎಚ್ಚರಿಕೆ – ಸಮುದ್ರಕ್ಕಿಳಿದಂತೆ ಮೀನುಗಾರರಿಗೆ ವಾರ್ನಿಂಗ್
ಮಂಗಳೂರು ಜುಲೈ 22: ಕರಾವಳಿಯಲ್ಲಿ ಮಳೆ ಅಬ್ಬರ ಮುಂದುವರೆದಿದ್ದು, ಜುಲೈ 27 ರವರೆಗೆ ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದ್ದು, ಮೀನುಗಾರರು ಸಮುದ್ರಕ್ಕಿಳಿಯದಂತೆ ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ಭಾರತೀಯ ಹವಾಮಾನ ಇಲಾಖೆ ಜು. 27ರ...