DAKSHINA KANNADA1 year ago
ಸುಬ್ರಹ್ಮಣ್ಯ – ಅಡಿಕೆ ರಾಶಿ ಮಧ್ಯೆ ಅರೆಬೆಂದ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆ
ಸುಬ್ರಹ್ಮಣ್ಯ ಅಕ್ಟೋಬರ್ 28: ಅಡಿಕೆ ರಾಶಿಯ ಮಧ್ಯೆ ಯುವಕನ ಅರೆಬೆಂದ ಶವ ಪತ್ತೆಯಾದ ಘಟನೆ ಸುಳ್ಯ ತಾಲ್ಲೂಕಿನ ಗುತ್ತಿಗಾರು ಗ್ರಾಮದಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಇಲ್ಲಿನ ಆಚಳ್ಳಿ ನಿವಾಸಿ ಸಿರಿಯಾಕ್ ಮ್ಯಾಥ್ಯೂ ಎಂಬುವರ ಪುತ್ರ ಸೈಬಿನ್...