DAKSHINA KANNADA1 year ago
ಪುತ್ತೂರು: ತಡ ರಾತ್ರಿ ಓದಿ ಮಲಗಿದ್ದ ಕಾಲೇಜು ವಿದ್ಯಾರ್ಥಿನಿ ಹೃದಯಾಘಾತಕ್ಕೆ ಬಲಿ..!
ಕಾಲೇಜೊಂದರಲ್ಲಿ ಕಲಿಯುತ್ತಿದ್ದ ಪ್ರತಿಭಾನ್ವಿತ ವಿದ್ಯಾರ್ಥಿನಿ ದಿಢೀರ್ ಹೃದಯಾಘಾತಕ್ಕೆ ತುತ್ತಾಗಿ ಮಲಗಿದ್ದಲ್ಲೇ ಮೃತಪಟ್ಟ ಘಟನೆ ದಾರುಣ ಘಟನೆ ದಕ್ಷಿಣ ಕನ್ನಡ ಜಿಲ್ಲೆಯು ಉಪ್ಪಿನಂಗಡಿ ಸಮೀಪ ನಡೆದಿದೆ. ಪುತ್ತೂರು : ಕೋವಿಡ್ ಸಾಂಕ್ರಾಮಿಕದ ಬಳಿಕ ಹೃದಯಾಘಾತಗಳ ಸಂಖ್ಯೆ ಏರುತ್ತಲಿದೆ....