ಉಡುಪಿ ಎಪ್ರಿಲ್ 03 : ಎಲ್ಲರಿಗೂ ಹಲಾಲ್ ಮಾಂಸ ತಿನ್ನಿಸುವ ಭಾವನೆ ಸರಿಯಲ್ಲ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅಭಿಪ್ರಾಯಪಟ್ಟಿದ್ದಾರೆ. ಉಡುಪಿಯಲ್ಲಿ ಮಾತನಾಡಿದ ಅವರು ಮುಸಲ್ಮಾನರು ಹಲಾಲ್ ಮಾಂಸ ತಿನ್ನುವುದಕ್ಕೆ ನಮ್ಮದೇನು ವಿರೋಧ ಇಲ್ಲ....
ಪುತ್ತೂರು ಎಪ್ರಿಲ್ 02: ಧರ್ಮಾಚರಣೆ ವ್ಯಕ್ತಿಯ ವೈಯುಕ್ತಿಕ ವಿಚಾರವಾಗಿದ್ದು, ರಾಜ್ಯದಲ್ಲಿ ಯಾವ ಧರ್ಮದ ಮೇಲೂ ಪ್ರಹಾರ ಮಾಡುವ ಕೆಲಸ ನಡೆದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಡಿ.ವಿ ಸದಾನಂದ ಗೌಡ ಹೇಳಿದ್ದಾರೆ. ಪುತ್ತೂರಿನಲ್ಲಿ ಮಾತನಾಡಿದ ಅವರು ದೇಶದ...
ಉಡುಪಿ ಎಪ್ರಿಲ್ 2: ಉಡುಪಿಯಲ್ಲಿ ಪ್ರಾರಂಭವಾದ ಹಿಜಬ್ ವಿವಾದ ಕೊನೆಗೂ ಹಲಾಲ್ ವಿವಾದಕ್ಕೆ ತಿರುಗಿದ್ದು, ಇದೀಗ ಮತ್ತೊಂದು ವಿವಾದಕ್ಕೆ ಕಾರಣವಾಗಿದ್ದು, ಇದೀಗ ಮುಸ್ಲಿಂ ವ್ಯಾಪಾರಿಗಳ ಅಂಗಡಿಗಳ ಹೆಸರು ಬದಲಾವಣೆ ಮಾಡಿಸುವವರೆಗೆ ಬಂದು ನಿಂತಿದೆ. ಉಡುಪಿ ಜಿಲ್ಲೆ...
ಬೆಂಗಳೂರು : ರಾಜ್ಯದಲ್ಲಿ ನಡೆಯುತ್ತಿರುವ ಮುಸ್ಲಿಂ ವರ್ತಕರ ವ್ಯಾಪಾರ ವಹಿವಾಟನ್ನು ನಿರ್ಬಂಧಿಸುವ ಅಭಿಯಾನದ ವಿರುದ್ದ ಬಯೋಕಾನ್ ಸಂಸ್ಥೆ ಮುಖ್ಯಸ್ಥೆ ಕಿರಣ್ ಮಜುಂದಾರ್ ಷಾ ಧ್ವನಿ ಎತ್ತಿದ್ದು, ಐಟಿ ಬಿಟಿ ವಲಯಕ್ಕೆ ಧರ್ಮಯುದ್ದ ಹೊಕ್ಕರೆ ಭಾರತದ ಜಾಗತಿಕ...