ಟೆಲ್ ಅವಿವ್: ಹಮಾಸ್ ಉಗ್ರರಿಂದ ಬಿಡುಗಡೆಗೊಂಡ ಇಸ್ರೇಲಿ ಒತ್ತೆಯಾಳು ಮಿಯಾ ಶೆಮ್ ತಾನು ಅನುಭವಿಸಿದ ಮಾನಸಿಕ ಹಿಂಸೆ, ಒತ್ತಡದ ಭಯಾನಕ ಕತೆಯನ್ನು ಎಳೆಎಳೆಯಾಗಿ ಬಿಚ್ಚಿಟ್ಟಿದ್ದಾಳೆ. ತನ್ನನ್ನು ಒತ್ತೆಯಾಗಿಟ್ಟುಕೊಂಡಿದ್ದ ಹಮಾಸ್ ಉಗ್ರನಿಗೆ ತನ್ನ ಮೇಲೆ ಅತ್ಯಾಚಾರ ನಡೆಸುವ...
ಟೆಲ್ ಅವೀವ್ ನವೆಂಬರ್ 25: ಇಸ್ರೇಲ್ ಗೆ ನುಗ್ಗಿ ಸಾವಿರಾರು ಜನರನ್ನು ಕೊಂದ ಹಮಾಸ್ ಉಗ್ರರ ವಿರುದ್ದ ಪ್ರತೀಕಾರದ ದಾಳಿ ನಡೆಸುತ್ತಿರುವ ಇಸ್ರೇಲ್ ಇದೀಗ ಒಪ್ಪಂದದ ಪ್ರಕಾರ ಕದನ ವಿರಾಮ ಘೋಷಣೆ ಮಾಡಿದ್ದು, ಇದೀಗ ಹಮಾಸ್...
ಟೆಲ್ ಅವೀವ್ ನವೆಂಬರ್ 22: ಇಸ್ರೇಲ್ ಮತ್ತು ಹಮಾಸ್ ಉಗ್ರರ ನಡುವೆ ನಡೆಯುತ್ತಿರುವ ಯುದ್ದಕ್ಕೆ ಸಣ್ಣ ವಿರಾಮ ಸಿಕ್ಕಿದ್ದು, ಇಸ್ರೇಲ್ ನ 50 ಮಂದಿ ಒತ್ತೆಯಾಳುಗಳ ಬಿಡುಗಡೆ ಮಾಡಲು ಹಮಾಸ್ ಉಗ್ರರು ಒಪ್ಪಿದ ಬೆನ್ನಲ್ಲೇ ಇಸ್ರೇಲ್...
ದೋಹಾ : ಗಾಜಾದಲ್ಲಿರುವ ಹಮಾಸ್ ಉಗ್ರರನ್ನು ಸದೆ ಬಡಿಯುತ್ತಿರುವ ಇಸ್ರೇಲ್ ಜೊತೆ ಇದೀಗ ಕದನ ವಿರಾಮಕ್ಕೆ ಹಮಾಸ್ ಬಂಡುಕೋರರ ನಾಯಕ ಮುಂದಾಗಿದ್ದಾಗಿ ವರದಿಯಾಗಿದೆ. ಈ ಬಗ್ಗೆ ಹಮಾಸ್ ಬಂಡುಕೋರರ ನಾಯಕ ಇಸ್ಮಾಯಿಲ್ ಹನಿಯೆ ಮಂಗಳವಾರ ಟೆಲಿಗ್ರಾಂ...
ಕಾಸರಗೋಡು ನವೆಂಬರ್ 18: ಇಸ್ರೇಲ್ ಮತ್ತು ಹಮಾಸ್ ಉಗ್ರರ ನಡುವೆ ನಡೆಯುತ್ತಿರುವ ಯುದ್ದ ಮುಂದುವರೆದಿದ್ದು, ಈ ಹಿಂದೆ ಕೇರಳದಲ್ಲಿ ಪ್ಯಾಲೆಸ್ತೀನ್ ಪರ ಬೃಹತ್ ಸಭೆಯನ್ನು ನಡೆಸಲಾಗಿತ್ತು, ಇದೀಗ ಕಾಂಗ್ರೇಸ್ ಸಂಸದರೊಬ್ಬರು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು...
ಇಸ್ರೇಲ್ ನವೆಂಬರ್ 03: ಇಸ್ರೇಲ್ ಮತ್ತು ಹಮಾಸ್ ಉಗ್ರರ ನಡುವೆ ನಡೆಯುತ್ತಿರುವ ಯುದ್ದ 28ನೇ ದಿನಕ್ಕೆ ಕಾಲಿಟ್ಟಿದ್ದು, ಇದೀಗ ಇಸ್ರೇಲ್ ಸೇನೆ ಹಮಾಸ್-ನಿಯಂತ್ರಿತ ಗಾಜಾ ನಗರವನ್ನು ಇಸ್ರೇಲ್ ಸೇನೆ ಸಂಪೂರ್ಣವಾಗಿ ಸುತ್ತುವರೆದಿರುವುದಾಗಿ ಹೇಳಿಕೊಂಡಿದ್ದು, ಹಮಾಸ್ ಉಗ್ರರ...
ನವದೆಹಲಿ ಅಕ್ಟೋಬರ್ 31 :ಅಕ್ಟೋಬರ್ 7 ರಂದು ಹಮಾಸ್ ಉಗ್ರರಿಂದ ಸೆರೆಹಿಡಿಯಲ್ಪಟ್ಟ ಜರ್ಮನ್ ಮಹಿಳೆ ಶಾನಿ ಲೌಕ್ ಸಾವನ್ನಪ್ಪಿದ್ದಾರೆ ಮತ್ತು ಆಕೆಯ ದೇಹವನ್ನು ಇಸ್ರೇಲಿ ಪಡೆಗಳು ಗಾಜಾದಲ್ಲಿ ಪತ್ತೆ ಮಾಡಿದೆ ಎಂದು ಅವರ ಕುಟುಂಬ ಮತ್ತು...
ಮಂಗಳೂರು ಅಕ್ಟೋಬರ್ 21: ಬಹರೇನ್ ನಲ್ಲಿರುವ ವೈದ್ಯರೋಬ್ಬರು ಇಸ್ರೇಲ್ ಪರ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿ ಇದೀಗ ಕೆಲಸ ಕಳೆದುಕೊಂಡಿದ್ದಲ್ಲದೇ ಅರೆಸ್ಟ್ ಆದ ಘಟನೆ ಬಹರೇನ್ ನಲ್ಲಿ ನಡೆದಿದೆ. ಹಮಾಸ್ ಉಗ್ರರನ್ನು ವಿರೋಧಿಸಿ, ಇಸ್ರೇಲ್ ದೇಶದ ಪರವಾಗಿ...
ನವದೆಹಲಿ: ಇಸ್ರೇಲ್ ಗಾಜಾ ಗಡಿ ಭಾಗದಲ್ಲಿ ಹಮಾಸ್ ಉಗ್ರರ ಹಠತ್ ದಾಳಿಯಿಂದ ಎಲ್ಲರೂ ಜೀವಭಯದಿಂದ ಓಡಿದರೆ ಮತ್ತೆ ಕೆಲವರು ಉಗ್ರರ ಗುಂಡಿಗೆ ಬಲಿಯಾದರು. ಆದ್ರೆ ಕೇರಳ ಮೂಲದ ಇಬ್ಬರು ದಾದಿಯರು ಅನಾರೋಗ್ಯ ಪೀಡಿತ ದಂಪತಿಯ ಜೀವವವನ್ನು...
ಗಾಜಾ ಪಟ್ಟಿ ಅಕ್ಟೋಬರ್ 18 : ಇಸ್ರೇಲ್ ಮತ್ತು ಗಾಜಾ ನಡುವಿನ ಕದನದಲ್ಲಿ ಇದೀಗ ಜನ ಸಾಮಾನ್ಯರು ಸಾವಿನ ಬಾಗಿಲು ಬಡಿಯುವಂತಾಗಿದೆ. ಇದೀಗ ಗಾಜಾ ನಗರದಲ್ಲಿ ಆಸ್ಪತ್ರೆಯ ಮೇಲೆ ರಾಕೆಟ್ ಒಂದು ಬಿದ್ದ ಪರಿಣಾಮ 500ಕ್ಕೂ...