LATEST NEWS3 years ago
ಕುಂದಾಪುರ – ಹಾರ್ಡವೇರ್ ಅಂಗಡಿಗೆ ಬೆಂಕಿ – ಕೊಟ್ಯಾಂತರ ನಷ್ಟ
ಉಡುಪಿ ಡಿಸೆಂಬರ್ 26: ಹಾರ್ಡ್ ವೇರ್ ಅಂಗಡಿಯೊಂದು ಬೆಂಕಿಗೆ ಆಹುತಿಯಾದ ಘಟನೆ ಕುಂದಾಪುರದ ಮುಳ್ಳಿಕಟ್ಟೆ ಎಂಬಲ್ಲಿ ನಡೆದಿದೆ. ಮುಳ್ಳಿಕಟ್ಟೆಯ ನಿವಾಸಿ ಹರೀಶ್ ಜೋಗಿ ಎಂಬವರಿಗೆ ಸೇರಿರುವ ಬೆನಕ ಹಾರ್ಡ್ವೇರ್ ಮಳಿಗೆಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಕೋಟ್ಯಾಂತರ ರೂಪಾಯಿ...