BELTHANGADI4 hours ago
ಬ್ರಹ್ಮಕಲಶೋತ್ಸವ ಕಾರ್ಯಕ್ರಮದಲ್ಲಿ ಕೋಮು ದ್ವೇಷದ ಭಾಷಣದ ಆರೋಪ – ಶಾಸಕ ಹರೀಶ್ ಪೂಂಜಾ ವಿರುದ್ದ ಎಫ್ಐಆರ್
ಬೆಳ್ತಂಗಡಿ ಮೇ 04: ಬ್ರಹ್ಮಕಲಶೋತ್ಸವ ಕಾರ್ಯಕ್ರಮದಲ್ಲಿ ಕೋಮು ದ್ವೇಷದ ಭಾಷಣ ಮಾಡಿದ ಆರೋಪದ ಮೇಲೆ ಶಾಸಕ ಹರೀಶ್ ಪೂಂಜಾ ವಿರುದ್ದ ಎಫ್ಐಆರ್ ದಾಖಲಾಗಿದೆ. ಗೋಪಾಲಕೃಷ್ಣ ದೇವಸ್ಥಾನ ಭಟ್ರಬೈಲು ತೆಕ್ಕಾರು ಇಲ್ಲಿ ನಡೆಯುತ್ತಿರುವ ಬ್ರಹ್ಮಕಲಶೋತ್ಸವದ ಧಾರ್ಮಿಕ ಸಭಾ...