ಬೆಳ್ತಂಗಡಿ ಮೇ 23: ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾರನ್ನು ರಾಜಕೀಯ ದುರುದ್ದೇಶ ಮತ್ತು ದ್ವೇಷ ಇಟ್ಟುಕೊಂಡು ಬಂಧಿಸುವ ಯತ್ನ ಮಾಡಿದ್ದಾರೆ. ಈ ಘಟನೆಯನ್ನು ಇಷ್ಟಕ್ಕೇ ಬಿಡುವುದಿಲ್ಲ, ಅಧಿವೇಶನದಲ್ಲಿ ಪ್ರಶ್ನೆ ಮಾಡುತ್ತೇವೆ ಎಂದು ಬಿಜೆಪಿ ರಾಜ್ಯ ಪ್ರಧಾನ...
ಬೆಳ್ತಂಗಡಿ ಮೇ 22: ಎರಡೆರಡು ಎಫ್ಐಆರ್ ದಾಖಲಾದ ಬೆನ್ನಲ್ಲೇ ಶಾಸಕ ಹರೀಶ್ ಪೂಂಜಾ ಅವರನ್ನು ಅರೆಸ್ಟ್ ಮಾಡಲು ಹೋಗಿ ಇಂದು ಇಡೀ ದಿನ ನಡೆದ ಹೈಡ್ರಾಮಾದ ಬಳಿಕ ಇದೀಗ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ರಾತ್ರಿ...
ಬೆಳ್ತಂಗಡಿ ಮೇ 22: ಬಿಜೆಪಿ ಯುವ ಮುಖಂಡನ ಬಂಧನ ಖಂಡಿಸಿ ನಡೆದ ಪ್ರತಿಭಟನೆ ವೇಳೆ ಬೆಳ್ತಂಗಡಿ ಪಿಎಸ್ಐಗೆ ಬೆದರಿಕೆ ಹಾಕಿದ ಹಿನ್ನೆಲೆಯಲ್ಲಿ ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ಧ ಎರಡು ಕೇಸ್ ದಾಖಲಾಗಿದೆ. ಈ ಪ್ರಕರಣಗಗಳಿಗೆ...
ಬೆಳ್ತಂಗಡಿ ಮೇ 22 : ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರನ್ನು ಅರೆಸ್ಟ್ ಮಾಡಿದರೆ ನಾಳೆ ದಕ್ಷಿಣಕನ್ನಡ ಜಿಲ್ಲೆಯನ್ನು ಬಂದ್ ಮಾಡಲಾಗುತ್ತದೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಎಚ್ಚರಿಕೆ ನೀಡಿದ್ದಾರೆ. ಹರೀಶ್ ಪೂಂಜ ಅವರ...
ಬೆಳ್ತಂಗಡಿ ಮೇ 22: ಅಕ್ರಮ ಕಲ್ಲು ಗಣಿಕಾರಿಗೆ ವಿಚಾರದಲ್ಲಿ ಬಿಜೆಪಿ ಮುಖಂಡನನ್ನು ಅರೆಸ್ಟ್ ಮಾಡಿರುವ ವಿಚಾರಕ್ಕೆ ಪೊಲೀಸ್ ಠಾಣೆಯಲ್ಲಿ ಪೊಲೀಸರ ವಿರುದ್ದ ವಾಗ್ದಾಳಿ ನಡೆಸಿದ್ದ ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ದ ಇದೀಗ ಎರಡು ಎಫ್ಐಆರ್...
ಬೆಳ್ತಂಗಡಿ ಮೇ 20 : ಅಕ್ರಮ ಗಣಿಗಾರಿಕೆ ಹಾಗೂ ಸ್ಪೋಟಕಗಳ ಅಕ್ರಮ ದಾಸ್ತಾನು ಪ್ರಕರಣದಲ್ಲಿ ಅರೆಸ್ಟ್ ಆಗಿರುವ ತಮ್ಮ ಆಪ್ತ, ಬಿಜೆಪಿ ಮುಖಂಡನ ಬಿಡುಗಡೆಗೆ ಆಗ್ರಹಿಸಿ ಬೆಳ್ತಂಗಡಿ ಪೊಲೀಸ್ ಠಾಣಾಧಿಕಾರಿಗೆ ಅವಾಚ್ಯವಾಗಿ ಬೈದು, ಬೆದರಿಕೆ ಒಡ್ಡಿದ...
ಬೆಂಗಳೂರು ಮೇ 19 : ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪೊಲೀಸರ ಮೇಲೆ ರೇಗಾಡಿದ ವಿಡಿಯೋ ಇದೀಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಬಿಜೆಪಿ ಎಂಎಲ್ಎ ಹರೀಶ್ ಪೂಂಜಾ ಅವರ ವರ್ತನೆ ವಿರುದ್ದ...
ಬೆಳ್ತಂಗಡಿ ಮೇ 19: ಅಕ್ರಮವಾಗಿ ಕಲ್ಲುಕೋರೆ ಗಣಗಾರಿಕೆ ನಡೆಸುತ್ತಿದ್ದಾರೆ ಎಂಬ ಆರೋಪದ ಮೇಲೆ ಬೆಳ್ತಂಗಡಿ ಪೊಲೀಸರು ಬಿಜೆಪಿ ಯುವಮೋರ್ಚಾ ಮುಖಂಡ ಶಶಿರಾಜ್ ಶೆಟ್ಟಿಯನ್ನು ಅರೆಸ್ಟ್ ಮಾಡಿದ್ದರು. ಈ ಹಿನ್ನಲೆ ಶಾಸಕ ಹರೀಶ್ ಪೂಂಜಾ ಬೆಳ್ತಂಗಡಿ ಪೊಲೀಸ್...
ಮಂಗಳೂರು ಮಾರ್ಚ್ 27: ಪ್ರಧಾನಿ ನರೇಂದ್ರ ಮೋದಿಯವರಿಗೆ ಜೈಕಾರ ಹಾಕುವ ಯುವಕರ ಕಪಾಳಕ್ಕೆ ಹೊಡೆಯಿರಿ ಎಂಬ ಸಚಿವ ಶಿವರಾಜ್ ತಂಗಡಗಿ ಅವರ ಹೇಳಿಕೆ ಹತಾಶೆಯ ಭಾವನೆಯಿಂದ ಕೂಡಿದ್ದು, 2024ರ ಲೋಕಸಭಾ ಚುನಾವಣೆಯಲ್ಲಿ ಮತದಾನಕ್ಕೂ ಮೊದಲೇ ಕಾಂಗ್ರೆಸ್...
ಮಂಗಳೂರು : ದಕ್ಷಿಣ ಕನ್ನಡದ ಕಡಬ ಕಾಲೇಜಿನಲ್ಲಿ ನಡೆದ ಆ್ಯಸಿಡ್ ದಾಳಿಯಿಂದ ಗಾಯಗೊಂಡ ವಿದ್ಯಾರ್ಥಿನಿಯರು ಚಿಕಿತ್ಸೆ ಪಡೆಯುತ್ತಿರುವ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ, ಸುಳ್ಯ ಶಾಸಕಿ ಭಾಗಿರಥಿ ಮುರುಳ್ಯ ಅವರು ಭೇಟಿ...