ಹಾಸನ ಡಿಸೆಂಬರ್ 04 : ಕಾಡಾನೆ ಸೆರೆ ಹಿಡಿರುವ ಕಾರ್ಯಾಚರಣೆ ವೇಳೆ 9 ಬಾರಿ ಚಾಮುಂಡೇಶ್ವರಿ ಅಂಬಾರಿ ಹೊತ್ತಿದ್ದ ಅರ್ಜುನ ಆನೆಯನ್ನು ಒಂಟಿ ಸಲಗ ಬಲಿ ಪಡೆದಿದೆ. ಸಕಲೇಶಪುರ ತಾಲ್ಲೂಕಿನ ಯಸಳೂರು ಬಾಳೆಕೆರೆ ಫಾರೆಸ್ಟ್ನಲ್ಲಿ ಸೋಮವಾರ...
ಮೈಸೂರು ಡಿಸೆಂಬರ್ 04 : ಭವಾನಿ ರೇವಣ್ಣ ಅವರು ಸಂಚರಿಸುತ್ತಿದ್ದ ಕಾರು ಹಾಗೂ ಬೈಕ್ ನಡುವೆ ನಡೆದ ಅಪಘಾತದಲ್ಲಿ ಡಿಕ್ಕಿ ಹೊಡೆದ ಬೈಕ್ ಸವಾರನಿಹೆ ಜೆಡಿಎಸ್ ನಾಯಕಿ ಭವಾನಿ ರೇವಣ್ಣ ಅವರು ತೀವ್ರ ತರಾಟೆಗೆ ತೆಗೆದುಕೊಂಡಿದ್ದು,...
ಪುತ್ತೂರು ಡಿಸೆಂಬರ್ 01: ಹಾಸನದಲ್ಲಿ ನಡೆದ ಶಾಲಾ ಶಿಕ್ಷಕಿ ಅರ್ಪಿತಾ ಅಪಹರ ಪ್ರಕರಣದ ಆರೋಪಿಗಳನ್ನು ಘಟನೆ ನಡೆದ 7 ಗಂಟೆಯೊಳಗೆ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತ ಆರೋಪಿಯನ್ನು ರಾಮು ಎಂದು ಗುರುತಿಸಲಾಗಿದ್ದು. ಈತ ಶಿಕ್ಷಕಿ ಅರ್ಪಿತಾ...
ಹಾಸನ ನವೆಂಬರ್ 30 : ಮದುವೆಯಾಗಲು ನಿರಾಕರಿಸಿದ ಶಾಲಾ ಶಿಕ್ಷಕಿಯನ್ನು ಹಾಡು ಹಗಲೇ ಅಪರಣ ಮಾಡಿದ ಘಟನೆ ಹಾಸನ ಹೊರವಲಯದ ಬಿಟ್ಟಗೌಡನಹಳ್ಳಿಯ ಬಳಿ ನಡೆದಿದೆ. ಶಿಕ್ಷಕಿ ಅರ್ಪಿತಾ ಬೆಳಿಗ್ಗೆ ಶಾಲೆಗೆ ತೆರಳಲು ಸಿದ್ಧವಾಗಿದ್ದಳು. ಈ ವೇಳೆ...
ಹಾಸನ ನವೆಂಬರ್ 16: ಲವ್ ಬ್ರೇಕಪ್ ಆದ ಸಿಟ್ಟಿಗೆ ತನ್ನ ಪ್ರೇಯಸಿಯ ಕತ್ತು ಕುಯ್ದು ಬರ್ಬರವಾಗಿ ಕೊಲೆ ಮಾಡಿದ ಘಟನೆ ಹಾಸನ ತಾಲೂಕಿನ ಕುಂತಿಗುಡ್ಡದಲ್ಲಿ ನಡೆದಿದೆ. ಕೊಲೆಯಾದ ಯುವತಿಯನ್ನು ಸುಚಿತ್ರಾ (20) ಎಂದು ಗುರುತಿಸಲಾಗಿದೆ. ತೇಜಸ್...
ಹಾಸನ ನವೆಂಬರ್ 02 : ನಕಲು ಮಾಡಿದ ಆರೋಪಕ್ಕೆ ಕ್ಷಮಾಪಣೆ ಪತ್ರ ಬರೆದುಕೊಡು ಎಂದು ಹೇಳಿದ್ದಕ್ಕೆ ವಿಧ್ಯಾರ್ಥಿನಿಯೊಬ್ಬಳು ಕಾಲೇಜಿನ ಐದನೇ ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಹಾಸನದಲ್ಲಿ ನಡೆದಿದೆ. ಮೃತ ವಿಧ್ಯಾರ್ಥಿನಿಯನ್ನು ಮೂಲತಃ ಚನ್ನರಾಯಪಟ್ಟಣ...
ಹಾಸನ ನವೆಂಬರ್ 2: ತನ್ನ ತಾಯಿಯನ್ನು ನಿಂದಿಸಿದ್ದಕ್ಕೆ ಸ್ವಂತ ಮಾವನನ್ನು ಅಳಿಯ ಕೊಂದ ಘಟನೆ ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ಬಾಣಾವರ ಹೋಬಳಿ ಗಂಜಿಗೆರೆ ಗ್ರಾಮದಲ್ಲಿ ನಡೆದಿದೆ. ಕೊಲೆಯಾದ ವ್ಯಕ್ತಿಯನ್ನು ಪ್ರಭುಸ್ವಾಮಿ (50) ಎಂದು ಗುರುತಿಸಲಾಗಿದೆ....
ಹೊಳೆನರಸೀಪುರ ಸೆಪ್ಟೆಂಬರ್ 20: ಡ್ರಿಂಕ್ಸ್ ಚಾಲೆಂಜ್ ನಲ್ಲಿ ಅತಿ ಹೆಚ್ಚು ಮದ್ಯ ಸೇವಿಸಿದ್ದ ವ್ಯಕ್ತಿ ರಕ್ತಕಾರಿ ಸಾವನಪ್ಪಿದ ಘಟನೆ ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕು ಸಿಗರನಹಳ್ಳಿ ಗ್ರಾಮದಲ್ಲಿ ವರದಿಯಾಗಿದೆ. ಮೃತ ವ್ಯಕ್ತಿಯನ್ನು ತಿಮ್ಮೇಗೌಡ (60) ಎಂದು...
ಹಾಸನ, ಸೆಪ್ಟಂಬರ್ 02: ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕನಿಗೆ ಗ್ರಾಮಸ್ಥರೆಲ್ಲರೂ ಸೇರಿ ಹಿಗ್ಗಾಮುಗ್ಗಾ ಥಳಿಸಿದ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಗ್ರಾಮದಲ್ಲಿ ನಡೆದಿದೆ....
ಹಾಸನ ಫೆಬ್ರವರಿ 26: ದ್ವಿಚಕ್ರ ವಾಹನ ಮತ್ತು ಟ್ರ್ಯಾಕ್ಟರ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಸಾವನಪ್ಪಿರುವ ಘಟನೆ ತಿಪಟೂರು ಮುಖ್ಯ ರಸ್ತೆಯ ನವಿಲೇ ಗೇಟ್ ಬಳಿ ಶನಿವಾರ ರಾತ್ರಿ ನಡೆದಿದೆ. ಮೃತರನ್ನು ತಿಪಟೂರು...