ಹಾಸನ ಡಿಸೆಂಬರ್ 14: ಮದುವೆಯಾಗಿ ಗಂಡನನ್ನು ಬಿಟ್ಟು ಪ್ರಿಯಕರನೊಂದಿಗೆ ಲಿವಿಂಗ್ ರಿಲೇಶನ್ ಶಿಪ್ ನಲ್ಲಿದ್ದ ಯುವತಿ ಕೊನೆಗೆ ತನ್ನ ಪ್ರಾಣವನ್ನೇ ಕಳೆದುಕೊಂಡ ಘಟನೆ ಹಾಸನದಲ್ಲಿ ನಡೆದಿದೆ. ಮೃತಪಟ್ಟ ಯುವತಿ ಕಾವ್ಯ(25) ಎಂದು ಗುರುತಿಸಲಾಗಿದೆ. ಪ್ರಿಯಕರ ಕಾವ್ಯಳ ಶವವನ್ನು...
ಹಾಸನ ಅಕ್ಟೋಬರ್ 16: ಹಾಸನ ಬಳಿ KSRTC ಬಸ್, ಟ್ಯಾಂಕರ್, ಟಿಟಿ ವಾಹನದ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ಕು ಮಕ್ಕಳು ಸೇರಿದಂತೆ 9 ಮಂದಿ ಬಲಿಯಾಗಿದ್ದಾರೆ. ಅರಸೀಕೆರೆ ತಾಲ್ಲೂಕಿನ ಬಾಣಾವರ ಬಳಿ ಶನಿವಾರ...
ಹಾಸನ, ಅಗಸ್ಟ್ 19: ಅಗಸ್ಟ್ ಮೂರ ರಂದು ನಡೆದಿದ್ದು ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ದೊಡ್ಡ ಟ್ವಿಸ್ಟ್ ಸಿಕ್ಕಿದ್ದು, ಪ್ರೀತಿ ನಿರಾಕರಿಸಿದ್ದಕ್ಕೆ ಪಾಗಲ್ ಪ್ರೇಮಿ ಕಾರಿನಿಂದ ಯುವತಿಗೆ ಅಪಘಾತ ಮಾಡಿಸಿ ಕೊಲೆ ಮಾಡಿದ್ದಾನೆ. ಆಗಸ್ಟ್ 3...
ಹಾಸನ ಅಗಸ್ಟ್ 07: ಮಳೆಯಿಂದಾಗಿ ಬೈಕ್ ಮೇಲೆ ಬೃಹತ್ ಗಾತ್ರದ ಮರ ಬಿದ್ದು ಸವಾರ ನರಳಿ ನರಳಿ ಪ್ರಾಣ ಬಿಟ್ಟಿರುವ ಘಟನೆ ಹಾಸನದಲ್ಲಿ ನಡೆದಿದೆ. ಮೃತರನ್ನು ಕಲ್ಲೇಸೋಮನಹಳ್ಳಿ ಗ್ರಾಮದ ರಂಗಶೆಟ್ಟಿ (40) ಮೃತ ದುರ್ದೈವಿ ಎಂದು...
ಹಾಸನ, ಎಪ್ರಿಲ್ 05: ಮುಸ್ಲಿಮರ ಆಜಾನ್ ವಿರುದ್ಧ ಮಂತ್ರ ಪಠಣೆ ಅಭಿಯಾನಕ್ಕೆ ಚಾಲನೆ ಆರಂಭವಾಗಿದ್ದು,ಹಾಸನದ ಅರಸೀಕೆರೆ ಕಾಳಿಕಾಂಬ ದೇಗುಲದಲ್ಲಿ ಕಾಳಿ ಮಂತ್ರವನ್ನು ಕಾಳಿ ಸ್ವಾಮೀಜಿ ಪಠಿಸಿದ್ದಾರೆ. ಅಧಿಕೃತ ಮಸೀದಿಗಳಲ್ಲಿ ಮಾತ್ರ ಆಜಾನ್ ಕೂಗಲು ಅನುಮತಿ ಇದೆ....
ಹಾಸನ: ಆರ್ಥಿಕ ಸಂಕಷ್ಟಕ್ಕೆ ಹಾಸನದಲ್ಲಿ ಒಂದೇ ಕುಟುಂಬದ ಮೂವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ನಡೆದಿದೆ. ಮೃತರನ್ನು ಹಾಸನದ ಹೇಮಾವತಿ ನಗರದ ತಂದೆ ಸತ್ಯಪ್ರಸಾದ್, ತಾಯಿ ಅನ್ನಪೂರ್ಣ, ಹಾಗೂ ಮಗ ಗೌರವ್(21). ಹಾಸನ...
ಬೇಲೂರು : 4ವರ್ಷ ಅತಿಥಿ ಉಪನ್ಯಾಸಕಿಯಾಗಿ ಕೆಲಸ ನಿರ್ವಹಿಸಿದ್ದರೂ, ಈ ಬಾರಿ ಮತ್ತೆ ಆಯ್ಕೆಯಾಗದ ಹಿನ್ನಲೆ ಹಾಸನದಲ್ಲಿ ಅತಿಥಿ ಉಪನ್ಯಾಸಕಿಯೊಬ್ಬರು ನೇಣಿಗೆ ಶರಣಾಗಿದ್ದಾರೆ. ಮೃತರನ್ನು ವೈಡಿಡಿ ಸರ್ಕಾರಿ ಪ್ರಥಮದರ್ಜೆ ಕಾಲೇಜು ಮತ್ತು ಸರ್ವೋದಯ ಕಾಲೇಜಿನಲ್ಲಿ 4...
ಹಾಸನ, ಸೆಪ್ಟೆಂಬರ್ 07: ಜೋಕಾಲಿ ಆಟವಾಡುವ ಸಂದರ್ಭ ಕುತ್ತಿಗೆಗೆ ಹಗ್ಗ ಸಿಲುಕಿ ಬಾಲಕನೋರ್ವ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನಲ್ಲಿ ನಡೆದಿದೆ. ಮನೋಜ್ (8), ಮೃತಪಟ್ಟ ಬಾಲಕನಾಗಿದ್ದು, ಅರಸೀಕೆರೆ ತಾಲೂಕಿನ ಬೆಂಡೆಕೆರೆ ಗ್ರಾಮದಲ್ಲಿ ಈ...
ಸಕಲೇಶಪುರ ಅಗಸ್ಟ್ 6: ಪ್ರೀತಿಸಿ ಐದು ತಿಂಗಳ ಹಿಂದೆಯಷ್ಟೇ ಮದುವೆಯಾಗಿದ್ದ ನವ ವಿವಾಹಿತೆ ಹೇಮಾವತಿ ನದಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಮೃತಳನ್ನು ಚನ್ನರಾಯಪಟ್ಟಣ ತಾಲೂಕಿನ ಬೆಕ್ಕ ಗ್ರಾಮದ ಪೂಜಾ(22) ಎಂದು ಗುರುತಿಸಲಾಗಿದೆ. ಪೂಜಾಳಿಗೆ ಈ ಹಿಂದೆ...
ಹಾಸನ ಜುಲೈ 22: ಹಾಸನ ಜಿಲ್ಲೆಯ ಮಲೆನಾಡು ಭಾಗದಲ್ಲಿ ಮಳೆಯ ಅಬ್ಬರ ಹೆಚ್ಚಾಗಿದ್ದು, ಭಾರಿ ಮಳೆಗೆ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ರಸ್ತೆ ಕುಸಿತ ಉಂಟಾಗಿದೆ. ಶಿರಾಡಿ ಘಾಟ್ ರಸ್ತೆಯಲ್ಲಿ ವಾಹನ ಸಂಚಾರ ಬಂದ್ ಮಾಡಲಾಗಿದೆ....