ಹಾಸನ: ಮದುವೆಗೆ ನಿರಾಕರಿಸಿದ ಪ್ರೇಯಸಿಗೆ ಯುವಕನೊಬ್ಬ ಚಾಕು ಇರಿದ ಘಟನೆ ಹಾಸನದ ಆಲೂರು ಪಟ್ಟಣದಲ್ಲಿ ನಡೆದಿದೆ. ಆಲೂರಿನ ಕಾರಗೋಡು ಗ್ರಾಮದ ಮೋಹಿತ್ ಹಾಗೂ ಅದೇ ಗ್ರಾಮದ ಯುವತಿ ಪರಸ್ಪರ ಎರಡು ವರ್ಷಗಳಿಂದ ಪ್ರೀತಿಸುತ್ತಿದ್ದರು. ಕೆಲವು ದಿನಗಳಿಂದ...
ಹಾಸನ: ಪ್ಲಾಸ್ಟಿಕ್ ತುಂಬಿದ್ದ ಲಾರಿ ಆಕಸ್ಮಿಕ ಬೆಂಕಿಗೆ ಸಂಪೂರ್ಣ ಆಹುತಿಯಾಗಿರುವ ಘಟನೆ ರವಿವಾರ ರಾತ್ರಿ ಹಾಸನ ನಗರದ 80 ಅಡಿ ರಸ್ತೆಯಲ್ಲಿ ನಡೆದಿದೆ. ಘಟನೆಯಲ್ಲಿ ಯಾವುದೇ ಸಾವು ನೋವುಗಳು ಸಂಭವಿಸಿಲ್ಲ. ಮೂಡಿಗೆರೆ ಮೂಲದ ಲಾರಿ ಪ್ಲಾಸ್ಟಿಕ್...
ಹಾಸನ : ಅತ್ಯಾಚಾರ ಪ್ರಕರಣಗಳನ್ನು ಎದುರಿಸುತ್ತಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣರ ಜಾಮೀನು ಅರ್ಜಿ ಸುಪ್ರಿಂ ಕೋರ್ಟಿನಲ್ಲೂ ವಜಾಗೊಂಡಿದ್ದು ಸದ್ಯ ಮಾಜಿ ಸಂಸದನಿಗೆ ಜೈಲೇ ಗತಿಯಾಗಿದೆ. ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಬೇಲಾ ತ್ರಿವೇದಿ ಅವರ ಪೀಠವು...
ಹಾಸನದಲ್ಲಿ ಖಾಕಿ ನೆತ್ತರು ಹರಿದ್ದಿದ್ದು ಮಾರಕಾಸ್ತ್ರಗಳಿಂದ ಕೊಚ್ಚಿ ಪೊಲೀಸ್ ಕಾನ್ಸ್ಟೇಬಲ್ ಒಬ್ಬರನ್ನು ದುಷ್ಕರ್ಮಿಗಳು ಬರ್ಬರ ಹತ್ಯೆ ಮಾಡಿದ್ದಾರೆ. ಹಾಸನ ತಾಲೂಕಿನ ದುದ್ದ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಹಾಸನ: ಹಾಸನದಲ್ಲಿ ಖಾಕಿ ನೆತ್ತರು ಹರಿದ್ದಿದ್ದು ಮಾರಕಾಸ್ತ್ರಗಳಿಂದ...
ಹಾಸನ : 9 ದಿನಗಳ ಹಾಸನಾಂಬೆಯ ದರ್ಶನೋತ್ಸವಕ್ಕೆ ವೈಭವದ ತೆರೆ ಬಿದ್ದಿದ್ದು ಇದೀಗ ಹುಂಡಿಗೆ ಭಕ್ತರು ಹಾಕಿದ ದೇಣಿಗೆಯ ಲೆಕ್ಕಾಚಾರವಾಗುತ್ತಿದ್ದು ಬರೋಬ್ಬರಿ 12.63 ಕೋಟಿ ರೂ. ಆದಾಯ ಗಳಿಕೆಯಾಗಿದೆ. ಹಾಸನಾಂಬೆ ಇತಿಹಾಸದಲ್ಲಿಯೇ ಅತಿ ಹೆಚ್ಚು ಅಂದ್ರೆ ...
ಬೆಂಗಳೂರು : ಸಂಸದ ಪ್ರಜ್ವಲ್ ರೇವಣ್ಣ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನು ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದ್ದು ಸದ್ಯ ಜೈಲೇ ಗತಿಯಾಗಿದೆ. ಪ್ರಜ್ವಲ್ ರೇವಣ್ಣ ಒಂದು ಪ್ರಕರಣದಲ್ಲಿ ಜಾಮೀನು (Bail) ಹಾಗೂ ಇನ್ನೆರಡು ಪ್ರಕರಣಗಳಲ್ಲಿ ನಿರೀಕ್ಷಣಾ ಜಾಮೀನು...
ಸಕಲೇಶಪುರ : ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಘಾಟ್ ರಸ್ತೆಯಲ್ಲಿ ಬುಧವಾರ ತಡರಾತ್ರಿ ಸರಕು ತುಂಬಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿದ ಕಂದಕಕ್ಕೆ ಉರುಳಿ ಬಿದ್ದಿದೆ. ದುರ್ಘಟನೆಯಲ್ಲಿ ಚಾಲಕ ಸಹಿತ...
ಹಾಸನ : ಗದ್ದೆಯಲ್ಲಿ ಭತ್ತ ನಾಟಿ ಮಾಡುತ್ತಿದ್ದ ವೇಳೆ ಸಿಡಿಲು ಬಡಿದು 15 ಜನರು ಗಾಯಗೊಂಡು, ಓರ್ವ ಮಹಿಳೆ ಸ್ಥಿತಿ ಗಂಭೀರವಾಗಿರುವ ಘಟನೆ ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನ ಕೋರ್ಲಗದ್ದೆ ಗ್ರಾಮದಲ್ಲಿ ನಡೆದಿದೆ. ಲತಾ (35)...
ಹಾಸನ : ಎಡಕುಮೇರಿ ಮತ್ತು ಕಡಗರವಲ್ಲಿ ನಿಲ್ದಾಣಗಳ ನಡುವಿನ ಭೂಕುಸಿತದ ಸ್ಥಳದಲ್ಲಿ ಸವಾಲಿನ ಹವಾಮಾನದ ಹೊರತಾಗಿಯೂ ಹಳಿಗಳ ಮರುಸ್ಥಾಪನೆ ಕಾರ್ಯ ಪ್ರಗತಿಯಲ್ಲಿದೆ. ಪ್ರಸ್ತುತ 1,900 ಕ್ಯೂಬಿಕ್ ಮೀಟರ್ ಬಂಡೆಗಳನ್ನು ಭೂ ಕುಸಿತದ ಸ್ಥಳದಲ್ಲಿ ಇಳಿಸಲಾಗಿದ್ದು, ಮರುಸ್ಥಾಪನೆಯನ್ನು...
ಮಂಗಳೂರು : ಕೇರಳದ ವಯನಾಡಿನ ಬೆನ್ನಲ್ಲೇ ಕರ್ನಾಟಕದ ಹಾಸನದ ಶಿರಾಡಿ ಘಾಟ್ ರಸ್ತೆಯಲ್ಲೂ ಮಂಗಳವಾರ ಅಪರಾಹ್ನ ಭಾರೀ ಭೂಕುಸಿತ ಸಂಭವಿಸಿದ್ದು ಹಲವು ವಾಹನಗಳು ಮಣ್ಣಿನಡಿ ಸಿಲುಕಿಕೊಂಡಿವೆ. ಮಂಗಳೂರು ಬೆಂಗಳೂರಿನ ಕೊಂಡಿಯಾಗಿರುವ ಈ ರಸ್ತೆ ಇನಷ್ಟು ಕುಸಿತದ...